The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
The winepress was trodden outside of the city and blood came out from the winepress even to the bridles of the horses as far as one thousand six hundred stadia
ಆ ದ್ರಾಕ್ಷೇ ತೊಟ್ಟಿಯನ್ನು ಪಟ್ಟಣದ ಹೊರಗೆ ತುಳಿದರು ಆ ತೊಟ್ಟಿಯೊಳಗಿಂದ ರಕ್ತವು ಹೊರಟು ಕುದುರೆಗಳ ಕಡಿವಾಣಗಳನ್ನು ಮುಟ್ಟುವಷ್ಟು ಇನ್ನೂರು ಮೈಲಿ ದೂರ ಹರಿಯಿತು
A mighty angel took up a stone like a great millstone and cast it into the sea saying Thus with violence will Babylon the great city be thrown down and will be found no more at all
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ
I saw the holy city New Jerusalem coming down out of heaven from God prepared like a bride adorned for her husband
ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು
He carried me away in the Spirit to a great and high mountain and showed me the holy city Jerusalem coming down out of heaven from God
ಅವನು ಆತ್ಮದಲ್ಲಿ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಪರಲೋಕ ದೊಳಗಿಂದ ಪರಿಶುದ್ಧವಾದ ಯೆರೂಸಲೇಮೆಂಬ ಆ ದೊಡ್ಡ ಪಟ್ಟಣವು ದೇವರ ಕಡೆಯಿಂದ ಇಳಿದು ಬರುವ ದನ್ನು ನನಗೆ ತೋರಿಸಿದನು
He who spoke with me had for a measure a golden reed to measure the city its gates and its walls
ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಹೆಬ್ಬಾಗಿಲುಗಳನ್ನೂ ಗೋಡೆಯನ್ನೂ ಅಳತೆ ಮಾಡು ವದಕ್ಕಾಗಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು
The city lies foursquare and its length is as great as its breadth He measured the city with the reed Twelve thousand twelve stadia Its length breadth and height are equal
ಪಟ್ಟಣವು ಚಚ್ಚೌಕವಾಗಿದೆ ಅದರ ಉದ್ದವು ಅದರ ಅಗಲದಷ್ಟಿದೆ ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು ಅಳತೆಯು ಹನ್ನೆರಡು ನೂರು ಮೈಲಿ ಆಯಿತು ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ
The city lies foursquare and its length is as great as its breadth He measured the city with the reed Twelve thousand twelve stadia Its length breadth and height are equal
ಪಟ್ಟಣವು ಚಚ್ಚೌಕವಾಗಿದೆ ಅದರ ಉದ್ದವು ಅದರ ಅಗಲದಷ್ಟಿದೆ ಅವನು ಆ ಪಟ್ಟಣವನ್ನು ಕೋಲಿನಿಂದ ಅಳತೆ ಮಾಡಿದನು ಅಳತೆಯು ಹನ್ನೆರಡು ನೂರು ಮೈಲಿ ಆಯಿತು ಅದರ ಉದ್ದವೂ ಅಗಲವೂ ಎತ್ತರವೂ ಸಮವಾಗಿವೆ
The construction of its wall was jasper The city was pure gold like pure glass
ಆ ಗೋಡೆಯ ಕಟ್ಟಡವು ಸೂರ್ಯ ಕಾಂತದಿಂದ ಆಗಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಭಂಗಾರವೇ
The twelve gates were twelve pearls Each one of the gates was made of one pearl The street of the city was pure gold like transparent glass
ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು ಪಟ್ಟಣದ ಬೀದಿಯು ಸ್ವಚ್ಛವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು
The city has no need for the sun neither of the moon to shine for the very glory of God illuminated it and its lamp is the Lamb
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು ಕುರಿಮರಿಯಾದಾತನೇ ಅದರ ದೀಪ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…