Advertisement - Remove

drive - Example Sentences

Popularity:
Difficulty:
ಡ್ರಾಇವ
Drive Type
ಡ್ರೈವಿನ ಬಗೆ
I will send the hornet before you which will drive out the Hivite the Canaanite and the Hittite from before you
ಹಿವ್ವಿಯರೂ ಕಾನಾನ್ಯರೂ ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳುಹಿಸುವೆನು
As for the Jebusites the inhabitants of Jerusalem the children of Judah couldn't drive them out but the Jebusites live with the children of Judah at Jerusalem to this day
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ
Then she saddled a donkey and said to her servant Drive and go forward Don't slow down for me unless I ask you to
ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ ನಡಿಸಿಕೊಂಡು ಹೋಗು ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು
All their wickedness is in Gilgal for there I hated them Because of the wickedness of their deeds I will drive them out of my house I will love them no more All their princes are rebels
ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ
Advertisement - Remove
As for the Jebusites the inhabitants of Jerusalem the children of Judah could not drive them out but the Jebusites dwell with the children of Judah at Jerusalem unto this day
ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೂದನ ಮಕ್ಕಳು ಹೊರಡಿಸಿ ಬಿಡುವದಕ್ಕಾಗಲಿಲ್ಲ ಆದದರಿಂದ ಈ ದಿವಸದ ವರೆಗೂ ಯೆಬೂಸಿಯರು ಯೂದನ ಮಕ್ಕಳ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ
Neither did Naphtali drive out the inhabitants of Bethshemesh nor the inhabitants of Bethanath but he dwelt among the Canaanites the inhabitants of the land nevertheless the inhabitants of Bethshemesh and of Bethanath became tributaries unto them
ನಫ್ತಾಲ್ಯರು ಬೇತ್‌ಷೆಮೆಷಿನ ವಾಸಿಗಳನ್ನೂ ಬೇತ ನಾತಿನ ವಾಸಿಗಳನ್ನೂ ಹೊರಡಿಸಿಬಿಡದೆ ಆ ದೇಶ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸಿಸಿದ್ದರು ಆದರೆ ಬೇತ್‌ಷೆಮೆಷ್‌ ಬೇತನಾತನ ಪಟ್ಟಣವಾಸಿಗಳು ಅವರಿಗೆ ಕಪ್ಪಕೊಡುವವರಾದರು
Then she saddled an ass and said to her servant Drive and go forward slack not thy riding for me except I bid thee
ಆಗ ಅವಳು ಕತ್ತೆಯ ಮೇಲೆ ತಡಿಯನ್ನು ಹಾಕಿಸಿ ತನ್ನ ಸೇವಕನಿಗೆ ನಡಿಸಿಕೊಂಡು ಹೋಗು ನಾನು ನಿನಗೆ ಹೇಳುವ ವರೆಗೂ ನನಗೋಸ್ಕರ ಸವಾರಿಯನ್ನು ತಡಮಾಡ ಬೇಡವೆಂದು ಹೇಳಿ ಕರ್ಮೆಲು ಬೆಟ್ಟದಲ್ಲಿರುವ ದೇವರ ಮನುಷ್ಯನ ಬಳಿಗೆ ಬಂದಳು
All their wickedness is in Gilgal for there I hated them for the wickedness of their doings I will drive them out of mine house I will love them no more all their princes are revolters
ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ
The energy and drive of our 800 million youth fuels and mirrors the ambition and aspiration of the entire country.
ನಮ್ಮ 800 ದಶಲಕ್ಷ ಯುವಕರ ಶಕ್ತಿ ಮತ್ತು ಚಲನೆ, ನಮ್ಮ ಇಡೀ ದೇಶದ ಆಶಯಗಳು ಮತ್ತು ಬಯಕೆಗಳ ದರ್ಪಣ ಮತ್ತು ಇಂಧನವಾಗಿದೆ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading