The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Now when he drew near to the gate of the city behold one who was dead was carried out the only son of his mother and she was a widow Many people of the city were with her
ಆತನು ಪಟ್ಟಣ ದ್ವಾರದ ಸವಿಾಪಕ್ಕೆ ಬಂದಾಗ ಇಗೋ ಸತ್ತುಹೋಗಿದ್ದ ಒಬ್ಬ ಮನುಷ್ಯನನ್ನು ಹೊತ್ತುಕೊಂಡು ಹೋಗುತ್ತಿದ್ದರು ಅವನು ತನ್ನ ತಾಯಿಗೆ ಒಬ್ಬನೇ ಮಗನು ಆಕೆಯು ವಿಧವೆಯಾಗಿ ದ್ದಳು ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು
From that city many of the Samaritans believed in him because of the word of the woman who testified He told me everything that I did
ಆಗನಾನು ಮಾಡಿ ದೆಲ್ಲವನ್ನು ನನಗೆ ತಿಳಿಸಿದನೆಂದು ಸಾಕ್ಷಿಕೊಟ್ಟ ಆ ಸ್ತ್ರೀಯ ಮಾತಿಗೋಸ್ಕರ ಆ ಪಟ್ಟಣದ ಅನೇಕ ಸಮಾರ್ಯದವರು ಆತನ ಮೇಲೆ ನಂಬಿಕೆ ಇಟ್ಟರು
But the Jews stirred up the devout and prominent women and the chief men of the city and stirred up a persecution against Paul and Barnabas and threw them out of their borders
ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು
But the multitude of the city was divided Part sided with the Jews and part with the apostles
ಆದರೆ ಆ ಪಟ್ಟಣದ ಜನಸಮೂಹದವರಲ್ಲಿ ಭೇದವುಂಟಾಗಿ ಕೆಲವರು ಯೆಹೂದ್ಯರ ಪಕ್ಷದವರಾದರು ಕೆಲವರು ಅಪೊಸ್ತಲರ ಪಕ್ಷದವರಾದರು
The priest of Jupiter whose temple was in front of their city brought oxen and garlands to the gates and would have made a sacrifice along with the multitudes
ಆಗ ಅವರ ಪಟ್ಟಣದ ಎದುರಿನಲ್ಲಿದ್ದ ೃಹಸ್ಪತಿಯ ಯಾಜಕನು ಎತ್ತುಗಳನ್ನೂ ಹೂವಿನಹಾರಗಳನ್ನೂ ದ್ವಾರಗಳ ಬಳಿಗೆ ತಂದು ಜನರೊಂದಿಗೆ ಬಲಿಯನ್ನು ಅರ್ಪಿಸಬೇಕೆಂದಿದ್ದನು
But some Jews from Antioch and Iconium came there and having persuaded the multitudes they stoned Paul and dragged him out of the city supposing that he was dead
ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು
The multitude and the rulers of the city were troubled when they heard these things
ಜನರೂ ಪಟ್ಟಣದ ಅಧಿಕಾರಿಗಳೂ ಈ ಮಾತು ಗಳನ್ನು ಕೇಳಿ ಕಳವಳಪಟ್ಟು
When it happened that we had accomplished the days we departed and went on our journey They all with wives and children brought us on our way until we were out of the city Kneeling down on the beach we prayed
ಆ ದಿವಸಗಳು ಕಳೆದ ಮೇಲೆ ನಾವು ಹೊರಟು ಹೋಗುತ್ತಿರುವಾಗ ಅವರು ತಮ್ಮ ಹೆಂಡತಿಯರು ಮಕ್ಕಳ ಸಹಿತವಾಗಿ ನಮ್ಮನ್ನು ಪಟ್ಟಣದ ಹೊರಗೆ ಸಾಗಕಳುಹಿಸಿದರು ನಾವು ಸಮುದ್ರದ ತೀರದಲ್ಲಿ ಮೊಣಕಾಲೂರಿ ಪ್ರಾರ್ಥನೆ ಮಾಡಿದೆವು
Gaius my host and host of the whole assembly greets you Erastus the treasurer of the city greets you as does Quartus the brother
ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…