The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
And there followed him a great company of people and of women which also bewailed and lamented him
ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು
And the word of God increased and the number of the disciples multiplied in Jerusalem greatly and a great company of the priests were obedient to the faith
ಹೀಗೆ ದೇವರ ವಾಕ್ಯವು ಪ್ರಬಲವಾಯಿತು ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು
Whensoever I take my journey into Spain I will come to you for I trust to see you in my journey and to be brought on my way thitherward by you if first I be somewhat filled with your company
ನಾನು ಸ್ಪೇನ್ ದೇಶಕ್ಕೆ ಯಾವ ಸಮಯದಲ್ಲಿಯಾದರೂ ಪ್ರಯಾಣ ಕೈಕೊಂಡರೆ ನಿಮ್ಮ ಬಳಿಗೆ ಬರುವೆನು ಯಾಕಂದರೆ ನನ್ನ ಪ್ರಯಾಣದಲ್ಲಿ ನಾನು ನಿಮ್ಮನ್ನು ನೋಡುವೆನೆಂದು ಭರವಸವುಂಟು ಇದಲ್ಲದೆ ಮೊದಲು ನಿಮ್ಮ ಅನ್ಯೋನ್ಯತೆಯಲ್ಲಿ ಸಂತೃಪ್ತನಾಗಿ ಮುಂದೆ ನನ್ನ ಮಾರ್ಗದಲ್ಲಿ ನಿಮ್ಮಿಂದ ಸಾಗಕ
God said to him I am God Almighty Be fruitful and multiply A nation and a company of nations will be from you and kings will come out of your body
ದೇವರು ಅವನಿಗೆ ಹೇಳಿದ್ದೇನಂದರೆಸರ್ವಶಕ್ತನಾದ ದೇವರು ನಾನೇ ನೀನು ಅಭಿವೃದ್ಧಿಯಾಗಿ ಹೆಚ್ಚಾಗು ಜನಾಂಗವೂ ಜನಾಂಗಗಳ ಗುಂಪೂ ನಿನ್ನಿಂದ ಉಂಟಾಗುವವು ಅರಸರು ನಿನ್ನಿಂದ ಹುಟ್ಟುವರು
Therefore you and all your company are gathered together against Yahweh and Aaron what is he that you murmur against him
ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು
and the earth opened its mouth and swallowed them up together with Korah when that company died what time the fire devoured two hundred fifty men and they became a sign
ಭೂಮಿಯು ತನ್ನ ಬಾಯನ್ನು ತೆರೆದು ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು ಹಾಗೆಯೇ ಗುಂಪಿನವರು ಸತ್ತರು ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು ಅವರು ದೃಷ್ಟಾಂತವಾದರು
Our father died in the wilderness and he was not among the company of those who gathered themselves together against Yahweh in the company of Korah but he died in his own sin and he had no sons
ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು ಅವನಿಗೆ ಕುಮಾರರು ಇರ ಲಿಲ್ಲ
Gaal spoke again and said Behold people are coming down by the middle of the land and one company comes by the way of the oak of Meonenim
ಗಾಳನು ತಿರಿಗಿ ಅವನ ಸಂಗಡ ಮಾತ ನಾಡಿಇಗೋ ಜನರು ಭೂಮಧ್ಯಸ್ಥಳದಿಂದ ಬರು ತ್ತಾರೆ ಮಿಯೋನೀಮಿನ ಬೈಲುಮಾರ್ಗವಾಗಿ ಒಂದು ಗುಂಪು ಬರುತ್ತದೆ ಅಂದನು
and another company turned the way to Beth Horon and another company turned the way of the border that looks down on the valley of Zeboim toward the wilderness
ಮತ್ತೊಂದು ಗುಂಪು ಬೇತ್ಹೋರೋನಿನ ಮಾರ್ಗ ವಾಗಿ ಹೋಯಿತು ಬೇರೊಂದು ಗುಂಪು ಅರಣ್ಯಕ್ಕೆ ಎದುರಾಗಿರುವ ಜೆಬೋಯಾಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು
The other company of those who gave thanks went to meet them and I after them with the half of the people on the wall above the tower of the furnaces even to the broad wall
ಸ್ತುತಿಸುವ ಮತ್ತೊಂದು ಗುಂಪಿನವರು ಅವರಿಗೆ ದುರಾಗಿ ನಡೆದರು ನಾನು ಅವರ ಹಿಂದೆ ನಡೆದೆನು ಗೋಡೆಯ ಮೇಲೆ ಇದ್ದ ಅರ್ಧ ಜನರು ಬುರುಜುಗಳ ಗೋಪುರದ ಆಚೆಯಿಂದ ನಡೆದು ಅಗಲವಾದ ಗೋಡೆ ಯನ್ನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…