Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
Now there was found in it a poor wise man and he by his wisdom delivered the city yet no man remembered that same poor man
ಆಗ ಅದ ರಲ್ಲಿ ಒಬ್ಬ ಜ್ಞಾನಿಯಾದ ಬಡಮನುಷ್ಯನು ಕಾಣಿಸಿ ಕೊಂಡು ಅವನು ತನ್ನ ಜ್ಞಾನದಿಂದ ಆ ಪಟ್ಟಣವನ್ನು ತಪ್ಪಿಸಿದನು ಆದರೂ ಆ ಬಡಮನುಷ್ಯನನ್ನು ಯಾವನೂ ಜ್ಞಾಪಕಮಾಡಿಕೊಳ್ಳಲಿಲ್ಲ
I will rise now and go about the city in the streets and in the broad ways I will seek him whom my soul loveth I sought him but I found him not
ನಾನು ಈಗ ಎದ್ದು ಪಟ್ಟಣವನ್ನು ಸಂಚರಿಸಿ ಬೀದಿ ಗಳಲ್ಲಿಯೂ ಮಾರ್ಗಗಳಲ್ಲಿಯೂ ನನ್ನ ಪ್ರಾಣಪ್ರಿಯ ನನ್ನು ಹುಡುಕುವೆನು ಅವನನ್ನು ಹುಡುಕಿ ಕಾಣದೆ ಹೋದೆನು
The watchmen that go about the city found me to whom I said Saw ye him whom my soul loveth
ಪಟ್ಟಣವನ್ನು ಸಂಚರಿಸುವ ಕಾವಲು ಗಾರರು ನನ್ನನ್ನು ಕಂಡಾಗನನ್ನ ಪ್ರಾಣಪ್ರಿಯ ನನ್ನು ನೀವು ಕಂಡಿರಾ ಅಂದೆನು
The watchmen that went about the city found me they smote me they wounded me the keepers of the walls took away my veil from me
ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು ನನ್ನನ್ನು ಹೊಡೆದು ಗಾಯಮಾಡಿದರು ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು
And the daughter of Zion is left as a cottage in a vineyard as a lodge in a garden of cucumbers as a besieged city
ಚೀಯೋನ್‌ ಕುಮಾರಿಯು ದ್ರಾಕ್ಷೇತೋಟ ದಲ್ಲಿರುವ ಗುಡಿಸಲಿನ ಹಾಗೆಯೂ ಸೌತೆಯ ತೋಟ ದಲ್ಲಿರುವ ಮನೆಯ ಹಾಗೆಯೂ ಮುತ್ತಿಗೆ ಹಾಕಲಟ್ಟಿರುವ ಪಟ್ಟಣದ ಹಾಗೆಯೂ ಬಿಡಲ್ಪಟ್ಟಿದ್ದಾಳೆ
Advertisement - Remove
How is the faithful city become an harlot it was full of judgment righteousness lodged in it but now murderers
ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು ಆದರೆ ಈಗ ಕೊಲೆಗಾರರಿಂದ ತುಂಬಿದೆ
And I will restore thy judges as at the first and thy counsellers as at the beginning afterward thou shalt be called The city of righteousness the faithful city
ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ
That thou shalt take up this proverb against the king of Babylon and say How hath the oppressor ceased the golden city ceased
ಹೀಗೆ ಹಿಂಸಕನು ಕೊನೆ ಗೊಂಡನು ಬಂಗಾರದ ಪಟ್ಟಣವು ಸುಮ್ಮನೆ ಇದೆ
Howl O gate cry O city thou whole Palestina art dissolved for there shall come from the north a smoke and none shall be alone in his appointed times
ಓ ದ್ವಾರವೇ ಗೋಳಾಡು ಓ ಪಟ್ಟಣವೇ ಕೂಗು ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ ಅವರ ಹೊಗೆಯು ಉತ್ತರದಿಂದ ಬರುತ್ತದೆ ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ
And I will set the Egyptians against the Egyptians and they shall fight every one against his brother and every one against his neighbour city against city and kingdom against kingdom
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading