Advertisement - Remove

fishes - Example Sentences

ಫಿಶ
And he took the seven loaves and the fishes and gave thanks and brake them and gave to his disciples and the disciples to the multitude
ಆತನು ಆ ಏಳು ರೊಟ್ಟಿಗಳನ್ನು ಮತ್ತು ಮಾನುಗಳನ್ನು ತಕ್ಕೊಂಡು ಸ್ತೋತ್ರಮಾಡಿ ಅವುಗಳನ್ನು ಮುರಿದು ತನ್ನ ಶಿಷ್ಯರಿಗೆ ಕೊಟ್ಟನು ಮತ್ತು ಶಿಷ್ಯರು ಜನಸಮೂಹಕ್ಕೆ ಕೊಟ್ಟರು
He saith unto them How many loaves have ye go and see And when they knew they say Five and two fishes
ಆತನು ಅವರಿಗೆನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ ಹೋಗಿ ನೋಡಿರಿ ಅನ್ನಲು ಅವರು ತಿಳಿದುಕೊಂಡುಐದು ರೊಟ್ಟಿ ಮತ್ತು ಎರಡು ವಿಾನುಗಳು ಇವೆ ಎಂದು ಹೇಳಿದರು
And they took up twelve baskets full of the fragments and of the fishes
ಆಗ ಅವರು ಹನ್ನೆರಡು ಪುಟ್ಟಿಗಳಲ್ಲಿ ರೊಟ್ಟಿ ಮತ್ತು ವಿಾನಿನ ತುಂಡುಗಳನ್ನು ತುಂಬಿದರು
Then he took the five loaves and the two fishes and looking up to heaven he blessed them and brake and gave to the disciples to set before the multitude
ತರುವಾಯ ಆತನು ಐದು ರೊಟ್ಟಿಗಳನ್ನೂ ಎರಡು ವಿಾನುಗಳನ್ನೂ ತಕ್ಕೊಂಡು ಪರಲೋಕದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ ಮುರಿದು ಜನಸಮೂಹಕ್ಕೆ ಹಂಚುವಂತೆ ಶಿಷ್ಯರಿಗೆ ಕೊಟ್ಟನು
There is a lad here which hath five barley loaves and two small fishes but what are they among so many
ಇಲ್ಲಿ ಒಬ್ಬ ಹುಡುಗನಿ ದ್ದಾನೆ ಅವನಲ್ಲಿ ಐದು ಜವೆಗೋದಿಯ ರೊಟ್ಟಿಗಳೂ ಎರಡು ಸಣ್ಣ ವಿಾನುಗಳೂ ಅವೆ ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು ಅಂದನು
Advertisement - Remove
And Jesus took the loaves and when he had given thanks he distributed to the disciples and the disciples to them that were set down and likewise of the fishes as much as they would
ತರುವಾಯ ಯೇಸು ರೊಟ್ಟಿ ಗಳನ್ನು ತೆಗೆದುಕೊಂಡು ಸ್ತೋತ್ರಮಾಡಿ ಶಿಷ್ಯರಿಗೆ ಹಂಚಿದನು ಅವರು ಕುಳಿತುಕೊಂಡವರಿಗೆ ಹಂಚಿ ದರು ಅದೇ ರೀತಿಯಲ್ಲಿ ವಿಾನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದರು
And he said unto them Cast the net on the right side of the ship and ye shall find They cast therefore and now they were not able to draw it for the multitude of fishes
ಆತನು ಅವರಿಗೆದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ ಆಗ ಸಿಕ್ಕುವದು ಅಂದನು ಅವರು ಬೀಸಿದಾಗ ವಿಾನುಗಳ ರಾಶಿಯ ದೆಸೆಯಿಂದ ಅದನ್ನು ಎಳೆಯಲಾರದೆ ಇದ್ದರು
And he spake of trees from the cedar tree that is in Lebanon even unto the hyssop that springeth out of the wall he spake also of beasts and of fowl and of creeping things and of fishes
ಅವನು ಮರಗಳನ್ನು ಕುರಿತು ಲೆಬನೋನಿನಲ್ಲಿರುವ ದೇವದಾರು ಮರ ಮೊದಲುಗೊಂಡು ಗೋಡೆಯ ಮೇಲೆ ಬೆಳೆಯುವ ಹಿಸ್ಸೋಪಿನ ವರೆಗೂ ಹೇಳಿದನು ಇದಲ್ಲದೆ ಮೃಗ ಪಕ್ಷಿ ಕ್ರಿಮಿ ಮತ್ತು ವಿಾನುಗಳನ್ನು ಕುರಿತೂ ಹೇಳಿದನುಸೊಲೊಮೋನನ ಜ್ಞಾನವನ್ನು ಕುರಿತು ಕೇಳಿದ ಭೂಮಿಯ ಮೇಲಿರುವ ಸಮಸ್ತ ಅರಸರ ಬಳಿಯಿಂದ ಎಲ್ಲಾ ಜನಗಳು ಅವನ ಜ್ಞಾನವನ್ನು ಕೇಳಲು ಬಂದರು
Or speak to the earth and it shall teach thee and the fishes of the sea shall declare unto thee
ಅಥವಾ ಭೂಮಿಯ ಸಂಗಡ ಮಾತ ನಾಡು ಅದು ನಿನಗೆ ಬೋಧಿಸುವದು ಸಮುದ್ರದ ವಿಾನುಗಳು ನಿನಗೆ ವಿವರಿಸುವವು
For he was astonished and all that were with him at the draught of the fishes which they had taken
ಯಾಕಂದರೆ ಅವರು ಹಿಡಿದ ವಿಾನುಗಳ ರಾಶಿಗಾಗಿ ಅವನೂ ಅವನ ಸಂಗಡ ಇದ್ದವರೂ ವಿಸ್ಮಯಗೊಂಡಿದ್ದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading