Advertisement - Remove

city - Example Sentences

Popularity:
Difficulty:
ಬೋಶ಼ರ / ಸಿಟೀ
He left them and went out of the city to Bethany and lodged there
ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು
Therefore behold I send to you prophets wise men and scribes Some of them you will kill and crucify and some of them you will scourge in your synagogues and persecute from city to city
ಆದದರಿಂದ ಇಗೋ ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
And he left them and went out of the city into Bethany and he lodged there
ಆತನು ಅವರನ್ನು ಬಿಟ್ಟು ಪಟ್ಟಣದಿಂದ ಹೊರಟು ಬೇಥಾನ್ಯಕ್ಕೆ ಹೋಗಿ ಅಲ್ಲಿ ಇಳುಕೊಂಡನು
Wherefore behold I send unto you prophets and wise men and scribes and some of them ye shall kill and crucify and some of them shall ye scourge in your synagogues and persecute them from city to city
ಆದದರಿಂದ ಇಗೋ ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
Then they went out of the city and came unto him
ಆಗ ಅವರು ಪಟ್ಟಣದಿಂದ ಆತನ ಬಳಿಗೆ ಹೊರಟು ಬಂದರು
Advertisement - Remove
The children of the Kenite Mosesbrotherinlaw went up out of the city of palm trees with the children of Judah into the wilderness of Judah which is in the south of Arad and they went and lived with the people
ಮೋಶೆಯ ಮಾವನಾದ ಕೇನ್ಯನ ಮಕ್ಕಳು ಖರ್ಜೂರ ಗಿಡಗಳ ಪಟ್ಟಣದಿಂದ ಹೊರಟು ಯೂದನ ಮಕ್ಕಳ ಸಂಗಡ ಅರಾದಿಗೆ ದಕ್ಷಿಣಕ್ಕಿರುವ ಯೂದದ ಅರಣ್ಯಕ್ಕೆ ಬಂದು ಜನರ ಸಂಗಡ ವಾಸವಾಗಿದ್ದರು
Absalom sent for Ahithophel the Gilonite David's counselor from his city even from Giloh while he was offering the sacrifices The conspiracy was strong for the people increased continually with Absalom
ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು
So these went out of the city the young men of the princes of the provinces and the army which followed them
ಪ್ರಾಂತಗಳ ಪ್ರಧಾನರ ಯೌವನಸ್ಥರೂ ಅವರ ಹಿಂದೆ ಬಂದ ಸೈನಿಕರೂ ಪಟ್ಟಣದಿಂದ ಹೊರಗೆ ಬಂದಾಗ ಪ್ರತಿ ಮನುಷ್ಯನು ತನಗೆ ಎದುರು ಬಿದ್ದವರನ್ನು ಕೊಂದುಹಾಕಿದನು
So the couriers passed from city to city through the country of Ephraim and Manasseh even to Zebulun but they ridiculed them and mocked them
ಹೀಗೆಯೇ ದೂತರು ಎಫ್ರಾಯಾಮಿನ ಮನ ಸ್ಸೆಯ ದೇಶದಲ್ಲಿ ಜೆಬುಲೂನ್‌ ಪರ್ಯಂತರ ಸಂಚರಿಸಿ ಪಟ್ಟಣದಿಂದ ಪಟ್ಟಣಕ್ಕೆ ಹಾದುಹೋದರು ಆದರೆ ಜನರು ಇವರನ್ನು ನೋಡಿ ನಕ್ಕು ಗೇಲಿ ಮಾಡಿದರು
And Absalom sent for Ahithophel the Gilonite David's counseller from his city even from Giloh while he offered sacrifices And the conspiracy was strong for the people increased continually with Absalom
ಅಬ್ಷಾ ಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ ದಾವೀ ದನ ಆಲೋಚನಾ ಕರ್ತನಾಗಿರುವ ಗೀಲೋವಿಯ ನಾದ ಅಹೀತೋಫೆಲನನ್ನು ಗೀಲೋವೆಂಬ ಅವನ ಪಟ್ಟಣದಿಂದ ಕರೇಕಳುಹಿಸಿದನು ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ ಒಳಸಂಚಿನ ಗುಂಪು ಬಲವಾಯಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading