Advertisement - Remove

forth - Example Sentences

ಫೊರ್ಥ / ಫೋರ್ಥ
And he brought forth his people with joy and his chosen with gladness
ಆತನು ತನ್ನ ಜನರನ್ನು ಆನಂದದಿಂದಲೂ ತಾನು ಆದುಕೊಂಡವರನ್ನು ಉತ್ಸಾ ಹದಿಂದಲೂ ಹೊರಗೆ ಬರಮಾಡಿದನು
Let my prayer be set forth before thee as incense and the lifting up of my hands as the evening sacrifice
ನನ್ನ ಪ್ರಾರ್ಥನೆ ನಿನ್ನ ಮುಂದೆ ಧೂಪವಾಗಿಯೂ ನನ್ನ ಕೈ ಎತ್ತುವದು ಸಾಯಂಕಾಲದ ಬಲಿಯಾಗಿಯೂ ಸಿದ್ಧವಾಗಿರಲಿ
As he came forth of his mother's womb naked shall he return to go as he came and shall take nothing of his labour which he may carry away in his hand
ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ
It is good that thou shouldest take hold of this yea also from this withdraw not thine hand for he that feareth God shall come forth of them all
ನೀನು ಇದನ್ನು ಹಿಡಿದುಕೊಳ್ಳುವದು ಒಳ್ಳೇದು ಹೌದು ಇದರಿಂದ ನಿನ್ನ ಕೈಯನ್ನು ಹಿಂತೆ ಗೆಯಬೇಡ ದೇವರಿಗೆ ಭಯಪಡುವವನು ಅವೆಲ್ಲವು ಗಳಿಂದ ಹೊರಗೆ ಬರುವನು
Be thou ashamed O Zidon for the sea hath spoken even the strength of the sea saying I travail not nor bring forth children neither do I nourish up young men nor bring up virgins
ಚೀದೋನೇ ನಾಚಿಕೆ ಪಡು ಸಮುದ್ರವು ಸಮುದ್ರದುರ್ಗವೂನಾವು ಪ್ರಸವವೇದನೆ ಪಡುವದಿಲ್ಲ ಹೆರುವದಿಲ್ಲ ಇಲ್ಲವೆ ಮಕ್ಕಳನ್ನು ಬೆಳೆಸುವದಿಲ್ಲ ಕನ್ಯಾಸ್ತ್ರೀಯರನ್ನು ಸಾಕಿ ಸಲ ಹಲಿಲ್ಲ ಎಂದು ಹೇಳಿದೆಯಷ್ಟೆ
Advertisement - Remove
And he shall spread forth his hands in the midst of them as he that swimmeth spreadeth forth his hands to swim and he shall bring down their pride together with the spoils of their hands
ಈಜುವವನು ಈಜುವದಕ್ಕೆ ತನ್ನ ಕೈಗಳನ್ನು ಹರಡಿಕೊಂಡ ಹಾಗೆ ಆತನು ಅದರ ಮಧ್ಯೆ ತನ್ನ ಕೈಗಳನ್ನು ಚಾಚುವನು ಅದರ ಗರ್ವವನ್ನು ಅವರ ಕೊಳ್ಳೆಯೊಂದಿಗೆ ತಗ್ಗಿಸಿ ಬಿಡುವನುದುರ್ಗಮವಾಗಿಯೂ ಎತ್ತರವಾಗಿ ಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ ತಗ್ಗಿಸಿ ನೆಲಸಮಮಾಡಿ ದೂಳಿಗೆ ತರುವನು
Which bringeth forth the chariot and horse the army and the power they shall lie down together they shall not rise they are extinct they are quenched as tow
ಯಾವಾತನು ರಥ ಕುದುರೆ ಗಳ ದಂಡನ್ನು ಪರಾಕ್ರಮರಾದವರನ್ನು ಹೊರಡಿಸಿ ಅವು ಒಟ್ಟಿಗೆ ಬಿದ್ದು ಏಳಲಾರದಂತೆಯೂ ದೀಪದೋ ಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿ ದನೋ ಆ ಕರ್ತನು ಇಂತೆನ್ನುತ್ತಾನೆ
Thy children shall make haste thy destroyers and they that made thee waste shall go forth of thee
ನಿನ್ನ ಮಕ್ಕಳು ತ್ವರೆಪಡುವರು ನಿನ್ನನ್ನು ಕೆಡವಿ ಹಾಳುಮಾಡಿದವರು ನಿನ್ನೊಳಗಿಂದ ಹೊರಟುಹೋಗುವರು
Who hath heard such a thing who hath seen such things Shall the earth be made to bring forth in one day or shall a nation be born at once for as soon as Zion travailed she brought forth her children
ಇಂಥಾದ್ದನ್ನು ಯಾರು ಕೇಳಿದ್ದಾರೆ ಇಂಥವುಗಳನ್ನು ಯಾರು ನೋಡಿದ್ದಾರೆ ಭೂಮಿ ಒಂದೇ ದಿವಸದಲ್ಲಿ ಹೆರುವಂತೆ ಮಾಡಿತೇ ಅಥವಾ ಜನಾಂಗವು ಕ್ಷಣ ಮಾತ್ರದಲ್ಲಿ ಹುಟ್ಟೀತೇ ಚೀಯೋನು ಪ್ರಸವವೇದನೆ ಪಟ್ಟಾಗಲೇ ತನ್ನ ಮಕ್ಕಳನ್ನು ಹೆತ್ತಳು
Before I formed thee in the belly I knew thee and before thou camest forth out of the womb I sanctified thee and I ordained thee a prophet unto the nations
ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading