Advertisement - Remove

face - Example Sentences

ಫೇಸ / ಫೈಸ
But you when you fast anoint your head and wash your face
ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ
He was transfigured before them His face shone like the sun and his garments became as white as the light
ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು
Then they spit in his face and beat him with their fists and some slapped him
ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು ಬೇರೆ ಕೆಲವರು ಆತನನ್ನು ಹೊಡೆದರು
Some began to spit on him and to cover his face and to beat him with fists and to tell him Prophesy The officers struck him with the palms of their hands
ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆಪ್ರವಾದನೆ ಹೇಳು ಅಂದರು ಆಳು ಗಳು ಆತನನ್ನು ಹೊಡೆದರು
As he was praying the appearance of his face was altered and his clothing became white and dazzling
ಆತನು ಪ್ರಾರ್ಥನೆ ಮಾಡುತ್ತಿದ್ದಾಗ ಆತನ ಮುಖ ಭಾವವು ಬದಲಾಯಿತು ಉಡುಪು ಬೆಳ್ಳಗಾಗಿ ಪ್ರಕಾಶಮಾನವಾಯಿತು
Advertisement - Remove
It came to pass when the days were near that he should be taken up he intently set his face to go to Jerusalem
ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
All who sat in the council fastening their eyes on him saw his face like it was the face of an angel
ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು
Now behold I know that you all among whom I went about preaching the Kingdom of God will see my face no more
ಇಗೋ ನಿಮ್ಮಲ್ಲಿ ಸಂಚಾರ ಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ನಾನು ಬಲ್ಲೆನು
For now we see in a mirror dimly but then face to face Now I know in part but then I will know fully even as I was also fully known
ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ ತರುವಾಯ ಮುಖಾಮುಖಿ ಯಾಗಿ ನೋಡುವೆವು ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ
But if the service of death written engraved on stones came with glory so that the children of Israel could not look steadfastly on the face of Moses for the glory of his face which was passing away
ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading