cut - Example Sentences

ಕಟ
If your right hand causes you to stumble cut it off and throw it away from you For it is more profitable for you that one of your members should perish than for your whole body to be cast into Gehenna
ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
A very great multitude spread their clothes on the road Others cut branches from the trees and spread them on the road
ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು
If your hand causes you to stumble cut it off It is better for you to enter into life maimed rather than having your two hands to go into Gehenna into the unquenchable fire
ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು
And if thy right hand offend thee cut if off and cast it from thee for it is profitable for thee that one of thy members should perish and not that thy whole body should be cast into hell
ನಿನ್ನ ಬಲಗೈ ನಿನಗೆ ಅಭ್ಯಂತರವಾಗಿದ್ದರೆ ಅದನ್ನು ಕಡಿದು ನಿನ್ನಿಂದ ಬಿಸಾಡಿಬಿಡು ಯಾಕಂದರೆ ನಿನ್ನ ಇಡೀ ಶರೀರವು ನರಕದಲ್ಲಿ ಹಾಕಲ್ಪಡುವದಕ್ಕಿಂತ ನಿನ್ನ ಅಂಗಗಳಲ್ಲಿ ಒಂದು ನಾಶವಾಗುವದು ನಿನಗೆ ಲಾಭಕರವಾಗಿದೆ
And a very great multitude spread their garments in the way others cut down branches from the trees and strawed them in the way
ಆಗ ಅತಿ ದೊಡ್ಡ ಜನರ ಸಮೂಹವು ತಮ್ಮ ವಸ್ತ್ರಗಳನ್ನು ದಾರಿಯಲ್ಲಿ ಹಾಸಿದರು ಬೇರೆಯವರು ಮರಗಳಿಂದ ಕೊಂಬೆಗಳನ್ನು ಕತ್ತರಿಸಿ ದಾರಿಯಲ್ಲಿ ಹರಡಿದರು
And shall cut him asunder and appoint him his portion with the hypocrites there shall be weeping and gnashing of teeth
ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು
And if thy foot offend thee cut it off it is better for thee to enter halt into life than having two feet to be cast into hell into the fire that never shall be quenched
ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು
And many spread their garments in the way and others cut down branches off the trees and strawed them in the way
ಅನೇಕರು ತಮ್ಮ ವಸ್ತ್ರ ಗಳನ್ನು ದಾರಿಯಲ್ಲಿ ಹಾಸಿದರು ಇತರರು ಮರಗಳಿಂದ ಕೊಂಬೆಗಳನ್ನು ಕಡಿದು ದಾರಿಯಲ್ಲಿ ಹಾಕಿದರು
Then said he unto the dresser of his vineyard Behold these three years I come seeking fruit on this fig tree and find none cut it down why cumbereth it the ground
ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆಇಗೋ ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ ಇದನ್ನು ಕಡಿದುಹಾಕು ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು
Paste the previously cut or copied clipboard contents This also works for text copied or cut from other KDE applications
ಈ ಮೊದಲು ಹಿಡಿಕೆಕಟ್ಟಿಗೆ ಕ್ಲಿಪ್‌ಬೋರ್ಡಿಗೆ ಕತ್ತರಿಸಲಾದ ಅಥವ ಕಾಪಿ ಮಾಡಲಾದ ಅಂಶಗಳನ್ನು ಕತ್ತರಿಸಿ ಅಂಟಿಸಿ ಇದು ಇತರೆ ಅನ್ವಯಗಳಿಂದ ಕಾಪಿ ಮಾಡಲಾದ ಅಥವ ಕತ್ತರಿಸಲಾದ ಪಠ್ಯಗಳಿಗೂ ಅನ್ವಯಿಸುತ್ತದೆ

Also See

English Kannada Translator

Words starting with

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading