Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
And this was the cause that he lifted up his hand against the king Solomon built Millo and repaired the breaches of the city of David his father
ಅವನು ಅರಸನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ ಕಾರಣವೇನಂದರೆ ಸೊಲೊಮೋನನು ಮಿಲ್ಲೋಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ಬಿದ್ದುಹೋದವುಗಳನ್ನು ಕಟ್ಟಿ ಸುತ್ತಿರುವಾಗ
But he shall have one tribe for my servant David's sake and for Jerusalem's sake the city which I have chosen out of all the tribes of Israel
ನನ್ನ ಸೇವಕನಾದ ದಾವೀದನಿಗೋಸ್ಕರವೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿಗೋಸ್ಕರವೂ ಅವನಿಗೆ ಒಂದು ಗೋತ್ರ ಇರುವದು
And unto his son will I give one tribe that David my servant may have a light alway before me in Jerusalem the city which I have chosen me to put my name there
ಅಲ್ಲಿ ನನ್ನ ಹೆಸರನ್ನಿಡಲು ನಾನು ಆದುಕೊಂಡ ಪಟ್ಟಣವಾದ ಯೆರೂಸಲೇಮಿನಲ್ಲಿ ನನ್ನ ಮುಂದೆ ನನ್ನ ಸೇವಕನಾದ ದಾವೀದನಿಗೆ ಯಾವಾಗಲೂ ಬೆಳಕು ಉಂಟಾಗುವ ಹಾಗೆ ಅವನ ಮಗನಿಗೆ ಒಂದು ಗೋತ್ರ ವನ್ನು ಕೊಡುವೆನು
And Solomon slept with his fathers and was buried in the city of David his father and Rehoboam his son reigned in his stead
ಸೊಲೊಮೋನನು ತನ್ನ ಪಿತೃ ಗಳ ಸಂಗಡ ಮಲಗಿದನು ಅವನು ತನ್ನ ತಂದೆ ಯಾದ ದಾವೀದನ ಪಟ್ಟಣದಲ್ಲಿ ಹೂಣಲ್ಪಟ್ಟನು ಅವನ ಮಗನಾದ ರೆಹಬ್ಬಾಮನು ಅವನಿಗೆ ಬದಲಾಗಿ ಆಳಿದನು
And behold men passed by and saw the carcase cast in the way and the lion standing by the carcase and they came and told it in the city where the old prophet dwelt
ಆಗ ಇಗೋ ಮನುಷ್ಯರು ಹಾದು ಹೋಗಿ ಮಾರ್ಗದಲ್ಲಿ ಬಿದ್ದಿರುವ ಹೆಣವನ್ನೂ ಹೆಣದ ಬಳಿಯಲ್ಲಿ ನಿಂತಿರುವ ಸಿಂಹವನ್ನೂ ನೋಡಿ ವೃದ್ಧ ಪ್ರವಾದಿಯು ವಾಸವಾಗಿರುವ ಪಟ್ಟಣಕ್ಕೆ ಬಂದು ತಿಳಿಸಿದರು
Advertisement - Remove
And the prophet took up the carcase of the man of God and laid it upon the ass and brought it back and the old prophet came to the city to mourn and to bury him
ಸಿಂಹವು ಹೆಣ ವನ್ನು ತಿನ್ನದೆ ಕತ್ತೆಯನ್ನು ಸೀಳಿ ಹಾಕದೆ ಇತ್ತು ಆಗ ಪ್ರವಾದಿಯು ದೇವರ ಮನುಷ್ಯನ ಹೆಣವನ್ನು ಎತ್ತಿ ಕತ್ತೆಯ ಮೇಲೆ ಹಾಕಿಕೊಂಡು ಅದನ್ನು ಹಿಂದಕ್ಕೆ ತಂದನು ಹೀಗೆಯೇ ವೃದ್ಧನಾದ ಪ್ರವಾದಿಯು ಗೋಳಾಡುವದಕ್ಕೂ ಅವನನ್ನು ಹೂಣಿಡುವದಕ್ಕೂ ಪಟ್ಟಣಕ್ಕೆ ತಂದನು
And Rehoboam slept with his fathers and was buried with his fathers in the city of David And his mother's name was Naamah an Ammonitess And Abijam his son reigned in his stead
ರೆಹಬ್ಬಾಮನು ತನ್ನ ಪಿತೃಗಳ ಸಂಗಡ ಮಲಗಿದನು ದಾವೀದನ ಪಟ್ಟಣದಲ್ಲಿ ಅವನು ಹೂಣಿಡಲ್ಪಟ್ಟನು ಅವನ ತಾಯಿ ಅಮ್ಮೋನ್ಯಳಾದ ನಯಮಾಳೆಂಬ ಹೆಸರುಳ್ಳವಳಾ ಗಿದ್ದಳು ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಆಳಿದನು
And Abijam slept with his fathers and they buried him in the city of David and Asa his son reigned in his stead
ಅಬೀಯಾಮನು ತನ್ನ ಪಿತೃಗಳ ಸಂಗಡ ಮಲಗಿ ದನು ದಾವೀದನ ಪಟ್ಟಣದಲ್ಲಿ ಅವನನ್ನು ಹೂಣಿ ಟ್ಟರು ಅವನ ಮಗನಾದ ಆಸನು ಅವನಿಗೆ ಬದಲಾಗಿ ಆಳಿದನು
And Asa slept with his fathers and was buried with his fathers in the city of David his father and Jehoshaphat his son reigned in his stead
ಆಸನು ತನ್ನ ಪಿತೃಗಳ ಸಂಗಡ ಮಲಗಿದನು ತನ್ನ ತಂದೆಯಾದ ದಾವೀದನ ಪಟ್ಟಣದಲ್ಲಿ ತನ್ನ ಪಿತೃಗಳ ಸಂಗಡ ಹೂಣಿಡಲ್ಪಟ್ಟನು ಅವನಿಗೆ ಬದ ಲಾಗಿ ಅವನ ಮಗನಾದ ಯೆಹೋಷಾಫಾಟನು ಆಳಿದನು
Him that dieth of Baasha in the city shall the dogs eat and him that dieth of his in the fields shall the fowls of the air eat
ಬಾಷನ ಕಡೆಯವನಲ್ಲಿ ಪಟ್ಟಣದೊಳಗೆ ಸಾಯುವ ವನನ್ನು ನಾಯಿಗಳು ತಿನ್ನುವವು ಅವನ ಕಡೆಯವನಲ್ಲಿ ಹೊಲದೊಳಗೆ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವವು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading