Advertisement - Remove

flame - Example Sentences

ಫ್ಲೇಮ / ಫ್ಲೈಮ
And he cried and said Father Abraham have mercy on me and send Lazarus that he may dip the tip of his finger in water and cool my tongue for I am tormented in this flame
ಅವನುತಂದೆಯಾದ ಅಬ್ರಹಾ ಮನೇ ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು
So he drove out the man and he placed Cherubs at the east of the garden of Eden and the flame of a sword which turned every way to guard the way to the tree of life
ಹೀಗೆ ಆತನು ಮನುಷ್ಯನನ್ನು ಹೊರಗೆ ಹಾಕಿ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಏದೆನ್‌ ತೋಟದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಎಲ್ಲಾ ಕಡೆಯಲ್ಲಿ ಸುತ್ತುವ ಜ್ವಾಲೆಯ ಕತ್ತಿಯನ್ನೂ ಇರಿಸಿದನು
His breath kindles coals A flame goes forth from his mouth
ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು
As the fire that burns the forest as the flame that sets the mountains on fire
ಕಾಡನ್ನು ಸುಡುವ ಬೆಂಕಿಯ ಹಾಗೆಯೂ ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
Set me as a seal on your heart as a seal on your arm for love is strong as death Jealousy is as cruel as Sheol Its flashes are flashes of fire a very flame of Yahweh
ನಿನ್ನ ಹೃದಯದ ಮೇಲೆ ಒಂದು ಮುದ್ರೆಯ ಹಾಗೆಯೂ ನಿನ್ನ ಕೈಮೇಲೆ ಒಂದು ಮುದ್ರೆಯ ಹಾಗೆಯೂ ನನ್ನನ್ನು ಹಾಕು ಪ್ರೀತಿಯು ಮರಣದ ಹಾಗೆ ಬಲವಾಗಿರುವದು ರೋಷವು ಸಮಾಧಿಯ ಹಾಗೆ ಕ್ರೂರವಾಗಿರುವದು ಅದರ ಕಲ್ಲಿದ್ದಲುಗಳ ಬೆಂಕಿಯು ಪ್ರಜ್ವಲಿಸುವ ಜ್ವಾಲೆಯ ಕಿಡಿಗಳಾಗಿ ಇರುವವು
Advertisement - Remove
The light of Israel will be for a fire and his Holy One for a flame and it will burn and devour his thorns and his briers in one day
ಇಸ್ರಾಯೇಲಿನ ಬೆಳಕು ಬೆಂಕಿಯಾಗುವದು ಅದರ ಪರಿಶುದ್ಧನು ಜ್ವಾಲೆ ಯಂತಿರುವನು ಅದು ಒಂದೇ ದಿನದಲ್ಲಿ ಅವನ ಮುಳ್ಳು ದತ್ತೂರಿಗಳನ್ನು ದಹಿಸಿನುಂಗಿಬಿಡುವದು
She will be visited by Yahweh of Armies with thunder with earthquake with great noise with whirlwind and storm and with the flame of a devouring fire
ಸೈನ್ಯಗಳ ಕರ್ತನ ಕಡೆಯಿಂದಲೇ ನೀನು ಗುಡುಗಿನಿಂದಲೂ ಮಹಾಶಬ್ದದಿಂದಲೂ ಬಿರುಗಾಳಿ ಸುಳಿಗಾಳಿಯಿಂದಲೂ ದಹಿಸುವ ಅಗ್ನಿಜ್ವಾಲೆಯಿಂದ ಲೂ ವಿಚಾರಿಸಲ್ಪಡುವಿ
Yahweh will cause his glorious voice to be heard and will show the descent of his arm with the indignation of his anger and the flame of a devouring fire with a blast storm and hailstones
ಆಗ ಕರ್ತನು ತನ್ನ ಗಂಭೀರವಾದ ಸ್ವರವನ್ನು ಕೇಳಮಾಡಿ ತೀವ್ರ ಕೋಪ ಕಬಳಿಸುವ ಅಗ್ನಿಜ್ವಾಲೆ ಪ್ರಳಯ ಬಿರುಗಾಳಿ ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿ ಸುವನು
When you pass through the waters I will be with you and through the rivers they will not overflow you When you walk through the fire you will not be burned and flame will not scorch you
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು
Therefore because the king's commandment was urgent and the furnace exceeding hot the flame of the fire killed those men who took up Shadrach Meshach and Abednego
ಅರಸನ ಆಜ್ಞೆಯು ತೀಕ್ಷ್ಣವಾಗಿಯೂ ಆವಿಗೆಯು ಧಗಧಗನೆ ಉರಿದದ್ದರಿಂದಲೂ ಬೆಂಕಿಯ ಜ್ವಾಲೆಯು ಶದ್ರಕ್‌ ಮೇಷಕ್‌ ಅಬೇದ್‌ನೆಗೋ ಎಂಬವರನ್ನು ಎತ್ತಿಹಾಕಿದ ಆ ಮನುಷ್ಯರನ್ನೇ ಸಂಹರಿಸಿತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading