Advertisement - Remove

forth - Example Sentences

ಫೊರ್ಥ / ಫೋರ್ಥ
Jesus therefore knowing all things that should come upon him went forth and said unto them Whom seek ye
ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು
Pilate therefore went forth again and saith unto them Behold I bring him forth to you that ye may know that I find no fault in him
ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆಇಗೋ ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು
When Pilate therefore heard that saying he brought Jesus forth and sat down in the judgment seat in a place that is called the Pavement but in the Hebrew Gabbatha
ಆದದರಿಂದ ಪಿಲಾತನು ಆ ಮಾತನ್ನು ಕೇಳಿ ಯೇಸುವನ್ನು ಹೊರಗೆ ಕರ ಕೊಂಡು ಬಂದು ಇಬ್ರಿಯ ಮಾತಿನಲ್ಲಿ ಗಬ್ಬಥಾ ಎನಿಸಿಕೊಳ್ಳುವ ಕಲ್ಲು ಹಾಸಿದ ಕಟ್ಟೆ ಎಂದು ಕರೆಯಲ್ಪಟ್ಟ ಸ್ಥಳದಲ್ಲಿ ನ್ಯಾಯಾಸನದ ಮೇಲೆ ಕೂತುಕೊಂಡನು
Insomuch that they brought forth the sick into the streets and laid them on beds and couches that at the least the shadow of Peter passing by might overshadow some of them
ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು
And the nation to whom they shall be in bondage will I judge said God and after that shall they come forth and serve me in this place
ಅವರು ದಾಸರಾಗಿ ಸೇವಿ ಸುವ ಜನಾಂಗಕ್ಕೆ ನಾನೇ ನ್ಯಾಯತೀರಿಸುವೆನು ಎಂದು ದೇವರು ಹೇಳಿದನು ಆಮೇಲೆ ಅವರು ಹೊರಟು ಬಂದು ಈ ಸ್ಥಳದಲ್ಲಿ ನನ್ನನ್ನು ಸೇವಿಸುವರು ಎಂಬದೇ
Advertisement - Remove
But Peter put them all forth and kneeled down and prayed and turning him to the body said Tabitha arise And she opened her eyes and when she saw Peter she sat up
ಪೇತ್ರನು ಅವರೆ ಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆ ಮಾಡಿ ಶವದ ಕಡೆಗೆ ತಿರುಗಿಕೊಂಡುತಬಿಥಾ ಏಳು ಅಂದನು ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು
Let us go forth therefore unto him without the camp bearing his reproach
ಆದದರಿಂದ ನಾವು ಆತನ ನಿಮಿತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ ಪಾಳೆಯದ ಆಚೆ ಆತನ ಬಳಿಗೆ ಹೊರಟು ಹೋಗೋಣ
Why should the Egyptians speak sayingHe brought them forth for evil to kill them in the mountains and to consume them from the surface of the earthTurn from your fierce wrath and repent of this evil against your people
ಕೇಡಿನ ನಿಮಿತ್ತವೂ ಬೆಟ್ಟಗಳಲ್ಲಿ ಅವರನ್ನು ಕೊಲ್ಲುವದಕ್ಕೂ ಭೂಮಿಯ ಮೇಲಿನಿಂದ ಅವರನ್ನು ದಹಿಸಿಬಿಡುವದಕ್ಕೂ ಆತನು ಅವರನ್ನು ಹೊರಗೆ ಬರಮಾಡಿದ್ದಾನೆ ಎಂದು ಐಗುಪ್ತ್ಯರು ಯಾಕೆ ಹೇಳಬೇಕು ನಿನ್ನ ಕೋಪದುರಿ ಯನ್ನು ಬಿಟ್ಟು ತಿರುಗಿಕೋ ನಿನ್ನ ಜನರಿಗೆ ವಿರೋಧ ವಾದ ಈ ಕೇಡಿನ ವಿಷಯದಲ್ಲಿ ನಿನ್ನ ಮನಸ್ಸನ್ನು ಬದಲಾಯಿಸು
And fire came forth from before Yahweh and devoured them and they died before Yahweh
ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು ಅವರು ಕರ್ತನ ಮುಂದೆ ಸತ್ತುಹೋದರು
and the priest shall go forth out of the camp The priest shall examine him and behold if the plague of leprosy is healed in the leper
ಯಾಜಕನು ಪಾಳೆಯದ ಆಚೆಗೆ ಹೊರಟು ಹೋಗಬೇಕು ಇಗೋ ಕುಷ್ಠ ವ್ಯಾಧಿಯು ಕುಷ್ಠರೋಗಿಯನ್ನು ಬಿಟ್ಟು ಅವನು ಸ್ವಸ್ಥನಾದನೆಂದು ಯಾಜಕನು ನೋಡಿದರೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading