Advertisement - Remove

food - Example Sentences

Popularity:
Difficulty:
ಫೂಡ
Take no bag for your journey neither two coats nor shoes nor staff for the laborer is worthy of his food
ಪ್ರಯಾಣಕ್ಕೆ ಹಸಿಬೆಯನ್ನಾಗಲೀ ಎರಡು ಮೇಲಂಗಿಗಳ ನ್ನಾಗಲೀ ಕೆರಗಳನ್ನಾಗಲೀ ಕೋಲುಗಳನ್ನಾಗಲೀ ತಕ್ಕೊ ಳ್ಳಬೇಡಿರಿ ಯಾಕಂದರೆ ಕೆಲಸ ಮಾಡುವವನು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ
When evening had come his disciples came to him saying This place is deserted and the hour is already late Send the multitudes away that they may go into the villages and buy themselves food
ಸಾಯಂಕಾಲವಾದಾಗ ಆತನ ಶಿಷ್ಯರು ಆತನ ಬಳಿಗೆ ಬಂದುಇದು ಅಡವಿಯ ಸ್ಥಳ ಸಮಯವು ದಾಟಿತು ಜನರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರವನ್ನು ಕೊಂಡುಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಅಂದರು
for I was hungry and you gave me food to eat I was thirsty and you gave me drink I was a stranger and you took me in
ಯಾಕಂದರೆ ನಾನು ಹಸಿದಿದ್ದೆನು ನೀವು ನನಗೆ ಊಟವನ್ನು ಕೊಟ್ಟಿರಿ ನಾನು ಬಾಯಾರಿದ್ದೆನು ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ ನಾನು ಪರದೇಶಿಯಾಗಿ ದ್ದೆನು ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ
The day began to wear away and the twelve came and said to him Send the multitude away that they may go into the surrounding villages and farms and lodge and get food for we are here in a deserted place
ಸಂಜೆಯಾಗು ತ್ತಿದ್ದಾಗ ಹನ್ನೆರಡು ಮಂದಿ ಬಂದು ಆತನಿಗೆಈ ಜನಸಮೂಹವು ಸುತ್ತಲಿರುವ ಊರುಗಳಿಗೂ ಸೀಮೆಗಳಿಗೂ ಹೋಗಿ ಇಳುಕೊಂಡು ಆಹಾರವನ್ನು ದೊರಕಿಸಿಕೊಳ್ಳುವಂತೆ ಅವರನ್ನು ಕಳುಹಿಸಿಬಿಡು ಯಾಕಂದರೆ ನಾವು ಇಲ್ಲಿ ಅರಣ್ಯ ಸ್ಥಳದಲ್ಲಿ ಇದ್ದೇವಲ್ಲಾ ಅಂದರು
But he said to them You give them something to eat They said We have no more than five loaves and two fish unless we should go and buy food for all these people
ಆದರೆ ಆತನು ಅವರಿಗೆನೀವೇ ಅವ ರಿಗೆ ಊಟಕ್ಕೆ ಕೊಡಿರಿ ಅಂದನು ಅದಕ್ಕೆ ಅವರುನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡುಕೊಳ್ಳದ ಹೊರತು ನಮ್ಮಲ್ಲಿ ಐದು ರೊಟ್ಟಿ ಎರಡು ವಿಾನುಗಳಿಗಿಂತ ಹೆಚ್ಚೇನೂ ಇಲ್ಲ ಅಂದರು
Advertisement - Remove
For his disciples had gone away into the city to buy food
ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು
While the day was coming on Paul begged them all to take some food saying This day is the fourteenth day that you wait and continue fasting having taken nothing
ಬೆಳಗಾಗುತ್ತಿರುವಷ್ಟರಲ್ಲಿ ಆಹಾರವನ್ನು ತೆಗೆದುಕೊಳ್ಳಬೇಕೆಂದು ಪೌಲನು ಅವರೆಲ್ಲರನ್ನು ಬೇಡಿ ಕೊಳ್ಳುವವನಾಗಿಏನೂ ಆಹಾರವನ್ನು ತೆಗೆದು ಕೊಳ್ಳದೆ ಕಾದುಕೊಂಡು ಉಪವಾಸವಾಗಿರುವದು ಇದು ಹದಿನಾಲ್ಕನೆಯ ದಿವಸ
Therefore I beg you to take some food for this is for your safety for not a hair will perish from any of your heads
ನಿಮ್ಮ ಕ್ಷೇಮಕ್ಕಾಗಿ ಸ್ವಲ್ಪ ಆಹಾರವನ್ನು ತೆಗೆದುಕೊಳ್ಳಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ ನಿಮ್ಮಲ್ಲಿ ಯಾರ ತಲೆ ಯಿಂದ ಒಂದು ಕೂದಲೂ ಕೆಳಗೆ ಬಿದ್ದು ಹೋಗು ವದಿಲ್ಲ ಎಂದು ಹೇಳಿದನು
Then they all cheered up and they also took food
ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು
and all ate the same spiritual food
ಅವರೆಲ್ಲರೂ ಆತ್ಮಿಕವಾದ ಒಂದೇ ಆಹಾರವನ್ನು ತಿಂದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading