The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And he took the elders of the city and thorns of the wilderness and briers and with them he taught the men of Succoth
ಪಟ್ಟಣದ ಹಿರಿಯರನ್ನು ಹಿಡಿದು ಅರಣ್ಯದ ಮುಳ್ಳುಗಳನ್ನೂ ನೆಗ್ಗಿಲು ಮುಳ್ಳು ಗಳನ್ನೂ ತಕ್ಕೊಂಡು ಅವುಗಳಿಂದ ಸುಖೋತಿನ ಮನು ಷ್ಯರಿಗೆ ಬುದ್ದಿಕಲಿಸಿದನು
And he beat down the tower of Penuel and slew the men of the city
ಪೆನೂವೇಲಿನ ಗೋಪುರ ವನ್ನು ಕೆಡವಿ ಆ ಪಟ್ಟಣದ ಮನುಷ್ಯರನ್ನು ಕೊಂದು ಹಾಕಿದನು
And Gideon made an ephod thereof and put it in his city even in Ophrah and all Israel went thither a whoring after it which thing became a snare unto Gideon and to his house
ಆ ಬಂಗಾರ ದಿಂದ ಗಿದ್ಯೋನನು ಒಂದು ಏಫೋದನ್ನು ಮಾಡಿಸಿ ಅದನ್ನು ತನ್ನ ಊರಾದ ಒಫ್ರದಲ್ಲಿ ಇಟ್ಟನು ಆದರೆ ಇಸ್ರಾಯೇಲ್ಯರೆಲ್ಲಾ ಅದರ ಹಿಂದೆ ಜಾರರಾಗಿ ಹೋದರು ಅದು ಗಿದ್ಯೋನನಿಗೂ ಅವನ ಮನೆಗೂ ಉರುಲಾಯಿತು
And when Zebul the ruler of the city heard the words of Gaal the son of Ebed his anger was kindled
ಆ ಪಟ್ಟಣದ ಅಧಿಪತಿಯಾದ ಜೆಬುಲನು ಎಬೆದನ ಮಗನಾದ ಗಾಳನು ಹೇಳಿದ ಮಾತುಗಳನ್ನು ಕೇಳಿದಾಗ ಕೋಪಗೊಂಡು
And he sent messengers unto Abimelech privily saying Behold Gaal the son of Ebed and his brethren be come to Shechem and behold they fortify the city against thee
ಅಬೀಮೆಲೆಕನ ಬಳಿಗೆ ರಹಸ್ಯವಾಗಿ ದೂತರನ್ನು ಕಳುಹಿಸಿಇಗೋ ಎಬೆದನ ಮಗನಾದ ಗಾಳನೂ ಅವನ ಸಹೋದರರೂ ಶೆಕೆಮಿಗೆ ಬಂದಿದ್ದಾರೆ ಮತ್ತು ಇಗೋ ಅವರು ಪಟ್ಟಣವನ್ನು ನಿನಗೆ ವಿರೋಧವಾಗಿ ಬಲಪಡಿಸುತ್ತಾರೆ
And Gaal the son of Ebed went out and stood in the entering of the gate of the city and Abimelech rose up and the people that were with him from lying in wait
ಎಬೆದನ ಮಗನಾದ ಗಾಳನು ಹೊರಟು ಬಂದು ಪಟ್ಟಣದ ಬಾಗಲಿನ ದ್ವಾರದಲ್ಲಿ ನಿಂತನು ಆಗ ಹೊಂಚಿಕೊಂಡಿದ್ದ ಅಬೀಮೆಲೆಕನೂ ಅವನ ಸಂಗಡ ಇದ್ದ ಜನರೂ ಎದ್ದುಬಂದರು
And Abimelech and the company that was with him rushed forward and stood in the entering of the gate of the city and the two other companies ran upon all the people that were in the fields and slew them
ಅಬೀಮೆಲೆಕನೂ ಅವನ ಸಂಗಡ ಇದ್ದ ಜನರ ಗುಂಪೂ ಮುಂದಕ್ಕೆ ಓಡಿ ಪಟ್ಟಣದ ಪ್ರವೇಶ ದ್ವಾರದಲ್ಲಿ ನಿಂತರು ಮಿಕ್ಕಾದ ಎರಡು ಗುಂಪು ಜನರು ಹೊಲದಲ್ಲಿರುವವರೆ ಲ್ಲರ ಮೇಲೆ ಬಿದ್ದು ಅವರನ್ನು ಹತಮಾಡಿಬಿಟ್ಟರು
And Abimelech fought against the city all that day and he took the city and slew the people that was therein and beat down the city and sowed it with salt
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು
And Abimelech fought against the city all that day and he took the city and slew the people that was therein and beat down the city and sowed it with salt
ಅಬೀಮೆಲೆಕನು ಆ ದಿನವೆಲ್ಲಾ ಪಟ್ಟಣದ ಮೇಲೆ ಯುದ್ಧಮಾಡಿ ಪಟ್ಟಣವನ್ನು ಹಿಡಿದು ಅದರಲ್ಲಿದ್ದ ಜನ ವನ್ನು ಕೊಂದು ಪಟ್ಟಣವನ್ನು ಕೆಡವಿಬಿಟ್ಟು ಅದರಲ್ಲಿ ಉಪ್ಪು ಎರಚಿಬಿಟ್ಟನು
But there was a strong tower within the city and thither fled all the men and women and all they of the city and shut it to them and gat them up to the top of the tower
ಆದರೆ ಪಟ್ಟಣದ ಒಳಗೆ ಬಲವಾದ ಗೋಪುರ ಇತ್ತು ಆ ಪಟ್ಟಣದಲ್ಲಿರುವ ಸಮಸ್ತ ಸ್ತ್ರೀ ಪುರುಷರು ಅಲ್ಲಿಗೆ ಓಡಿಹೋಗಿ ಅದರಲ್ಲಿ ಹೊಕ್ಕು ತಮ್ಮ ಹಿಂದಿನಿಂದ ಬಾಗಲನ್ನು ಮುಚ್ಚಿ ಗೋಪುರದ ಮೇಲೆ ಏರಿದರು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…