Advertisement - Remove

found - Example Sentences

ಫಾಉನ್ಡ
So he departed there and found Elisha the son of Shaphat who was plowing with twelve yoke of oxen before him and he with the twelfth and Elijah passed over to him and cast his mantle on him
ಹಾಗೆಯೇ ಅವನು ಅಲ್ಲಿಂದ ಹೊರಟು ಶಾಫಾ ಟನ ಮಗನಾದ ಎಲೀಷನನ್ನು ಕಂಡುಕೊಂಡನು ಅವನು ತನ್ನ ಮುಂದೆ ಇರುವ ಹನ್ನೆರಡು ಜೋಡು ಎತ್ತುಗಳಿಂದ ಉಳುತ್ತಿದ್ದನು ಅವನು ಹನ್ನೆರಡನೇ ಜೋಡಿನ ಸಂಗಡ ಇದ್ದನು ಎಲೀಯನು ಅವನ ಪಕ್ಕದಲ್ಲಿ ಹಾದು ಹೋಗಿ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು
Joram said Get ready They got his chariot ready Joram king of Israel and Ahaziah king of Judah went out each in his chariot and they went out to meet Jehu and found him in the portion of Naboth the Jezreelite
ಯೋರಾಮನು ರಥಹೂಡಬೇಕೆಂದು ಹೇಳಿದನು ಅವನ ರಥವು ಸಿದ್ಧವಾಯಿತು ಆಗ ಇಸ್ರಾಯೇಲಿನ ಅರಸನಾದ ಯೋರಾಮನೂ ಯೆಹೂ ದದ ಅರಸನಾದ ಅಹಜ್ಯನೂ ಹೊರಟು ಅವನವನು ತನ್ನ ತನ್ನ ರಥದಲ್ಲಿ ಏರಿ ಯೇಹುವಿಗೆ ಎದುರಾಗಿ ಹೊರಟು ಇಜ್ರೇಲ್ಯನಾದ ನಾಬೋತನ ಹೊಲದಲ್ಲಿ ಅವನನ್ನು ಸಂಧಿಸಿದರು
So Rabshakeh returned and found the king of Assyria warring against Libnah for he had heard that he had departed from Lachish
ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು
For you my God have revealed to your servant that you will build him a house Therefore your servant has found courage to pray before you
ನಿನ್ನ ಸೇವಕನಾದ ದಾವೀದನ ಮನೆಯು ನಿನ್ನ ಮುಂದೆ ಸ್ಥಿರಪಟ್ಟಿರಲಿ ಯಾಕಂದರೆ ಓ ನನ್ನ ದೇವರೇ ನೀನು ನಿನ್ನ ಸೇವಕನಿಗೆ ಮನೆಯನ್ನು ಕಟ್ಟುವೆನೆಂದು ಹೇಳಿದಿ ಆದದರಿಂದ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥನೆ ಮಾಡಲು ಎಡೆ ಸಿಕ್ಕಿತು
When they brought out the money that was brought into the house of Yahweh Hilkiah the priest found the book of the law of Yahweh given by Moses
ಆದರೆ ಕರ್ತನ ಆಲಯಕ್ಕೆ ತಂದ ಹಣವನ್ನು ಅವರು ಹೊರಗೆ ತಕ್ಕೊಂಡು ಬರುವಾಗ ಯಾಜಕ ನಾದ ಹಿಲ್ಕೀಯನು ಮೋಶೆಯ ಕೈಯಿಂದಾದ ಕರ್ತನ ನ್ಯಾಯಪ್ರಮಾಣದ ಪುಸ್ತಕವನ್ನು ಕಂಡುಕೊಂಡನು
Advertisement - Remove
I gathered them together to the river that runs to Ahava and there we encamped three days and I viewed the people and the priests and found there none of the sons of Levi
ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ
If I have rejoiced at the destruction of him who hated me or lifted up myself when evil found him
ನನ್ನನ್ನು ಹಗೆಮಾಡುವವನ ನಾಶಕ್ಕೆ ನಾನು ಸಂತೋಷಪಟ್ಟು ಅವನನ್ನು ಕೇಡು ಕಂಡು ಹಿಡಿಯಿ ತೆಂದು ಗರ್ವಪಟ್ಟರೆ
You have proved my heart You have visited me in the night You have tried me and found nothing I have resolved that my mouth shall not disobey
ನೀನು ನನ್ನ ಹೃದಯವನ್ನು ಶೋಧಿಸಿದ್ದೀ ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ
But he passed away and behold he was not Yes I sought him but he could not be found
ಆದರೆ ಅವನು ಅಳಿದು ಹೋದನು ಇಗೋ ಅವನು ಇಲ್ಲವಾದನು ಹೌದು ಅವನನ್ನು ನಾನು ಹುಡು ಕಿದೆನು ಆದರೆ ಅವನು ಸಿಕ್ಕಲಿಲ್ಲ
I have found David my servant I have anointed him with my holy oil
ನನ್ನ ಸೇವಕನಾದ ದಾವೀದನನ್ನು ಕಂಡು ಕೊಂಡಿದ್ದೇನೆ ನನ್ನ ಪರಿಶುದ್ಧ ಎಣ್ಣೆಯಿಂದ ಅವನನ್ನು ಅಭಿಷೇಕಿಸಿದ್ದೇನೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading