Advertisement - Remove

desire - Example Sentences

ಡಿಜ಼ಾಇಅರ
But we desire to hear of thee what thou thinkest for as concerning this sect we know that every where it is spoken against
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು
1 vote
Father I desire that they also whom you have given me be with me where I am that they may see my glory which you have given me for you loved me before the foundation of the world
ತಂದೆ ಯೇ ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ
But we desire to hear from you what you think For as concerning this sect it is known to us that everywhere it is spoken against
ಆದರೆ ನಿನ್ನ ಅಭಿಪ್ರಾಯ ವೇನೆಂದು ನಿನ್ನಿಂದಲೇ ಕೇಳುವದಕ್ಕೆ ನಾವು ಅಪೇಕ್ಷಿಸು ತ್ತೇವೆ ಎಲ್ಲಾ ಕಡೆಯಲ್ಲಿಯೂ ಈ ಪಂಗಡದ ವಿಷಯ ದಲ್ಲಿ ಜನರು ವಿರುದ್ಧವಾಗಿ ಮಾತನಾಡುತ್ತಾರೆಂಬದು ನಮಗೆ ಗೊತ್ತದೆ ಎಂದು ಹೇಳಿದರು
Now I desire to have you all speak with other languages but rather that you would prophesy For he is greater who prophesies than he who speaks with other languages unless he interprets that the assembly may be built up
ನೀವೆಲ್ಲರೂ ಭಾಷೆಗಳನ್ನಾಡಬೇಕೆಂದು ನಾನು ಅಪೇಕ್ಷಿಸುತ್ತೇನೆ ಆದರೆ ಅದಕ್ಕಿಂತಲೂ ನೀವು ಪ್ರವಾದಿಸಬೇಕೆಂಬದೇ ನನ್ನಿಷ್ಟ ಭಾಷೆಗಳನ್ನಾಡು ವವನು ಸಭೆಗೆ ಭಕ್ತಿವೃದ್ಧಿಯಾಗುವದಕ್ಕಾಗಿ ಆ ಭಾಷೆಯ ಅರ್ಥವನ್ನು ಹೇಳದೆ ಹೋದರೆ ಅವನಿಗಿಂತ ಪ್ರವಾದಿಸುವವನು ಶ್ರೇಷ್ಠ
But what I do that I will do that I may cut off occasion from them that desire an occasion that in which they boast they may be found even as we
ಆದರೆ ನನ್ನನ್ನು ನಿಂದಿಸುವದಕ್ಕೆ ಆಸ್ಪದವನ್ನು ಹುಡುಕುವವರಿಗೆ ಯಾವ ಎಡೆಯೂ ಸಿಕ್ಕದಂತೆ ನಾನು ಮಾಡುವದನ್ನು ಇನ್ನು ಮುಂದೆಯೂ ಮಾಡುವೆನು ಅವರು ಯಾವದರಲ್ಲಿ ಹೊಗಳು ತ್ತಾರೋ ಅದರಲ್ಲಿ ನಮ್ಮಂತೆಯೇ ಕಂಡುಬರಲಿ
Advertisement - Remove
But now that you have come to know God or rather to be known by God why do you turn back again to the weak and miserable elemental principles to which you desire to be in bondage all over again
ಈಗಲಾದರೋ ನೀವು ದೇವರನ್ನು ತಿಳುಕೊಂಡಿ ದ್ದೀರಿ ಸರಿಯಾಗಿ ಹೇಳಬೇಕಾದರೆ ದೇವರು ನಿಮ್ಮನ್ನು ತಿಳುಕೊಂಡಿದ್ದಾನೆ ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲ ಪಾಠಗಳಿಗೆ ಮತ್ತೂ ಅಧೀನರಾಗ ಬೇಕೆಂದು ಅಪೇಕ್ಷಿಸಿ ಪುನಃ ಅವುಗಳಿಗೆ ನೀವು ತಿರುಗಿಕೊಳ್ಳುವದು ಹೇಗೆ
Now I desire to have you know brothers that the things which happened to me have turned out rather to the progress of the Good News
ಸಹೋದರರೇ ನನಗೆ ಸಂಭವಿಸಿರುವದು ಸುವಾರ್ತೆಯ ಪ್ರಸಾರಣೆಗೇ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬದಾಗಿ ನಾನು ಅಪೇಕ್ಷಿಸುತ್ತೇನೆ
For I desire to have you know how greatly I struggle for you and for those at Laodicea and for as many as have not seen my face in the flesh
ನಿಮಗೋಸ್ಕರವೂ ಲವೊದಿಕೀಯದವರಿ ಗೋಸ್ಕರವೂ ನನ್ನನ್ನು ಕಣ್ಣಾರೆ ಕಾಣದಿರು ವವರೆಲ್ಲರಿಗೋಸ್ಕರವೂ ನನಗೆ ಬಹಳ ಹೋರಾಟ ಉಂಟೆಂಬದು ನಿಮಗೆ ತಿಳಿದಿರಬೇಕೆಂದು ನಾನು ಅಪೇಕ್ಷಿಸುತ್ತೇನೆ
I desire therefore that the men in every place pray lifting up holy hands without anger and doubting
ಆದದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಪವಿತ್ರವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸು ತ್ತೇನೆ
Beware of the scribes which desire to walk in long robes and love greetings in the markets and the highest seats in the synagogues and the chief rooms at feasts
ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವದಕ್ಕೆ ಬಯಸುವವರೂ ಸಂತೆಗಳಲ್ಲಿ ವಂದನೆಗಳನ್ನೂ ಸಭಾಮಂದಿರಗಳಲ್ಲಿ ಅತ್ಯುನ್ನತ ಸ್ಥಾನ ಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಪ್ರೀತಿಸುವ ವರಾದ ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರ್ರಿಇವರು ವಿಧವೆಯರ ಮನೆಗಳನ್ನು ನುಂಗಿ ತೋರಿಕೆ ಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ ಇವರೇ ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading