Advertisement - Remove

feed - Example Sentences

Popularity:
Difficulty:
ಫೀಡ
Remove far from me falsehood and lies Give me neither poverty nor riches Feed me with the food that is needful for me
ವ್ಯರ್ಥತ್ವವನ್ನೂ ಸುಳ್ಳುಗಳನ್ನೂ ನನ್ನಿಂದ ದೂರವಾಗಿ ತೆಗೆದುಹಾಕು ಬಡತನವಾಗಲಿ ಐಶ್ವರ್ಯವಾಗಲಿ ನನಗೆ ಕೊಡಬೇಡ ನನಗೆ ತಕ್ಕಷ್ಟು ಆಹಾರವನ್ನು ಭೋಜನ ಮಾಡಿಸು
He will give the rain for your seed with which you will sow the ground and bread of the increase of the ground will be rich and plentiful In that day your livestock will feed in large pastures
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು
He will feed his flock like a shepherd He will gather the lambs in his arm and carry them in his bosom He will gently lead those who have their young
ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು
Strangers shall stand and feed your flocks and foreigners shall be your plowmen and your vinedressers
ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು
The wolf and the lamb shall feed together and the lion shall eat straw like the ox and dust shall be the serpent's food They shall not hurt nor destroy in all my holy mountain says Yahweh
ತೋಳ ವೂ ಕುರಿಮರಿಯೂ ಒಂದಾಗಿ ಮೇಯುವವು ಸಿಂಹವು ಎತ್ತಿನ ಹಾಗೆ ಹುಲ್ಲು ತಿನ್ನುವದು ಹಾವಿಗೋ ಅದರ ಆಹಾರವು ಮಣ್ಣೇ ಅವು ನನ್ನ ಪರಿಶುದ್ಧ ಪರ್ವತದಲ್ಲಿ ಕೇಡುಮಾಡುವದಿಲ್ಲ ಮತ್ತು ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ
Advertisement - Remove
Thus says Yahweh my God Feed the flock of slaughter
ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ ಕೊಲೆಯ ಮಂದೆಯನ್ನು ಮೇಯಿಸು
And he said What shall I give thee And Jacob said Thou shalt not give me any thing if thou wilt do this thing for me I will again feed and keep thy flock
ಅದಕ್ಕೆ ಲಾಬಾನನುನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನುಏನೂ ಕೊಡ ಬೇಡ ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು
And his brethren went to feed their father's flock in Shechem
ಆಗ ಅವನ ಸಹೋ ದರರು ಶೆಕೆಮಿನಲ್ಲಿ ತಮ್ಮ ತಂದೆಯ ಮಂದೆಯನ್ನು ಮೇಯಿಸುವದಕ್ಕೆ ಹೋದರು
And he said I seek my brethren tell me I pray thee where they feed their flocks
ಅದಕ್ಕೆ ಅವನುನನ್ನ ಸಹೋದರರನ್ನು ಹುಡುಕುತ್ತಿದ್ದೇನೆ ಅವರು ತಮ್ಮ ಮಂದೆಗಳನ್ನು ಎಲ್ಲಿ ಮೇಯಿಸು ತ್ತಾರೆಂದು ನನಗೆ ಹೇಳು ಎಂದು ಬೇಡಿಕೊಂಡನು
Wheresoever I have walked with all Israel spake I a word to any of the judges of Israel whom I commanded to feed my people saying Why have ye not built me an house of cedars
ನಾನು ನನ್ನ ಜನರಾದ ಇಸ್ರಾಯೇ ಲ್ಯರನ್ನು ಮೇಯಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಸಂಗಡಲಾದರೂನೀವು ನನಗೆ ದೇವದಾರು ಮನೆಯನ್ನು ಯಾಕೆ ಕಟ್ಟಲಿಲ್ಲ ವೆಂದು ನಾನು ಸಮಸ್ತ ಇಸ್ರಾಯೇಲಿನ ಸಂಗಡ ನಡೆದ ಯಾವ ಸ್ಥಳದಲ್ಲಾದರೂ ಏನಾದರೂ ಹೇಳಿದೆನೋ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading