The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Blessed are the gentle for they shall inherit the earth
ಸಾತ್ವಿಕರು ಧನ್ಯರು ಯಾಕಂದರೆ ಅವರು ಭೂಮಿಯನ್ನು ಬಾಧ್ಯವಾಗಿ ಹೊಂದುವರು
You are the salt of the earth but if the salt has lost its flavor with what will it be salted It is then good for nothing but to be cast out and trodden under the feet of men
ನೀವು ಭೂಮಿಗೆ ಉಪ್ಪಾಗಿದ್ದೀರಿ ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು
For most certainly I tell you until heaven and earth pass away not even one smallest letter or one tiny pen stroke shall in any way pass away from the law until all things are accomplished
ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ
nor by the earth for it is the footstool of his feet nor by Jerusalem for it is the city of the great King
ಭೂಮಿಯ ಮೇಲೆಯೂ ಬೇಡ ಯಾಕಂದರೆ ಅದು ಆತನ ಪಾದಪೀಠವು ಯೆರೂಸಲೇಮಿನ ಮೇಲೆಯೂ ಬೇಡ ಯಾಕಂದರೆ ಅದು ಆ ಮಹಾ ಅರಸನ ಪಟ್ಟಣವಾಗಿದೆ
The queen of the south will rise up in the judgment with this generation and will condemn it for she came from the ends of the earth to hear the wisdom of Solomon and behold someone greater than Solomon is here
ನ್ಯಾಯವಿಚಾರಣೆ ಯಲ್ಲಿ ದಕ್ಷಿಣದ ರಾಣಿಯು ಈ ಸಂತತಿಯವರೊಂದಿಗೆ ಎದ್ದು ಇವರನ್ನು ಖಂಡಿಸುವಳು ಯಾಕಂದರೆ ಆಕೆಯು ಸೊಲೊಮೋನನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿ ಯ ಕಟ್ಟಕಡೆಯಿಂದ ಬಂದಳು ಇಗೋ ಇಲ್ಲಿ ಸೊಲೊ ಮೋನನಿಗಿಂತಲೂ ದೊಡ್ಡವನಿದ್ದಾನೆ
I will give to you the keys of the Kingdom of Heaven and whatever you bind on earth will have been bound in heaven and whatever you release on earth will have been released in heaven
ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುತ್ತೇನೆ ನೀನು ಯಾವದನ್ನು ಭೂಮಿಯ ಮೇಲೆ ಕಟ್ಟುತ್ತೀಯೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡುವದು ನೀನು ಯಾವ ದನ್ನು ಭೂಮಿಯ ಮೇಲೆ ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪಡುವದು ಅಂದನು
Most certainly I tell you whatever things you bind on earth will have been bound in heaven and whatever things you release on earth will have been released in heaven
ನಾನು ನಿಮಗೆ ನಿಜವಾಗಿ ಹೇಳುವದೇನಂ ದರೆನೀವು ಭೂಮಿಯ ಮೇಲೆ ಯಾವದನ್ನು ಕಟ್ಟುತ್ತೀರೋ ಅದು ಪರಲೋಕದಲ್ಲಿಯೂ ಕಟ್ಟಲ್ಪಡು ವದು ಮತ್ತು ನೀವು ಭೂಮಿಯ ಮೇಲೆ ಯಾವದನ್ನು ಬಿಚ್ಚುತ್ತೀರೋ ಅದು ಪರಲೋಕದಲ್ಲಿಯೂ ಬಿಚ್ಚಲ್ಪ ಡುವದು
Again assuredly I tell you that if two of you will agree on earth concerning anything that they will ask it will be done for them by my Father who is in heaven
ನಾನು ನಿಮಗೆ ತಿರಿಗಿ ಹೇಳುವದೇನಂದರೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳುವ ಯಾವ ವಿಷಯಕ್ಕಾದರೂ ಭೂಮಿಯ ಮೇಲೆ ಸಮ್ಮತಿಸಿದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದು
Call no man on the earth your father for one is your Father he who is in heaven
ಭೂಮಿಯ ಮೇಲೆ ಯಾರನ್ನೂ ನಿಮ್ಮ ತಂದೆಯೆಂದು ಕರೆಯಬೇಡಿರಿ ಪರಲೋಕದಲ್ಲಿರುವಾತನೊಬ್ಬನೇ ನಿಮ್ಮ ತಂದೆ
I was afraid and went away and hid your talent in the earth Behold you have what is yours
ಅದಕ್ಕೆ ನಾನು ಭಯಪಟ್ಟು ಹೋಗಿ ನಿನ್ನ ತಲಾಂತನ್ನು ಭೂಮಿಯಲ್ಲಿ ಬಚ್ಚಿಟ್ಟೆನು ಇಗೋ ನಿನ್ನದು ನಿನಗೆ ಸಲ್ಲಿದೆ ಅಂದನು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…