Advertisement - Remove

face - Example Sentences

Popularity:
Difficulty:
ಫೇಸ / ಫೈಸ
And Gehazi passed on before them and laid the staff upon the face of the child but there was neither voice nor hearing Wherefore he went again to meet him and told him saying The child is not awaked
ಆಗ ಅವನೆದ್ದು ಅವಳ ಹಿಂದೆ ಹೋದನು ಗೇಹಜಿಯು ಅವರಿಗೆ ಮುಂದಾಗಿ ಹೋಗಿ ಆ ಕೋಲನ್ನು ಹುಡುಗನ ಮುಖದ ಮೇಲೆ ಇಟ್ಟನು ಆದರೆ ಶಬ್ದವಾದರೂ ಆಲೈಸುವದಾದರೂ ಇಲ್ಲದೆ ಇತ್ತು ಆದದರಿಂದ ಅವನು ಎದುರುಗೊಳ್ಳಲು ತಿರಿಗಿ ಹೋಗಿ ಎಲೀಷನಿಗೆಹುಡುಗನು ಎಚ್ಚರವಾಗ ಲಿಲ್ಲ ಅಂದನು
And it came to pass on the morrow that he took a thick cloth and dipped it in water and spread it on his face so that he died and Hazael reigned in his stead
ಅವನು ದಪ್ಪ ಬಟ್ಟೆ ಯನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಅವನ ಮುಖದ ಮೇಲೆ ಹಾಕಿದ್ದರಿಂದ ಅವನು ಸತ್ತನು ಹೀಗೆ ಹಜಾ ಯೇಲನು ಅವನಿಗೆ ಬದಲಾಗಿ ಅರಸನಾದನು
And when Jehu was come to Jezreel Jezebel heard of it and she painted her face and tired her head and looked out at a window
ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು
And he lifted up his face to the window and said Who is on my side who And there looked out to him two or three eunuchs
ಅವನು ತನ್ನ ಮುಖವನ್ನು ಆ ಕಿಟಕಿಯ ಕಡೆಗೆ ಎತ್ತಿನನ್ನ ಕಡೆ ಇರುವವರು ಯಾರು ಅಂದನು ಆಗ ಇಬ್ಬರು ಮೂವರು ಕಂಚುಕಿಗಳು ಆ ಕಿಟಕಿ ಯಲ್ಲಿಂದ ಅವನನ್ನು ನೋಡಿದರು
But Amaziah would not hear Therefore Jehoash king of Israel went up and he and Amaziah king of Judah looked one another in the face at Bethshemesh which belongeth to Judah
ಆದದರಿಂದ ಇಸ್ರಾಯೇಲ್ಯರ ಅರಸನಾದ ಯೋವಾಷನು ಹೊರ ಟನು ಅವನೂ ಯೆಹೂದದ ಅರಸನಾದ ಅಮ ಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಒಬ್ಬರಿಗೊಬ್ಬರು ಎದುರುಗೊಂಡರು
Advertisement - Remove
How then wilt thou turn away the face of one captain of the least of my master's servants and put thy trust on Egypt for chariots and for horsemen
ಹಾಗೆ ಇಲ್ಲದಿದ್ದರೆ ನನ್ನ ಯಜಮಾನನ ಚಿಕ್ಕ ಸೇವಕರಲ್ಲಿ ಒಬ್ಬ ಅಧಿಪತಿಯ ಮುಖವನ್ನು ಹೇಗೆ ತಿರುಗಿಸುವಿ ಆದರೆ ನೀನು ರಥಗಳಿಗೋಸ್ಕರವೂ ರಾಹುತರಿಗೋ ಸ್ಕರವೂ ಐಗುಪ್ತದ ಮೇಲೆ ಭರವಸ ಇಟ್ಟಿದ್ದೀಯೋ
If my people which are called by my name shall humble themselves and pray and seek my face and turn from their wicked ways then will I hear from heaven and will forgive their sin and will heal their land
ಇಲ್ಲವೆ ನನ್ನ ಜನರ ಮಧ್ಯದಲ್ಲಿ ಜಾಡ್ಯವನ್ನು ಕಳುಹಿಸಿದರೂ ನನ್ನ ಹೆಸರಿನಿಂದ ಕರೆಯಲ್ಪಟ್ಟ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆ ಮಾಡಿ ನನ್ನ ಮುಖವನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ ನಾನು ಆಕಾಶದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ ಅವರ ದೇಶವನ್ನು ಗುಣಮಾಡುವೆನು
Then Amaziah king of Judah took advice and sent to Joash the son of Jehoahaz the son of Jehu king of Israel saying Come let us see one another in the face
ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ ಇಸ್ರಾಯೇಲಿನ ಅರಸನಾದ ಯೇಹುವಿನ ಮಗನಾದ ಯೆಹೋವಾಹಾಜನ ಮಗ ನಾದ ಯೋವಾಷನಿಗೆನಾವು ಒಬ್ಬರ ಮುಖ ವನ್ನು ಒಬ್ಬರು ನೋಡೋಣ ಬಾ ಎಂದು ಹೇಳಿ ಕಳುಹಿಸಿದನು
So Joash the king of Israel went up and they saw one another in the face both he and Amaziah king of Judah at Bethshemesh which belongeth to Judah
ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಹೊರಟು ಹೋದನು ಅವನೂ ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ಷೆಮೆಷಿನ ಬಳಿಯಲ್ಲಿ ಅವರು ಒಬ್ಬನ ಮುಖವನ್ನು ಒಬ್ಬನು ನೋಡಿದನು
Nevertheless Josiah would not turn his face from him but disguised himself that he might fight with him and hearkened not unto the words of Necho from the mouth of God and came to fight in the valley of Megiddo
ಆದಾಗ್ಯೂ ಯೋಷೀ ಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ ಅವನ ಸಂಗಡ ಯುದ್ಧಮಾಡಲು ತನ್ನನ್ನು ಮರೆ ಮಾಜಿದನು ಅವನು ದೇವರ ಬಾಯಿಂದ ಬಂದ ನೆಕೋನನ ಮಾತುಗಳನ್ನು ಕೇಳದೆ ಮೆಗಿದ್ದೋನು ತಗ್ಗಿನಲ್ಲಿ ಯುದ್ಧಮಾಡ ಬಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading