Advertisement - Remove

found - Example Sentences

Popularity:
Difficulty:
ಫಾಉನ್ಡ
Having found a ship crossing over to Phoenicia we went aboard and set sail
ಅಲ್ಲಿ ಫೊಯಿನೀಕೆಗೆ ಹೋಗುವ ಹಡಗನ್ನು ಕಂಡು ಅದನ್ನು ಹತ್ತಿ ಪ್ರಯಾಣವನ್ನು ಸಾಗಿಸಿದೆವು
Having found disciples we stayed there seven days These said to Paul through the Spirit that he should not go up to Jerusalem
ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು
I found him to be accused about questions of their law but not to be charged with anything worthy of death or of imprisonment
ಆಗ ತಮ್ಮ ನ್ಯಾಯಪ್ರಮಾಣ ಸಂಬಂಧವಾದ ಪ್ರಶ್ನೆಗಳಿಂದ ಅವನ ಮೇಲೆ ತಪ್ಪು ಹೊರಿಸಿದರೇ ಹೊರತು ಮರಣ ದಂಡನೆಗಾಗಲೀ ಬೇಡಿಗಳಿಗಾಗಲೀ ಯೋಗ್ಯವಾದ ಯಾವದನ್ನೂ ಅವರು ಅವನ ಮೇಲೆ ತಪ್ಪು ಹೊರಿಸ ಲಿಲ್ಲವೆಂದು ನಾನು ಗ್ರಹಿಸಿದೆನು
But when I found that he had committed nothing worthy of death and as he himself appealed to the emperor I determined to send him
ಆದರೆ ಮರಣದಂಡನೆಗೆ ಕಾರಣವಾದ ಯಾವ ದನ್ನೂ ಇವನು ಮಾಡಲಿಲ್ಲವೆಂದು ನಾನು ಕಂಡು ಕೊಂಡೆನು ತಾನೇ ಔಗುಸ್ತನ ಮುಂದೆ ಹೇಳಿಕೊಳ್ಳು ತ್ತೇನೆಂದು ಬೇಡಿಕೊಂಡದ್ದರಿಂದ ಇವನನ್ನು ಕಳುಹಿಸು ವದಕ್ಕೆ ನಾನು ತೀರ್ಮಾನಿಸಿದ್ದೇನೆ
There the centurion found a ship of Alexandria sailing for Italy and he put us on board
ಅಲ್ಲಿ ಇತಾಲ್ಯಕ್ಕೆ ಸಮುದ್ರ ಪ್ರಯಾಣ ಮಾಡುವ ಅಲೆಕ್ಸಾಂದ್ರಿಯದ ಒಂದು ಹಡಗನ್ನು ಶತಾಧಿಪತಿಯು ಕಂಡು ಅದರಲ್ಲಿ ನಮ್ಮನ್ನು ಹತ್ತಿಸಿದನು
Advertisement - Remove
The commandment which was for life this I found to be for death
ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು
For if in anything I have boasted to him on your behalf I was not disappointed But as we spoke all things to you in truth so our glorying also which I made before Titus was found to be truth
ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು
but when he was in Rome he sought me diligently and found me
ಆದರೆ ಅವನು ರೋಮ್‌ನಲ್ಲಿ ದ್ದಾಗ ಬಹಳ ಶ್ರದ್ಧೆಯಿಂದ ನನ್ನನ್ನು ಹುಡುಕಿ ಕಂಡು ಕೊಂಡನುಅವನು ಆ ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ
who did not sin neither was deceit found in his mouth
ಆತನು ಯಾವ ಪಾಪವನ್ನೂ ಮಾಡಲಿಲ್ಲ ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ
I rejoice greatly that I have found some of your children walking in truth even as we have been commanded by the Father
ನಿನ್ನ ಮಕ್ಕಳಲ್ಲಿ ಕೆಲವರು ತಂದೆಯಿಂದ ನಾವು ಹೊಂದಿದ ಆಜ್ಞಾನುಸಾರ ಸತ್ಯದಲ್ಲಿ ನಡೆಯುವದನ್ನು ಕಂಡು ನಾನು ಬಹಳ ಸಂತೋಷವುಳ್ಳವನಾದೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading