Advertisement - Remove

city - Example Sentences

ಬೋಶ಼ರ / ಸಿಟೀ
But when they persecute you in this city flee into the next for most certainly I tell you you will not have gone through the cities of Israel until the Son of Man has come
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ ಯಾಕಂದರೆ ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
But there was a certain man Simon by name who used to practice sorcery in the city and amazed the people of Samaria making himself out to be some great one
ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು
I was in the city of Joppa praying and in a trance I saw a vision a certain container descending like it was a great sheet let down from heaven by four corners It came as far as me
ನಾನು ಯೊಪ್ಪ ಪಟ್ಟಣದಲ್ಲಿ ಪ್ರಾರ್ಥನೆ ಮಾಡುತ್ತಿ ದ್ದಾಗ ಪರವಶನಾಗಿದ್ದ ನನಗೆ ಒಂದು ದರ್ಶನ ವಾಯಿತು ಅದೇನಂದರೆ ಆಕಾಶದಿಂದ ನಾಲ್ಕು ಮೂಲೆಗಳಿಂದ ದೊಡ್ಡ ಜೋಳಿಗೆಯಂತಿರುವ ಒಂದು ಪಾತ್ರೆಯು ಇಳಿಸಲ್ಪಟ್ಟು ನನ್ನ ಬಳಿಗೆ ಬಂತು
for I am with you and no one will attack you to harm you for I have many people in this city
ನಾನೇ ನಿನ್ನೊಂದಿಗಿದ್ದೇನೆ ಯಾರೂ ನಿನ್ನ ಮೇಲೆ ಬಿದ್ದು ಕೇಡುಮಾಡುವದಿಲ್ಲ ಈ ಪಟ್ಟಣದಲ್ಲಿ ಬಹಳ ಮಂದಿ ನನಗೆ ಇದ್ದಾರೆ ಎಂದು ಹೇಳಿದನು
But Paul said I am a Jew from Tarsus in Cilicia a citizen of no insignificant city I beg you allow me to speak to the people
ಆದರೆ ಪೌಲನುನಾನು ಪ್ರಖ್ಯಾತವಾದ ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ನಿವಾಸಿಯಾಗಿರುವ ಯೆಹೂದ್ಯನು ಈ ಜನರಿಗೆ ಮಾತನಾಡುವಂತೆ ನನಗೆ ಅಪ್ಪಣೆ ಕೊಡು ಎಂದು ನಾನು ನಿನ್ನನ್ನು ಕೇಳಿಕೊಳ್ಳುತ್ತೇನೆ ಅಂದನುಅವನು ಅಪ್ಪಣೆ ಕೊಟ್ಟಾಗ ಪೌಲನು ಮೆಟ್ಟಲುಗಳ ಮೇಲೆ ನಿಂತು ಜನರಿಗೆ ಕೈಸನ್ನೆ ಮಾಡಿದನು ದೊಡ್ಡ ನಿಶ್ಶಬ್ದತೆ ಉಂಟಾದಾಗ ಇಬ್ರಿಯ ಭಾಷೆಯಲ್ಲಿ ಅವರೊಂದಿಗೆ
Advertisement - Remove
I have been in travels often perils of rivers perils of robbers perils from my countrymen perils from the Gentiles perils in the city perils in the wilderness perils in the sea perils among false brothers
ಎಷ್ಟೋ ಪ್ರಯಾಣಗಳನ್ನು ಮಾಡಿದೆನು ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು
The city has no need for the sun neither of the moon to shine for the very glory of God illuminated it and its lamp is the Lamb
ಪಟ್ಟಣದಲ್ಲಿ ಬೆಳಕನ್ನು ಕೊಡು ವದಕ್ಕಾಗಿ ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿಲ್ಲ ಯಾಕಂದರೆ ಅದಕ್ಕೆ ದೇವರ ಪ್ರಭಾವವೇ ಬೆಳಕನ್ನು ಕೊಟ್ಟಿತು ಕುರಿಮರಿಯಾದಾತನೇ ಅದರ ದೀಪ
But when they persecute you in this city flee ye into another for verily I say unto you Ye shall not have gone over the cities of Israel till the Son of man be come
ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ ಯಾಕಂದರೆ ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
Saying There was in a city a judge which feared not God neither regarded man
ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು
But there was a certain man called Simon which beforetime in the same city used sorcery and bewitched the people of Samaria giving out that himself was some great one
ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading