Advertisement - Remove

done - Example Sentences

Popularity:

Interpreted your input "done" as "do".

ಡೂ
Most certainly I tell you wherever this Good News is preached in the whole world what this woman has done will also be spoken of as a memorial of her
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು
Most certainly I tell you wherever this Good News may be preached throughout the whole world that which this woman has done will also be spoken of for a memorial of her
ನಾನು ನಿಮಗೆ ನಿಜವಾಗಿ ಹೇಳುತ್ತೇನೆಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು
As he said these things all his adversaries were disappointed and all the multitude rejoiced for all the glorious things that were done by him
ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು
Verily I say unto you Wheresoever this gospel shall be preached in the whole world there shall also this that this woman hath done be told for a memorial of her
ನಾನು ನಿಮಗೆ ನಿಜವಾಗಿ ಹೇಳುವದೇ ನಂದರೆಲೋಕದಲ್ಲೆಲ್ಲಾ ಎಲ್ಲೆಲ್ಲಿ ಈ ಸುವಾರ್ತೆಯು ಸಾರಲ್ಪಡುವದೋ ಅಲ್ಲೆಲ್ಲಾ ಈ ಸ್ತ್ರೀಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳಲ್ಪಡುವದು ಅಂದನು
Now when they were going behold some of the watch came into the city and shewed unto the chief priests all the things that were done
ಅವರು ಹೋಗುತ್ತಿರುವಾಗ ಇಗೋ ಕಾವಲುಗಾರರಲ್ಲಿ ಕೆಲವರು ಪಟ್ಟಣದೊಳಕ್ಕೆ ಬಂದು ಪ್ರಧಾನ ಯಾಜಕರಿಗೆ ನಡೆದ ಸಂಗತಿಗಳನ್ನೆಲ್ಲಾ ಹೇಳಿದರು
Advertisement - Remove
And they that fed the swine fled and told it in the city and in the country And they went out to see what it was that was done
ಆಗ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿ ಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ತಿಳಿಸಿ ದರು ಅವರು ನಡೆದ ಸಂಗತಿ ಏನೆಂದು ನೋಡುವದಕ್ಕೆ ಹೊರಟರು
Verily I say unto you Wheresoever this gospel shall be preached throughout the whole world this also that she hath done shall be spoken of for a memorial of her
ನಾನು ನಿಮಗೆ ನಿಜವಾಗಿ ಹೇಳುತ್ತೇನೆಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು
Woe unto thee Chorazin woe unto thee Bethsaida for if the mighty works had been done in Tyre and Sidon which have been done in you they had a great while ago repented sitting in sackcloth and ashes
ಖೊರಾಜಿನೇ ನಿನಗೆ ಅಯ್ಯೋ ಬೇತ್ಸಾಯಿದವೇ ನಿನಗೆ ಅಯ್ಯೋ ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್‌ ಸೀದೋನ್‌ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು
And when he had said these things all his adversaries were ashamed and all the people rejoiced for all the glorious things that were done by him
ಆತನು ಇವುಗಳನ್ನು ಹೇಳುತ್ತಿರುವಾಗ ಆತನ ವಿರೋಧಿಗಳೆಲ್ಲರೂ ನಾಚಿಕೆಪಟ್ಟರು ಆದರೆ ಜನರೆಲ್ಲಾ ಆತನಿಂದ ನಡೆದ ಎಲ್ಲಾ ಮಹತ್ತಾದ ಕಾರ್ಯಗಳಿಗಾಗಿ ಸಂತೋಷಪಟ್ಟರು
Saying Father if thou be willing remove this cup from me nevertheless not my will but thine be done
ತಂದೆಯೇ ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು ಹೇಗೂ ನನ್ನ ಚಿತ್ತವಲ್ಲ ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading