Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
Mine eyes do fail with tears my bowels are troubled my liver is poured upon the earth for the destruction of the daughter of my people because the children and the sucklings swoon in the streets of the city
ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ ನನ್ನ ಕರುಳುಗಳು ಕುದಿಯುತ್ತವೆ ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ
They say to their mothers Where is corn and wine when they swooned as the wounded in the streets of the city when their soul was poured out into their mothersbosom
ಅವರು ನಗರದ ಬೀದಿ ಗಳಲ್ಲಿ ಗಾಯ ಪಟ್ಟವರ ಹಾಗೆ ಮೂರ್ಛೆ ಹೋಗಿ ತಮ್ಮ ತಾಯಂದಿರ ಎದೆಯಲ್ಲಿ ಬೀಳುತ್ತಾರೊಟ್ಟಿಯೂ ದ್ರಾಕ್ಷಾರಸವೂ ಎಲ್ಲಿ ಎಂದು ತಮ ತಾಯಂದಿರಿಗೆ ಹೇಳುತ್ತಾರೆ
All that pass by clap their hands at thee they hiss and wag their head at the daughter of Jerusalem saying Is this the city that men call The perfection of beauty The joy of the whole earth
ದಾರಿಯಲ್ಲಿ ಹೋಗುವವ ರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ ಅವರು ಯೆರೂಸಲೇಮಿನ ಕುಮಾರ್ತೆಯ ವಿಷಯದಲ್ಲಿ ಸಿಳ್ಳು ಹಾಕಿ ತಲೆಯಾಡಿಸಿಆ ಮನುಷ್ಯರು ಕರೆಯು ತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ ಸರ್ವ ಭೂಮಿಯ ಸಂತೋಷವೂ ಆಗಿರುವ ನಗರಿಯು ಇದೇಯೋ
Mine eye affecteth mine heart because of all the daughters of my city
ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ
Thou also son of man take thee a tile and lay it before thee and pourtray upon it the city even Jerusalem
ಇದಲ್ಲದೆ ಮನುಷ್ಯಪುತ್ರನೇ ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್‌ ನಗರದ ನಕ್ಷೆಯನ್ನು ಬರೆ
Advertisement - Remove
Make a chain for the land is full of bloody crimes and the city is full of violence
ಒಂದು ಸರಪಳಿಯನ್ನು ಮಾಡು ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ
He cried also in mine ears with a loud voice saying Cause them that have charge over the city to draw near even every man with his destroying weapon in his hand
ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ
And to the others he said in mine hearing Go ye after him through the city and smite let not your eye spare neither have ye pity
ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ ಕಟಾಕ್ಷಿಸದೆಯೂ ಇರಲಿ
Then said he unto me Son of man these are the men that devise mischief and give wicked counsel in this city
ಆಮೇಲೆ ಆತನು ನನಗೆ ಹೇಳಿದ್ದೇನಂದರೆ ಮನುಷ್ಯಪುತ್ರನೇ ಈ ಪಟ್ಟಣದಲ್ಲಿ ಕುತಂತ್ರಗ ಳನ್ನು ಕಲ್ಪಿಸಿ ದುರಾಲೋಚನೆಗಳನ್ನು ಹೇಳಿ ಕೊಡುವ ವರಾದ ಈ ಜನರು
Which say It is not near let us build houses this city is the caldron and we be the flesh
ಅದು ಸವಿಾಪವಲ್ಲ ಮನೆಗ ಳನ್ನು ಕಟ್ಟೋಣ ಈ ಪಟ್ಟಣವು ಅಂಡೆ ನಾವು ಮಾಂಸವು ಎನ್ನುತ್ತಾರೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading