The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And when the servant of the man of God was risen early and gone forth behold an host compassed the city both with horses and chariots And his servant said unto him Alas my master how shall we do
ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು ಆಗ ಆ ಸೇವಕನು ಅವನಿಗೆಅಯ್ಯೋ ನನ್ನ ಯಜಮಾನನೇ ನಾವು ಏನು ಮಾಡು ವದು ಅಂದನು
And Joram slept with his fathers and was buried with his fathers in the city of David and Ahaziah his son reigned in his stead
ಯೆಹೋರಾಮನು ತನ್ನ ಪಿತೃಗಳ ಬಳಿಯಲ್ಲಿ ದಾವೀದನ ಪಟ್ಟಣದಲ್ಲಿ ಹೂಣಿಡಲ್ಪಟ್ಟನು ಅವನ ಮಗನಾದ ಅಹಜ್ಯನು ಅವನಿಗೆ ಬದಲಾಗಿ ಅರಸನಾದನು
And his servants carried him in a chariot to Jerusalem and buried him in his sepulchre with his fathers in the city of David
ಅವನ ಸೇವ ಕರು ಅವನನ್ನು ರಥದಲ್ಲಿ ಯೆರೂಸಲೇಮಿಗೆ ತಕ್ಕೊಂಡು ಹೋಗಿ ದಾವೀದನ ಪಟ್ಟಣದೊಳಗೆ ಅವನ ಪಿತೃಗಳ ಬಳಿಯಲ್ಲಿ ಅವನ ಸಮಾಧಿಯಲ್ಲಿ ಅವನನ್ನು ಹೂಣಿ ಟ್ಟರು
And all the people of the land rejoiced and the city was in quiet and they slew Athaliah with the sword beside the king's house
ಆಗ ದೇಶದ ಜನರೆಲ್ಲರೂ ಸಂತೋಷಪಟ್ಟರು ಪಟ್ಟಣವು ಶಾಂತವಾಗಿತ್ತು ಆದರೆ ಅತಲ್ಯಳನ್ನು ಅರಮನೆಯ ಬಳಿಯಲ್ಲಿ ಕತ್ತಿಯಿಂದ ಕೊಂದುಹಾಕಿ ದರುಯೆಹೋವಾಷನು ಏಳು ವರುಷದವನಾ ಗಿದ್ದಾಗ ಆಳಲು ಆರಂಭಿಸಿದನು
And they brought him on horses and he was buried at Jerusalem with his fathers in the city of David
ಅವನ ಶವವನ್ನು ಕುದುರೆಗಳ ಮೇಲೆ ತರಲ್ಪಟ್ಟು ದಾವೀದನ ಪಟ್ಟಣವಾದ ಯೆರೂ ಸಲೇಮಿನಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು
So Azariah slept with his fathers and they buried him with his fathers in the city of David and Jotham his son reigned in his stead
ಅಜರ್ಯನು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು ಅವನ ಮಗನಾದ ಯೋತಾಮನು ಅವನಿಗೆ ಬದಲಾಗಿ ಅರಸನಾದನು
And Jotham slept with his fathers and was buried with his fathers in the city of David his father and Ahaz his son reigned in his stead
ಯೋತಾಮನು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ಅವನ ತಂದೆಯಾದ ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು ಅವನ ಮಗನಾದ ಆಹಾಜನು ಅವನಿಗೆ ಬದಲಾಗಿ ಅರಸನಾದನು
And Ahaz slept with his fathers and was buried with his fathers in the city of David and Hezekiah his son reigned in his stead
ಆಹಾಜನು ತನ್ನ ಪಿತೃಗಳ ಸಂಗಡ ನಿದ್ರಿಸಿದನು ಅವನನ್ನು ದಾವೀ ದನ ಪಟ್ಟಣದಲ್ಲಿ ತನ್ನ ಪಿತೃಗಳ ಸ್ಮಶಾನ ಭೂಮಿಯಲ್ಲಿ ಹೂಣಿಟ್ಟರು ಅವನ ಮಗನಾದ ಹಿಜ್ಕೀಯನು ಅವ ನಿಗೆ ಬದಲಾಗಿ ಅರಸನಾದನು
He smote the Philistines even unto Gaza and the borders thereof from the tower of the watchmen to the fenced city
ಅವನು ಫಿಲಿಷ್ಟಿಯರನ್ನು ಗಾಜದ ವರೆಗೂ ಅದರ ಮೇರೆಗಳ ವರೆಗೂ ಕಾವಲುಗಾರರ ಬುರುಜುಗಳ ಮೊದಲುಗೊಂಡು ಕೋಟೆಯುಳ್ಳ ಪಟ್ಟಣದ ವರೆಗೂ ಸಂಹರಿಸಿದನು
Where is the king of Hamath and the king of Arpad and the king of the city of Sepharvaim of Hena and Ivah
ಈ ಜನಾಂಗಗಳ ದೇವರುಗಳು ಅವರನ್ನು ತಪ್ಪಿಸಿ ಬಿಟ್ಟರೋ ಹಮಾತಿನ ಅರಸನೂ ಅರ್ಫಾದಿನ ಅರಸನೂ ಸೆಫರ್ವಯಿಮ್ ಪಟ್ಟಣದ ಹೇನ ಇವ್ವಾ ಅರಸನೂ ಎಲ್ಲಿ ಎಂಬದೇ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…