The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
But if the slayer shall at any time come without the border of the city of his refuge whither he was fled
ಯಾವ ಸಮಯದಲ್ಲಾದರೂ ಕೊಲೆಪಾತಕನು ತಾನು ಓಡಿಹೋದ ಆಶ್ರಯದ ಪಟ್ಟಣದ ಮೇರೆ ಯನ್ನು ವಿಾರಿ ಹೊರಟರೆ
And the revenger of blood find him without the borders of the city of his refuge and the revenger of blood kill the slayer he shall not be guilty of blood
ರಕ್ತದ ಸೇಡು ತೀರಿಸು ವವನು ಅವನನ್ನು ತನ್ನ ಆಶ್ರಯ ಪಟ್ಟಣದ ಮೇರೆಯ ಹೊರಗೆ ಕಂಡುಕೊಂಡು ಕೊಂದರೆ ಅವನಿಗೆ ರಕ್ತಾಪ ರಾಧವಿಲ್ಲ
Because he should have remained in the city of his refuge until the death of the high priest but after the death of the high priest the slayer shall return into the land of his possession
ಅವನು ತನ್ನ ಆಶ್ರಯದ ಪಟ್ಟಣದ ಪ್ರಧಾನಯಾಜಕನು ಸಾಯುವ ವರೆಗೂ ವಾಸಮಾಡ ಬೇಕಾಗಿತ್ತು ಪ್ರಧಾನ ಯಾಜಕನ ಮರಣದ ತರು ವಾಯ ಕೊಲೆಪಾತಕನು ತನ್ನ ಸ್ವಾಸ್ತ್ಯದ ದೇಶಕ್ಕೆ ಹೋಗಬಹುದು
And ye shall take no satisfaction for him that is fled to the city of his refuge that he should come again to dwell in the land until the death of the priest
ತನ್ನ ಆಶ್ರಯದ ಪಟ್ಟಣಕ್ಕೆ ಓಡಿಹೋದವನಿ ಗೋಸ್ಕರ ಅವನು ತಿರಿಗಿ ಬಂದು ಯಾಜಕನು ಸಾಯುವ ವರೆಗೂ ಸ್ವದೇಶದಲ್ಲಿ ವಾಸಮಾಡುವ ಹಾಗೆ ಈಡನ್ನು ತಕ್ಕೊಳ್ಳಬೇಡಿರಿ
And we took all his cities at that time and utterly destroyed the men and the women and the little ones of every city we left none to remain
ಆ ಕಾಲದಲ್ಲಿ ಅವನ ಪಟ್ಟಣಗಳನ್ನೆಲ್ಲಾ ತಕ್ಕೊಂಡು ಪ್ರತಿಯೊಂದು ಪಟ್ಟಣದ ಗಂಡಸರನ್ನೂ ಹೆಂಗಸರನ್ನೂ ಚಿಕ್ಕವರನ್ನೂ ನಿರ್ಮೂಲ ಮಾಡಿದೆವು ಒಬ್ಬರನ್ನೂ ಉಳಿಸಲಿಲ್ಲ
And we took all his cities at that time there was not a city which we took not from them threescore cities all the region of Argob the kingdom of Og in Bashan
ಆ ಕಾಲದಲ್ಲಿ ಅವನ ಪಟ್ಟಣ ಗಳನ್ನೆಲ್ಲಾ ಹಿಡಿದೆವು ನಾವು ಅವರಿಂದ ತಕ್ಕೊಳ್ಳದ ಪಟ್ಟಣವು ಇದ್ದಿಲ್ಲ ಅರ್ಗೋಬಿನ ಸುತ್ತಲಿರುವ ದೇಶ ವೆಲ್ಲಾ ಅರವತ್ತು ಪಟ್ಟಣಗಳು ಇವೇ ಬಾಷಾನಿನಲ್ಲಿ ಓಗನ ರಾಜ್ಯವು
And we utterly destroyed them as we did unto Sihon king of Heshbon utterly destroying the men women and children of every city
ನಾವು ಹೆಷ್ಬೋನಿನ ಅರಸನಾದ ಸೀಹೋನನಿಗೆ ಮಾಡಿದ ಪ್ರಕಾರ ಅವುಗಳನ್ನೆಲ್ಲಾ ಸಂಪೂರ್ಣವಾಗಿ ನಿರ್ಮೂಲ ಮಾಡಿದೆವು ಗಂಡಸರನ್ನೂ ಹೆಂಗಸರನ್ನೂ ಮಕ್ಕ ಳನ್ನೂ ಪ್ರತಿಯೊಂದು ಪಟ್ಟಣವನ್ನೂ ಸಂಪೂರ್ಣ ವಾಗಿ ನಿರ್ಮೂಲಮಾಡಿದೆವು
Certain men the children of Belial are gone out from among you and have withdrawn the inhabitants of their city saying Let us go and serve other gods which ye have not known
ಬೆಲಿಯಾಳನ ಮಕ್ಕಳು ನಿನ್ನ ಮಧ್ಯದಿಂದ ಹೊರಟು ಹೋಗಿ ನೀವು ತಿಳಿಯದ ಬೇರೆ ದೇವರುಗಳನ್ನುನಾವು ಸೇವಿಸೋಣ ಎಂದು ಹೇಳಿ ತಮ್ಮ ಪಟ್ಟಣದ ನಿವಾಸಿಗಳನ್ನು ಹಿಂದೆ ಎಳೆದಿದ್ದಾರೆಂದು ಕೇಳಿದರೆ
Thou shalt surely smite the inhabitants of that city with the edge of the sword destroying it utterly and all that is therein and the cattle thereof with the edge of the sword
ಆ ಪಟ್ಟಣದ ನಿವಾಸಿಗಳನ್ನು ಕತ್ತಿಯಿಂದ ಸಂಪೂರ್ಣ ವಾಗಿ ನಾಶಮಾಡಿ ಅದನ್ನೂ ಅದರಲ್ಲಿರುವ ಎಲ್ಲವನ್ನೂ ಸಮಸ್ತ ಪಶುಗಳನ್ನೂ ಸಹ ಕತ್ತಿಯಿಂದ ನಿರ್ಮೂಲ ಮಾಡಬೇಕು
Then the elders of his city shall send and fetch him thence and deliver him into the hand of the avenger of blood that he may die
ಅವನ ಪಟ್ಟಣದ ಹಿರಿಯರು ಅವ ನನ್ನು ಅಲ್ಲಿಂದ ಹಿಡತರಿಸಿ ಅವನು ಸಾಯುವ ಹಾಗೆ ರಕ್ತ ವಿಚಾರಕನ ಕೈಗೆ ಒಪ್ಪಿಸಬೇಕು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…