The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
If anyone takes away from the words of the book of this prophecy may God take away his part from the tree of life and out of the holy city which are written in this book
ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ವಾಕ್ಯಗಳಿಂದ ತೆಗೆದು ಬಿಟ್ಟರೆ ಜೀವಗ್ರಂಥದಿಂದಲೂ ಪರಿಶುದ್ಧ ಪಟ್ಟಣ ದಿಂದಲೂ ಈ ಪುಸ್ತಕದಲ್ಲಿ ಬರೆದಿರುವವುಗಳಿಂದಲೂ ಅವನ ಪಾಲನ್ನು ದೇವರು ತೆಗೆದುಬಿಡುವನು
And he came and dwelt in a city called Nazareth that it might be fulfilled which was spoken by the prophets He shall be called a Nazarene
ಅವನು ನಜರೇತೆಂಬ ಪಟ್ಟಣಕ್ಕೆ ಬಂದು ಅಲ್ಲಿ ವಾಸಿಸಿದನು ಇದರಿಂದಆತನು ನಜರಾಯನೆಂದು ಕರೆಯಲ್ಪ ಡುವನು ಎಂಬದಾಗಿ ಪ್ರವಾದಿಗಳಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಹೀಗಾಯಿತು
Then the devil taketh him up into the holy city and setteth him on a pinnacle of the temple
ತರುವಾಯ ಸೈತಾನನು ಆತನನ್ನು ಪರಿಶುದ್ಧ ಪಟ್ಟಣಕ್ಕೆ ಕರೆದುಕೊಂಡುಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ
Ye are the light of the world A city that is set on an hill cannot be hid
ನೀವು ಲೋಕಕ್ಕೆ ಬೆಳಕಾಗಿದ್ದೀರಿ ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು
And they that kept them fled and went their ways into the city and told every thing and what was befallen to the possessed of the devils
ಮತ್ತು ಅವುಗಳನ್ನು ಕಾಯುತ್ತಿದ್ದವರು ಪಟ್ಟಣ ದೊಳಕ್ಕೆ ಓಡಿಹೋಗಿ ಎಲ್ಲವನ್ನೂ ದೆವ್ವಗಳು ಹಿಡಿದಿದ್ದವರಿಗೆ ಸಂಭವಿಸಿದ್ದನ್ನೂ ತಿಳಿಯಪಡಿಸಿದರುಆಗ ಇಗೋ ಪಟ್ಟಣದವರೆಲ್ಲರು ಯೇಸುವನ್ನು ಸಂಧಿಸುವದಕ್ಕೆ ಹೊರಗೆ ಬಂದರು ಮತ್ತು ಅವರು ಆತನನ್ನು ನೋಡಿ ತಮ್ಮ ಮೇರೆಗಳನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು
And he entered into a ship and passed over and came into his own city
ಆಗ ಆತನು ದೋಣಿಯನ್ನು ಹತ್ತಿ ಅಲ್ಲಿಂದ ಹೊರಟು ತನ್ನ ಸ್ವಂತ ಪಟ್ಟಣಕ್ಕೆ ಬಂದನು
These twelve Jesus sent forth and commanded them saying Go not into the way of the Gentiles and into any city of the Samaritans enter ye not
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ
And into whatsoever city or town ye shall enter inquire who in it is worthy and there abide till ye go thence
ನೀವು ಯಾವದಾದರೂ ಪಟ್ಟಣದೊಳ ಗಾಗಲೀ ಊರೊಳಗಾಗಲೀ ಪ್ರವೇಶಿಸುವಾಗ ಅದರಲ್ಲಿ ಯಾರು ಯೋಗ್ಯರಾಗಿದ್ದಾರೆಂದು ವಿಚಾರಿ ಸಿರಿ ಮತ್ತು ಅಲ್ಲಿಂದ ಹೊರಡುವ ವರೆಗೆ ಅಲ್ಲಿಯೇ ಇಳುಕೊಂಡಿರ್ರಿ
Verily I say unto you It shall be more tolerable for the land of Sodom and Gomorrha in the day of judgment than for that city
ನಾನು ನಿಮಗೆ ನಿಜವಾಗಿ ಹೇಳುತ್ತೇನೆನ್ಯಾಯತೀರ್ಪಿನ ದಿನದಲ್ಲಿ ಆ ಪಟ್ಟಣಕ್ಕಿಂತ ಸೊದೋಮ್ ಗೊಮೋರ ಪಟ್ಟಣಗಳ ಗತಿಯು ತಾಳಬಹುದಾಗಿರುವದು
But when they persecute you in this city flee ye into another for verily I say unto you Ye shall not have gone over the cities of Israel till the Son of man be come
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ ಯಾಕಂದರೆ ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…