Advertisement - Remove

found - Example Sentences

Popularity:
Difficulty:
ಫಾಉನ್ಡ
He sent them to Bethlehem and said Go and search diligently for the young child When you have found him bring me word so that I also may come and worship him
ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು
Again the Kingdom of Heaven is like a treasure hidden in the field which a man found and hid In his joy he goes and sells all that he has and buys that field
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ
who having found one pearl of great price he went and sold all that he had and bought it
ಅವನು ಬಹು ಬೆಲೆಯುಳ್ಳ ಒಂದು ಮುತ್ತನ್ನು ಕಂಡುಕೊಂಡು ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಅದನ್ನು ಕೊಂಡುಕೊಂಡನು
Seeing a fig tree by the road he came to it and found nothing on it but leaves He said to it Let there be no fruit from you forever Immediately the fig tree withered away
ಆಗ ಆತನು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಅದರಲ್ಲಿ ಕಾಣಲಿಲ್ಲ ಆಗ ಆತನು ಅದಕ್ಕೆಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ ಅಂದನು ತಕ್ಷಣವೇ ಆ ಅಂಜೂರದ ಮರವು ಒಣಗಿ ಹೋಯಿತು
He came again and found them sleeping for their eyes were heavy
ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು
Advertisement - Remove
and they found none Even though many false witnesses came forward they found none But at last two false witnesses came forward
ಆದರೆ ಯಾರೂ ಸಿಕ್ಕಲಿಲ್ಲ ಹೌದು ಬಹುಮಂದಿ ಸುಳ್ಳು ಸಾಕ್ಷಿಗಳು ಬಂದರೂ ಅವರಿಗೆ ಏನೂ ದೊರೆಯಲಿಲ್ಲ ಕಡೆಯಲ್ಲಿ ಇಬ್ಬರು ಸುಳ್ಳು ಸಾಕ್ಷಿಗಳು ಬಂದು
As they came out they found a man of Cyrene Simon by name and they compelled him to go with them that he might carry his cross
ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು
and they found him and told him Everyone is looking for you
ಅವರು ಆತನನ್ನು ಕಂಡುಕೊಂಡಾಗ ಆತನಿಗೆಎಲ್ಲರೂ ನಿನ್ನನ್ನು ಹುಡುಕುತ್ತಾರೆ ಅಂದದ್ದಕ್ಕೆ
Seeing a fig tree afar off having leaves he came to see if perhaps he might find anything on it When he came to it he found nothing but leaves for it was not the season for figs
ಆತನು ಎಲೆಗಳಿದ್ದ ಒಂದು ಅಂಜೂರದ ಮರವನ್ನು ದೂರದಿಂದ ನೋಡಿ ಒಂದು ವೇಳೆ ತನಗೆ ಅದರಲ್ಲಿ ಏನಾದರೂ ಸಿಕ್ಕೀತೆಂದು ಬಂದನು ಆದರೆ ಆತನು ಅದರ ಬಳಿಗೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ ಯಾಕಂ ದರೆ ಅದು ಅಂಜೂರ ಫಲದ ಕಾಲವಾಗಿರಲಿಲ್ಲ
Those who were sent returning to the house found that the servant who had been sick was well
ಕಳುಹಿಸಲ್ಪಟ್ಟವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಆಳು ಸ್ವಸ್ಥನಾಗಿರುವದನ್ನು ಕಂಡರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading