Advertisement - Remove

face - Example Sentences

Popularity:
Difficulty:
ಫೇಸ / ಫೈಸ
They don't consider in their hearts that I remember all their wickedness Now their own deeds have engulfed them They are before my face
ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕಮಾಡು ತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನಸಿಕೊಳ್ಳು ವದಿಲ್ಲ ಈಗ ಅವರ ಸ್ವಂತ ಕೃತ್ಯಗಳು ಅವರನ್ನು ಸುತ್ತಿಕೊಂಡಿವೆ ಅವು ನನ್ನ ಮುಖದ ಮುಂದೆ ಇವೆ
The pride of Israel testifies to his face yet they haven't returned to Yahweh their God nor sought him for all this
ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ
Then they will cry to Yahweh but he will not answer them Yes he will hide his face from them at that time because they made their deeds evil
ಆಗ ಅವರು ಕರ್ತನಿಗೆ ಮೊರೆಯಿಡುವರು ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು
Behold I am against you says Yahweh of Armies and I will lift your skirts over your face I will show the nations your nakedness and the kingdoms your shame
ಸೈನ್ಯಗಳ ಕರ್ತನು ಹೇಳುವದೇ ನಂದರೆಇಗೋ ನಾನು ನಿನಗೆ ವಿರೋಧವಾಗಿ ದ್ದೇನೆ ನಿನ್ನ ಸೆರಗುಗಳನ್ನು ನಿನ್ನ ಮುಖದ ಮೇಲೆ ಎತ್ತಿ ಜನಾಂಗಗಳಿಗೆ ನಿನ್ನ ನಾಚಿಕೆಯನ್ನೂ ರಾಜ್ಯಗಳಿಗೆ ನಿನ್ನ ನಿಂದೆಯ ಬೆತ್ತಲೆತನವನ್ನೂ ತೋರಿಸುತ್ತೇನೆ
See that you don't despise one of these little ones for I tell you that in heaven their angels always see the face of my Father who is in heaven
ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ತಾತ್ಸಾರ ಮಾಡದಂತೆ ನೋಡಿಕೊಳ್ಳಿರಿ ಯಾಕಂದರೆ ನಾನು ನಿಮಗೆ ಹೇಳುವದೇನಂದರೆಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಾರೆ
Advertisement - Remove
They didn't receive him because he was traveling with his face set towards Jerusalem
ಆದರೆ ಅವರು ಆತನನ್ನು ಅಂಗೀಕರಿಸಲಿಲ್ಲ ಯಾಕಂದರೆ ಆತನು ಯೆರೂಸಲೇ ಮಿಗೆ ಹೋಗುವಾತನೋ ಎಂಬಂತೆ ಆತನ ಮುಖ ವಿತ್ತು
Having blindfolded him they struck him on the face and asked him Prophesy Who is the one who struck you
ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆನಿನ್ನನ್ನು ಹೊಡೆದವರು ಯಾರು ಪ್ರವಾ ದನೆ ಹೇಳು ಎಂದು ಕೇಳಿದರು
and not as Moses who put a veil on his face that the children of Israel wouldn't look steadfastly on the end of that which was passing away
ಗತಿಸಿಹೋಗು ವದರ ಅಂತ್ಯವನ್ನು ಇಸ್ರಾಯೇಲ್ಯರು ದೃಷ್ಟಿಸಿ ನೋಡಲಾರದಂತೆ ತನ್ನ ಮುಖದ ಮೇಲೆ ಮುಸುಕು ಹಾಕಿಕೊಳ್ಳುವ ಮೋಶೆಯ ಹಾಗೆ ಅಲ್ಲ
Having many things to write to you I don't want to do so with paper and ink but I hope to come to you and to speak face to face that our joy may be made full
ನಿಮಗೆ ಬರೆಯುವದಕ್ಕೆ ನನಗೆ ಅನೇಕ ವಿಷಯಗಳಿದ್ದರೂ ಅವುಗಳನ್ನು ಮಸಿಯಿಂದ ಕಾಗದದ ಮೇಲೆ ಬರೆಯುವದಕ್ಕೆ ನನಗೆ ಮನಸ್ಸಿಲ್ಲ ಆದರೆ ನಾನು ನಿಮ್ಮ ಬಳಿಗೆ ಬಂದು ನಿಮ್ಮ ಸಂಗಡ ಮುಖಾ ಮುಖಿಯಾಗಿ ಮಾತನಾಡುವೆನೆಂದು ನಂಬುತ್ತೇನೆ ಆಗ ನಮ್ಮ ಸಂತೋಷವು ಪರಿಪೂರ್ಣವಾಗುವದುಆಯಲ್ಪಟ್ಟ ನಿನ್ನ ಸಹೋದರಿಯ ಮಕ್ಕಳು ನಿನಗೆ ವಂದನೆ ಹೇಳುತ್ತಾರೆ ಆಮೆನ್‌
But Abram said unto Sarai Behold thy maid is in thy hand do to her as it pleaseth thee And when Sarai dealt hardly with her she fled from her face
ಆಗ ಅಬ್ರಾಮನು ಸಾರಯಳ ಿಗೆಇಗೋ ನಿನ್ನ ದಾಸಿಯು ನಿನ್ನ ಕೈಯಲ್ಲಿ ಇದ್ದಾಳೆ ನೀನು ಮೆಚ್ಚುವದನ್ನು ಮಾಡು ಅಂದನು ಆಗ ಸಾರಯಳು ಅವಳನ್ನು ಬಾಧಿಸಿದ್ದರಿಂದ ಅವಳು ಸಾರಯಳ ಬಳಿಯಿಂದ ಓಡಿಹೋದಳು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading