The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
So will it be in the end of the world The angels will come forth and separate the wicked from among the righteous
ಹಾಗೆಯೇ ಲೋಕಾಂತ್ಯ ದಲ್ಲಿ ಇರುವದು ದೂತರು ಹೊರಟುಬಂದು ನೀತಿವಂತರ ಮಧ್ಯದಿಂದ ಕೆಡುಕರನ್ನು ಪ್ರತ್ಯೇಕಿಸುವರು
For out of the heart come forth evil thoughts murders adulteries sexual sins thefts false testimony and blasphemies
ಯಾಕಂದರೆ ಹೃದಯದೊಳಗಿಂದ ಕೆಟ್ಟ ಆಲೋಚನೆಗಳು ಕೊಲೆಗಳು ಹಾದರಗಳು ಜಾರತ್ವ ಗಳು ಕಳ್ಳತನಗಳು ಸುಳ್ಳುಸಾಕ್ಷಿ ದೇವ ದೂಷಣೆಗಳು ಹೊರಗೆ ಬರುತ್ತವೆ
Behold I send forth the promise of my Father on you But wait in the city of Jerusalem until you are clothed with power from on high
ಇಗೋ ನನ್ನ ತಂದೆಯು ವಾಗ್ದಾನ ಮಾಡಿದ್ದನ್ನು ನಿಮ್ಮ ಮೇಲೆ ಕಳುಹಿಸುವೆನು ಆದರೆ ನೀವು ಮೇಲಣ ಶಕ್ತಿಯನ್ನು ಹೊಂದುವ ವರೆಗೆ ಯೆರೂಸಲೇಮ್ ಪಟ್ಟಣದಲ್ಲಿಯೇ ಕಾದುಕೊಂಡಿರ್ರಿ ಅಂದನು
Jesus therefore knowing all the things that were happening to him went forth and said to them Who are you looking for
ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
But when the fourteenth night had come as we were driven back and forth in the Adriatic Sea about midnight the sailors surmised that they were drawing near to some land
ಆದರೆ ಹದಿನಾಲ್ಕನೆಯ ರಾತ್ರಿ ಬಂದಾಗ ಆದ್ರಿ ಯಲ್ಲಿ ಅತ್ತ ಇತ್ತ ಬಡಿಸಿಕೊಂಡ ನಂತರ ಸುಮಾರು ಮಧ್ಯರಾತ್ರಿಯಲ್ಲಿ ನಾವಿಕರು ಒಂದು ದೇಶಕ್ಕೆ ಬಂದೆವೆಂದು ನೆನಸಿದರು
Another came forth a red horse To him who sat on it was given power to take peace from the earth and that they should kill one another There was given to him a great sword
ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ
But when the people were put forth he went in and took her by the hand and the maid arose
ಆದರೆ ಜನರು ಹೊರಗೆ ಹಾಕಲ್ಪಟ್ಟ ಮೇಲೆ ಆತನು ಒಳಗೆ ಹೋಗಿ ಆಕೆಯ ಕೈಯನ್ನು ಹಿಡಿದಾಗ ಆಕೆಯು ಎದ್ದಳು
These twelve Jesus sent forth and commanded them saying Go not into the way of the Gentiles and into any city of the Samaritans enter ye not
ಯೇಸು ಈ ಹನ್ನೆರಡು ಮಂದಿಯನ್ನು ಕಳುಹಿ ಸುವಾಗ ಅವರಿಗೆ ಅಪ್ಪಣೆಕೊಟ್ಟು ಹೇಳಿದ್ದೇನಂ ದರೆಅನ್ಯಜನರ ದಾರಿಯಲ್ಲಿ ಹೋಗಬೇಡಿರಿ ಮತ್ತು ಸಮಾರ್ಯರ ಯಾವ ಪಟ್ಟಣದಲ್ಲಿಯೂ ನೀವು ಪ್ರವೇಶಿಸಬೇಡಿರಿ
A bruised reed shall he not break and smoking flax shall he not quench till he send forth judgment unto victory
ಆತನು ನ್ಯಾಯವನ್ನು ವಿಜಯಕ್ಕಾಗಿ ಕಳುಹಿಸುವವರೆಗೆ ಜಜ್ಜಿದ ದಂಟನ್ನು ಮುರಿಯುವದಿಲ್ಲ ಮತ್ತು ಹೊಗೆಯಾಡುವ ಬತ್ತಿಯನ್ನು ನಂದಿಸುವದಿಲ್ಲ
A good man out of the good treasure of the heart bringeth forth good things and an evil man out of the evil treasure bringeth forth evil things
ಒಳ್ಳೇಮನುಷ್ಯನು ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯವುಗಳನ್ನು ಹೊರಗೆ ತರುತ್ತಾನೆ ಮತ್ತು ಕೆಟ್ಟಮನುಷ್ಯನು ಕೆಟ್ಟಬೊಕ್ಕಸದಿಂದ ಕೆಟ್ಟವುಗಳನ್ನು ಹೊರಗೆ ತರುತ್ತಾನೆ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…