The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
You son of man will you judge will you judge the bloody city then cause her to know all her abominations
ಈಗ ಮನುಷ್ಯ ಪುತ್ರನೇ ನೀನು ನ್ಯಾಯತೀರಿಸುವೆಯಾ ರಕ್ತಾಪರಾಧ ವುಳ್ಳ ಪಟ್ಟಣಕ್ಕೆ ನ್ಯಾಯತೀರಿಸುವೆಯಾ ಹೌದು ಅದರ ಅಸಹ್ಯವಾದವುಗಳನ್ನೆಲ್ಲಾ ಅದಕ್ಕೆ ತಿಳಿಸುವಿ
It happened in the twelfth year of our captivity in the tenth month in the fifth day of the month that one who had escaped out of Jerusalem came to me saying The city has been struck
ನಮ್ಮ ಸೆರೆಯ ಹನ್ನೆರಡನೇ ವರುಷದ ಹತ್ತನೇ ತಿಂಗಳಿನ ಐದನೇ ದಿನದಲ್ಲಿ ಆದದ್ದೇನಂದರೆ ಯೆರೂಸ ಲೇಮಿನಿಂದ ತಪ್ಪಿಸಿಕೊಂಡವನೊಬ್ಬನು ನನ್ನ ಬಳಿಗೆ ಬಂದು ಪಟ್ಟಣವು ಹೊಡೆಯಲ್ಪಟ್ಟಿದೆ ಎಂದು ಹೇಳಿದನು
Hamonah shall also be the name of a city Thus shall they cleanse the land
ಹೀಗೆ ಅವರು ಶುದ್ಧೀಕರಿಸಿದ ಆ ನಗರದ ಹೆಸರು ಹಮೋನ
In the visions of God brought he me into the land of Israel and set me down on a very high mountain whereon was as it were the frame of a city on the south
ದೇವರ ದರ್ಶನಗಳಲ್ಲಿ ಆತನು ನನ್ನನ್ನು ಇಸ್ರಾಯೇಲ್ ದೇಶಕ್ಕೆ ತಂದು ಅತಿ ಎತ್ತರವಾದ ಪರ್ವತಗಳ ಮೇಲೆ ನನ್ನನ್ನು ಇರಿಸಿದನು ಅದರ ಮೇಲೆ ದಕ್ಷಿಣದ ಕಡೆಯಲ್ಲಿ ಪಟ್ಟಣವು ಕಟ್ಟಿರುವಂತಿತ್ತು
You shall appoint the possession of the city five thousand broad and twentyfive thousand long side by side with the offering of the holy portion it shall be for the whole house of Israel
ನೀವು ಪಟ್ಟಣದ ಸ್ವಾಸ್ತ್ಯವನ್ನು ಕಾಣಿಕೆಯಾದ ಪರಿಶುದ್ಧ ಭಾಗಕ್ಕೆ ಎದುರಾಗಿ ಐದು ಸಾವಿರ ಮೊಳ ಅಗಲವಾಗಿಯೂ ಇಪ್ಪತ್ತೈದು ಸಾವಿರ ಮೊಳ ಉದ್ದವಾಗಿಯೂ ನೇಮಿಸಬೇಕು ಇದು ಸಮಸ್ತ ಇಸ್ರಾಯೇಲಿನ ಮನೆತನದವರಿಗೋಸ್ಕರ ಇರುವದು
The five thousand that are left in the breadth in front of the twentyfive thousand shall be for common use for the city for dwelling and for suburbs and the city shall be in its midst
ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು ಪಟ್ಟಣವು ಅದರ ಮಧ್ಯದಲ್ಲಿರಬೇಕು
The five thousand that are left in the breadth in front of the twentyfive thousand shall be for common use for the city for dwelling and for suburbs and the city shall be in its midst
ಅಗಲದಲ್ಲಿ ಮಿಕ್ಕ ಐದು ಸಾವಿರವೂ ಇಪ್ಪತ್ತೈದು ಸಾವಿರಕ್ಕೆ ಎದುರಾಗಿಯೂ ಪಟ್ಟಣಕ್ಕೆ ಸಾಧಾರಣವಾದ ಸ್ಥಳವು ನಿವಾಸಗಳಿಗಾಗಿಯೂ ಉಪ ನಗರಗಳಾಗಿಯೂ ಸಾಧಾರಣವಾದ ಸ್ಥಳವಾಗಿರಬೇಕು ಪಟ್ಟಣವು ಅದರ ಮಧ್ಯದಲ್ಲಿರಬೇಕು
The city shall have suburbs toward the north two hundred fifty and toward the south two hundred fifty and toward the east two hundred fifty and toward the west two hundred fifty
ಪಟ್ಟಣದ ಪ್ರಾಂತ್ಯಗಳು ಹೀಗಿರಬೇಕು ಉತ್ತರದಲ್ಲಿ ಇನ್ನೂರಾ ಐವತ್ತು ಮೊಳ ದಕ್ಷಿಣದಲ್ಲಿ ಇನ್ನೂರಾ ಐವತ್ತು ಮೊಳ ಪೂರ್ವದಲ್ಲಿ ಇನ್ನೂರಾ ಐವತ್ತು ಮೊಳ ಪಶ್ಚಿಮದಲ್ಲಿ ಇನ್ನೂರಾ ಐವತ್ತು ಮೊಳ
Moreover from the possession of the Levites and from the possession of the city being in the midst of that which is the prince's between the border of Judah and the border of Benjamin it shall be for the prince
ಇದಲ್ಲದೆ ಲೇವಿಯರ ಸ್ವಾಸ್ತ್ಯದಿಂದ ಮೊದಲುಗೊಂಡು ಮತ್ತು ಪಟ್ಟಣದ ಸ್ವಾಸ್ತ್ಯದಿಂದ ಪ್ರಧಾನನ ನಡುವೆ ಇರುವಂಥ ದ್ದು ಯೆಹೂದದ ಮೇರೆಗೂ ಬೆನ್ಯಾವಿಾನನ ಮೇರೆಗೂ ಮಧ್ಯದಲ್ಲಿರುವಂಥದ್ದೂ ಪ್ರಧಾನನಿಗೆ ಆಗಬೇಕು
These are the exits of the city On the north side four thousand and five hundred reeds by measure
ಪಟ್ಟಣದ ಹೊರಗೆ ಹೋಗುವಿಕೆಯು ಹೀಗಿರ ಬೇಕುಉತ್ತರದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…