Advertisement - Remove

fight - Example Sentences

Popularity:
Difficulty:
ಫಾಇಟ
I have fought the good fight I have finished the course I have kept the faith
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ ನಾನು ನನ್ನ ಓಟ ವನ್ನು ಮುಗಿಸಿದ್ದೇನೆ ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ
Fight the good fight of faith lay hold on eternal life whereunto thou art also called and hast professed a good profession before many witnesses
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು ನಿತ್ಯಜೀವವನ್ನು ಹಿಡಿದುಕೋ ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ
I have fought a good fight I have finished my course I have kept the faith
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ ನಾನು ನನ್ನ ಓಟ ವನ್ನು ಮುಗಿಸಿದ್ದೇನೆ ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ
But call to remembrance the former days in which after ye were illuminated ye endured a great fight of afflictions
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ
Yahweh said to me Tell themDon't go up neither fight for I am not among you lest you be struck before your enemies
ಆದರೆ ಕರ್ತನು ನನಗೆಹೋಗಬೇಡಿರಿ ಯುದ್ಧಮಾಡ ಬೇಡಿರಿ ಯಾಕಂದರೆ ನಾನು ನಿಮ್ಮ ಮಧ್ಯದಲ್ಲಿ ಇರುವದಿಲ್ಲ ನೀವು ನಿಮ್ಮ ಶತ್ರುಗಳಿಂದ ಹೊಡೆಯ ಲ್ಪಡುವಿರಿ ಎಂದು ಅವರಿಗೆ ಹೇಳು ಅಂದನು
Advertisement - Remove
for Yahweh your God is he who goes with you to fight for you against your enemies to save you
ಯಾಕಂದರೆ ನಿಮ್ಮ ಶತ್ರುಗಳ ವಿರೋಧವಾಗಿ ನಿಮಗೋಸ್ಕರ ಯುದ್ಧಮಾಡಿ ನಿಮ್ಮನ್ನು ರಕ್ಷಿಸುವದಕ್ಕೆ ನಿಮ್ಮ ದೇವರಾದ ಕರ್ತನೇ ನಿಮ್ಮ ಸಂಗಡ ಹೋಗುತ್ತಾನೆ ಎಂದು ಹೇಳಬೇಕು
Joshua said to them Don't be afraid nor be dismayed Be strong and courageous for Yahweh will do this to all your enemies against whom you fight
ಆಗ ಯೆಹೋಶುವನು ಅವರಿಗೆಭಯ ಪಡಬೇಡಿರಿ ನಿರುತ್ಸಾಹಗೊಳ್ಳಬೇಡಿರಿ ಬಲಗೊಂಡು ಧೈರ್ಯವಾಗಿರ್ರಿ ನೀವು ಯುದ್ಧಮಾಡುವ ನಿಮ್ಮ ಶತ್ರುಗಳೆಲ್ಲರಿಗೂ ಕರ್ತನು ಹೀಗೆಯೇ ಮಾಡುವನು ಅಂದನು
All these kings met together and they came and encamped together at the waters of Merom to fight with Israel
ಈ ಅರಸುಗಳೆಲ್ಲಾ ಕೂಡಿಕೊಂಡು ಇಸ್ರಾಯೇಲಿನ ಸಂಗಡ ಯುದ್ಧಮಾಡಲು ಬಂದು ಒಟ್ಟಾಗಿ ಮೇರೋಮು ಎಂಬ ನೀರುಗಳ ಬಳಿಯಲ್ಲಿ ಇಳುಕೊಂಡರು
The men of Ephraim said to him Why have you treated us this way that you didn't call us when you went to fight with Midian They rebuked him sharply
ಆಗ ಎಫ್ರಾಯಾಮನ ಮನುಷ್ಯರು ಅವನಿಗೆನೀನು ಮಿದ್ಯಾನ್ಯರ ಮೇಲೆ ಯುದ್ಧ ಮಾಡುವದಕ್ಕೆ ಹೋಗುವಾಗ ನಮ್ಮನ್ನು ಕರೆ ಯದೆ ಹೋದದ್ದೇನೆಂದು ಹೇಳಿ ಅವನ ಸಂಗಡ ತೀಕ್ಷ್ಣವಾಗಿ ವಿವಾದ ಮಾಡಿದರು
David said to Saul Let no man's heart fail because of him Your servant will go and fight with this Philistine
ಆಗ ದಾವೀದನು ಸೌಲನಿಗೆಅವನ ನಿಮಿತ್ತ ವಾಗಿ ಯಾವನ ಹೃದಯವು ಕುಗ್ಗಬಾರದು ನಿನ್ನ ಸೇವಕನು ಹೋಗಿ ಈ ಫಿಲಿಷ್ಟಿಯನ ಸಂಗಡ ಯುದ್ಧ ಮಾಡುವನು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading