Advertisement - Remove

face - Example Sentences

Popularity:
Difficulty:
ಫೇಸ / ಫೈಸ
Joseph fell on his father's face wept on him and kissed him
ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು
Moreover he said I am the God of your father the God of Abraham the God of Isaac and the God of Jacob Moses hid his face for he was afraid to look at God
ಇದಲ್ಲದೆ ಆತನು ಅವನಿಗೆನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು
Pharaoh said to him Get away from me Be careful to see my face no more for in the day you see my face you shall die
ಆಗ ಫರೋಹನು ಅವನಿಗೆನನ್ನನ್ನು ಬಿಟ್ಟು ಹೋಗು ಇನ್ನು ನನ್ನ ಮುಖವನ್ನು ನೋಡದಂತೆ ಎಚ್ಚರಿಕೆಯಾಗಿರು ಯಾಕಂದರೆ ನೀನು ನನ್ನ ಮುಖವನ್ನು ನೋಡಿದ ದಿನದಲ್ಲಿ ನೀನು ಸಾಯುವಿ ಅಂದನುಮೋಶೆಯು ಅವನಿಗೆನೀನು ಸರಿಯಾಗಿ ಹೇಳಿದ್ದೀ ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು
Moses said You have spoken well I will see your face again no more
ಮೋಶೆಯು ಅವನಿಗೆನೀನು ಸರಿಯಾಗಿ ಹೇಳಿದ್ದೀ ಇನ್ನು ಮೇಲೆ ನಾನು ನಿನ್ನ ಮುಖವನ್ನು ನೋಡುವದಿಲ್ಲ ಅಂದನು
He took off their chariot wheels and they drove them heavily so that the Egyptians said Let's flee from the face of Israel for Yahweh fights for them against the Egyptians
ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಕಷ್ಟದಿಂದ ಹೋಗು ವಂತೆ ಮಾಡಿದನು ಆಗಇಸ್ರಾಯೇಲಿನ ಎದುರಿ ನಿಂದ ಓಡಿಹೋಗೋಣ ಯಾಕಂದರೆ ಕರ್ತನು ಐಗುಪ್ತ್ಯರಿಗೆ ವಿರೋಧವಾಗಿ ಅವರಿಗೋಸ್ಕರ ಯುದ್ಧ ಮಾಡುತ್ತಾನೆಂದು ಹೇಳಿಕೊಂಡರು
Advertisement - Remove
He said You cannot see my face for man may not see me and live
ಆತನು ಅವನಿಗೆನೀನು ನನ್ನ ಮುಖವನ್ನು ನೋಡ ಲಾರಿ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು
then I will take away my hand and you will see my back but my face shall not be seen
ತರುವಾಯ ನನ್ನ ಕೈಯನ್ನು ತೆಗೆದು ಬಿಡುವೆನು ಆಗ ನೀನು ನನ್ನ ಹಿಂಭಾಗವನ್ನು ನೋಡುವಿ ಆದರೆ ನನ್ನ ಮುಖವು ಕಾಣಿಸುವದಿಲ್ಲ ಅಂದನು
When Aaron and all the children of Israel saw Moses behold the skin of his face shone and they were afraid to come near him
ಆದರೆ ಆರೋನನೂ ಇಸ್ರಾಯೇಲ್‌ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ ಅವನ ಮುಖವು ಪ್ರಕಾಶಿಸುತ್ತಿತ್ತು ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು
Yahweh make his face to shine on you and be gracious to you
ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ
Yahweh lift up his face toward you and give you peace
ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು ನಾನೇ ಅವರನ್ನು ಆಶೀರ್ವದಿಸುವೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading