The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
In this context he suggested brainstorming at the district level.
ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಲ್ಲಿನ ಮಿದಿಳನ್ನು ಚುರುಕುಗೊಳಿಸುವಂತೆ ಸಲಹೆ ಮಾಡಿದರು.
This will help for completion of on-going projects for construction of 3,000 court halls and 1,800 residential units for judicial officers of District and Subordinate Courts.
ಇಂದು ಹಾಲಿ ನಡೆಯುತ್ತಿರುವ 3000 ಕೋರ್ಟ್ ಹಾಲ್ ಮತ್ತು ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳ ನ್ಯಾಯಾಂಗ ಅಧಿಕಾರಿಗಳಿಗಾಗಿ ನಿರ್ಮಾಣ ಮಾಡುತ್ತಿರುವ 1800 ವಸತಿ ಘಟಕಗಳ ಯೋಜನೆಗಳ ಜಾರಿಗೆ ನೆರವಾಗುತ್ತದೆ.
The Prime Minister mentioned the progress made by Manipur in other sectors such as Swachh Bharat, sanitation, and development of the aspirational district of Chandel.
ಮಣಿಪುರವು ಸ್ವಚ್ಚ ಭಾರತ್, ನೈರ್ಮಲ್ಯೀಕರಣ, ಮತ್ತು ಚಂದೇಲ್ ನ ಆಶೋತ್ತರ ಜಿಲ್ಲೆ ಅಭಿವೃದ್ಧಿ ಸಹಿತ ಇತರ ವಲಯಗಳಲ್ಲಿ ಸಾಧಿಸಿರುವ ಪ್ರಗತಿಯನ್ನು ಪ್ರಧಾನ ಮಂತ್ರಿ ಅವರು ಉಲ್ಲೇಖಿಸಿದರು.
He said Surendranagar district tends to benefit a lot from the waters of the Narmada.
ಸುರೇಂದ್ರನಗರ್ ಜಿಲ್ಲೆ ನರ್ಮದಾ ನದಿ ನೀರಿನಿಂದ ತುಂಬಾ ಲಾಭ ಪಡೆಯಲಿದೆ ಎಂದರು.
On the occasion of Ambedkar Jayanti tomorrow, Prime Minister Narendra Modi will visit the aspirational district of Bijapur in Chhattisgarh.
ನಾಳೆ ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಛತ್ತೀಸಗಢದ ಆಶಯ ಜಿಲ್ಲೆ ಬಿಜಾಪುರಕ್ಕೆ ಭೇಟಿ ನೀಡಲಿದ್ದಾರೆ.
Also at the public meeting in Ghogha, the Prime Minister will inaugurate the Sarvottam Cattle Feed Plant of Shree Bhavnagar District Cooperative Milk Producers Union Ltd.
ಘೋಗಾದಲ್ಲಿಯೂ ಸಾರ್ವಜನಿಕ ಸಭೆಯಲ್ಲಿ ಪ್ರಧಾನಮಂತ್ರಿಯವರು ಶ್ರೀ ಭಾವ್ ನಗರ್ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ನಿಯಮಿತದ ಸರ್ವೋತ್ತಮ ಪಶು ಆಹಾರ ಘಟಕವನ್ನು ಉದ್ಘಾಟಿಸಲಿದ್ದಾರೆ.
The Centre was inaugurated at Jangla Development Hub, in the aspirational district of Bijapur in Chhattisgarh.
ಈ ಕೇಂದ್ರವನ್ನು ಛತ್ತೀಸಗಢದ ಆಕಾಂಕ್ಷೆಯ ಜಿಲ್ಲೆ ಬಿಜಾಪುರದ ಜಂಗ್ಲಾ ಅಭಿವೃದ್ಧಿ ತಾಣದಲ್ಲಿ ಉದ್ಘಾಟಿಸಲಾಯಿತು.
He said the successes of small States and Union Territories, could be replicated by large states in one district to begin with.
ಸಣ್ಣ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಯಶಸ್ಸುಗಳನ್ನು ದೊಡ್ಡ ರಾಜ್ಯಗಳು ಆರಂಭದಲ್ಲಿ ಒಂದು ಜಿಲ್ಲೆಯಿಂದ ಪುನರಾವರ್ತಿಸಬೇಕು ಎಂದು ಹೇಳಿದರು.
The Prime Minister called for development of suitable platforms and mechanisms which can identify and nurture scientific talent among schoolchildren, and link them to Atal Tinkering Labs at the district and regional level.
ಶಾಲಾ ವಿದ್ಯಾರ್ಥಿಗಳಲ್ಲಿರುವ ವೈಜ್ಞಾನಿಕ ಪ್ರತಿಭೆಗಳನ್ನು ಗುರುತಿಸುವ ವ್ಯವಸ್ಥೆ ಮತ್ತು ಪೋಷಿಸುವ ಸೂಕ್ತ ವೇದಿಕೆಗಳನ್ನು ಅಭಿವೃದ್ಧಿ ಪಡಿಸಬೇಕು ಹಾಗೂ ಜಿಲ್ಲಾ ಮತ್ತು ಪ್ರಾದೇಶಿಕ ಮಟ್ಟದ ಅಟಲ್ ಥಿಂಕರಿಂಗ್ ಲ್ಯಾಬ್ ಗಳಿಗೆ ಅವುಗಳನ್ನು ಜೋಡಿಸಬೇಕು ಎಂದು ಪ್ರಧಾನಮಂತ್ರಿ ಹೇಳಿದರು.
The Scheme will increase the availability of suitable number of Court Halls and Residential Accommodations for Judges / Judicial Officers of District and Subordinate Courts all over the country including at District, Sub-District, Taluka, Tehsil and Gram Panchayat and Village levels.
ಈ ಯೋಜನೆಯು ಸುಸ್ಥಿರ ಸೂಕ್ತ ಸಂಖ್ಯೆಯ ಕೋರ್ಟ್ ಹಾಲ್ ಗಳ ಲಭ್ಯತೆ ಮತ್ತು ನ್ಯಾಯಾಧೀಶರಿಗೆ / ಜಿಲ್ಲಾ ಮತ್ತು ಕೆಳಹಂತದ ನ್ಯಾಯಾಲಯಗಳ ನ್ಯಾಯಾಂಗ ಅಧಿಕಾರಿಗಳಿಗೆ ಜಿಲ್ಲೆ, ಉಪ ಜಿಲ್ಲೆ, ತಾಲೂಕು, ತಹಶೀಲ್ ಮತ್ತು ಗ್ರಾಮ ಪಂಚಾಯ್ತಿ ಮತ್ತು ಗ್ರಾಮಮಟ್ಟದಲ್ಲಿ ವಸತಿ ಸೌಕರ್ಯ ಹೆಚ್ಚಿಸಲಿದೆ.
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…