Advertisement - Remove

found - Example Sentences

ಫಾಉನ್ಡ
which my soul still seeks but I have not found One man among a thousand have I found but I have not found a woman among all those
ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ ನನಗೆ ಸಿಕ್ಕಲಿಲ್ಲ ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡು ಕೊಂಡಿ ದ್ದೇನೆ ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲಇಗೋ ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ
The watchmen who go about the city found me They beat me They bruised me The keepers of the walls took my cloak away from me
ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡು ನನ್ನನ್ನು ಹೊಡೆದು ಗಾಯಮಾಡಿದರು ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಕೊಂಡರು
Everyone who is found will be thrust through Everyone who is captured will fall by the sword
ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು
So Rabshakeh returned and found the king of Assyria warring against Libnah for he had heard that he was departed from Lachish
ರಬ್ಷಾಕೆಯು ತಿರಿಗಿ ಹೋಗುತ್ತಿರುವಾಗ ಲಿಬ್ನದ ಮೇಲೆ ಯುದ್ಧಮಾಡುತ್ತಿರುವ ಅಶ್ಶೂರಿನ ಅರಸನನ್ನು ಕಂಡುಕೊಂಡನು ಲಾಕೀಷನ್ನು ಬಿಟ್ಟನೆಂದು ಕೇಳಿದ್ದನು
I am inquired of by those who didn't ask I am found by those who didn't seek me I said See me see me to a nation that was not called by my name
ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆಇಗೋ ಇದ್ದೇನೆ ಇಗೋ ಇದ್ದೇನೆ ಎಂದು ಹೇಳಿದೆನು
Advertisement - Remove
Then these men assembled together and found Daniel making petition and supplication before his God
ಆ ಮೇಲೆ ಆ ಮನುಷ್ಯರೆಲ್ಲಾ ಕೂಡಿ ಬಂದು ದಾನಿಯೇಲನು ತನ್ನ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯನ್ನೂ ವಿಜ್ಞಾಪನೆಯನ್ನೂ ಮಾಡುತ್ತಿರುವ ದನ್ನು ಕಂಡರು
Indeed he struggled with the angel and prevailed he wept and made supplication to him He found him at Bethel and there he spoke with us
ಹೌದು ದೂತನ ಮೇಲೆ ಅವನು ಬಲಹೊಂದಿ ಜಯಿಸಿದನು ಅವನು ಅತ್ತು ಆತನಿಗೆ ವಿಜ್ಞಾಪನೆಯನ್ನು ಸಲ್ಲಿಸಿದನು ಅವನು ಆತನನ್ನು ಬೇತೇಲಿನಲ್ಲಿ ಕಂಡುಕೊಂಡನು ಅಲ್ಲಿ ಆತನು ನಮ್ಮೊಂದಿಗೆ ಮಾತನಾಡಿದನು
Ephraim what have I to do any more with idols I answer and will take care of him I am like a green fir tree from me your fruit is found
ಎಫ್ರಾಯಾಮೇನಾನು ವಿಗ್ರಹಗಳೊಂದಿಗೆ ಇನ್ನು ಏನು ಮಾಡಬೇಕಾಗಿದೆ ನಾನು ಅವನನ್ನು ಕೇಳಿದ್ದೇನೆ ಮತ್ತು ನಾನು ಅವನನ್ನು ದೃಷ್ಟಿಸಿದ್ದೇನೆ ನಾನು ಹಸುರಾಗಿ ಬೆಳೆದಿರುವ ತುರಾಯಿ ಮರದಂತಿದ್ದೇನೆ ನಿನ್ನ ಫಲವು ನನ್ನಿಂದ ಕಂಡುಕೊಂಡಿ ಎಂದು ಅಂದುಕೊಳ್ಳುವದುಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ ಕರ್ತನ ಮಾರ್ಗ ಗಳು ನ್ಯಾಯವಾಗಿದೆ ಮತ್ತು ನೀತಿವಂತರು ಅದರಲ್ಲಿ ನಡೆಯುವರು ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು
He came to the disciples and found them sleeping and said to Peter What couldn't you watch with me for one hour
ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ
He came and found them sleeping and said to Peter Simon are you sleeping Couldn't you watch one hour
ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆಸೀಮೋನನೇ ನೀನು ನಿದ್ರೆಮಾಡು ತ್ತೀಯಾ ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading