Advertisement - Remove

face - Example Sentences

Popularity:
Difficulty:
ಫೇಸ / ಫೈಸ
They abhor me they flee far from me and spare not to spit in my face
ನನ್ನನ್ನು ಅಸಹ್ಯಿಸುತ್ತಾರೆ ನನಗೆ ದೂರ ವಾಗಿ ಓಡಿಹೋಗುತ್ತಾರೆ ನನ್ನ ಮುಖದ ಮುಂದೆ ಉಗುಳಲು ಹಿಂದೆಗೆಯುವದಿಲ್ಲ
He shall pray unto God and he will be favourable unto him and he shall see his face with joy for he will render unto man his righteousness
ಅವನು ದೇವರಿಗೆ ಬಿನ್ನಹ ಮಾಡು ವನು ಆತನು ಅವನಿಗೆ ಕೃಪಾಳುವಾಗಿರುವನು ಅವನು ಆತನ ಮುಖವನ್ನು ಸಂತೋಷದಿಂದ ನೋಡುವನು ಆತನು ಮನುಷ್ಯನಿಗೆ ತನ್ನ ನೀತಿಯನ್ನು ಅನುಗ್ರಹಿ ಸುವನು
When he giveth quietness who then can make trouble and when he hideth his face who then can behold him whether it be done against a nation or against a man only
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ ಮನುಷ್ಯ ಮಾತ್ರದ ವರಿಗಾದರೂ ಸರಿಯೇ
He hath said in his heart God hath forgotten he hideth his face he will never see it
ದೇವರು ಮರೆತು ಬಿಟ್ಟಿ ದ್ದಾನೆ ತನ್ನ ಮುಖವನ್ನು ಮರೆಮಾಡುತ್ತಾನೆ ಆತನು ಎಂದೂ ನೋಡನು ಎಂದು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ
As for me I will behold thy face in righteousness I shall be satisfied when I awake with thy likeness
ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು
Advertisement - Remove
Therefore shalt thou make them turn their back when thou shalt make ready thine arrows upon thy strings against the face of them
ನೀನು ಅವರನ್ನು ಬೆನ್ನು ತಿರಿಗಿಸುವಂತೆ ಮಾಡುವಿ ಅವರ ಮುಖಕ್ಕೆ ಎದುರಾಗಿ ನಿನ್ನ ಬಿಲ್ಲನೂ ಹಗ್ಗಗಳಲ್ಲಿ ಹೂಡುವಿಕರ್ತನೇ ನಿನ್ನ ಸ್ವಂತ ಬಲದಿಂದ ನೀನು ಘನ ಹೊಂದಿದವನಾಗು ಹೀಗೆ ನಾವು ನಿನ್ನ ಪರಾಕ್ರಮ ವನ್ನು ಹಾಡಿ ಕೀರ್ತಿಸುವೆವು
For he hath not despised nor abhorred the affliction of the afflicted neither hath he hid his face from him but when he cried unto him he heard
ಸಂಕಟ ಪಡುವವನ ಸಂಕಟ ವನ್ನು ಆತನು ತಿರಸ್ಕರಿಸಲಿಲ್ಲ ಅಸಹ್ಯಿಸಲಿಲ್ಲ ತನ್ನ ಮುಖವನ್ನು ಅವನಿಂದ ಮರೆಮಾಡಲಿಲ್ಲ ಆದರೆ ಅವನು ಮೊರೆಯಿಡಲು ಆತನು ಕೇಳಿದನು
Hide not thy face far from me put not thy servant away in anger thou hast been my help leave me not neither forsake me O God of my salvation
ನಿನ್ನ ಮುಖವನ್ನು ನನಗೆ ಮರೆಮಾಡಬೇಡ ನಿನ್ನ ಸೇವಕನನ್ನು ಕೋಪದಿಂದ ತಳ್ಳಬೇಡ ನೀನು ನನಗೆ ಸಹಾಯಕನಾಗಿದ್ದೀ ನನ್ನನ್ನು ವಿಸರ್ಜಿಸಬೇಡ ನನ್ನ ರಕ್ಷಣೆಯ ಓ ದೇವರೇ ನನ್ನನ್ನು ಬಿಟ್ಟುಬಿಡಬೇಡ
Make thy face to shine upon thy servant save me for thy merciessake
ನಿನ್ನ ಮುಖವು ನಿನ್ನ ಸೇವಕನ ಮೇಲೆ ಪ್ರಕಾಶಿಸಲಿ ನಿನ್ನ ಕರುಣೆಯಿಂದ ನನ್ನನ್ನು ರಕ್ಷಿಸು
Wherefore hidest thou thy face and forgettest our affliction and our oppression
ಯಾಕೆ ನಿನ್ನ ಮುಖವನ್ನು ಮರೆ ಮಾಡಿ ನಮ್ಮ ಸಂಕಟವನ್ನೂ ಬಾಧೆಯನ್ನೂ ಮರೆತು ಬಿಡುತ್ತೀ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading