Advertisement - Remove

found - Example Sentences

Popularity:
Difficulty:
ಫಾಉನ್ಡ
It happened as they traveled east that they found a plain in the land of Shinar and they lived there
ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್‌ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು
The angel of Yahweh found her by a fountain of water in the wilderness by the fountain in the way to Shur
ಆಗ ಕರ್ತನ ದೂತನು ಅರಣ್ಯದಲ್ಲಿ ಶೂರಿನ ಮಾರ್ಗದಲ್ಲಿರುವ ಒಂದು ನೀರಿನ ಬುಗ್ಗೆಯ ಬಳಿಯಲ್ಲಿ ಅವಳನ್ನು ಕಂಡು
Isaac's servants dug in the valley and found there a well of springing water
ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು
Reuben went in the days of wheat harvest and found mandrakes in the field and brought them to his mother Leah Then Rachel said to Leah Please give me some of your son's mandrakes
ರೂಬೇನನು ಗೋದಿ ಕೊಯ್ಯುವ ಕಾಲದಲ್ಲಿ ಹೋಗಿ ಹೊಲದಲ್ಲಿ ದುದಾಯಗಳನ್ನು ಕಂಡು ತಾಯಿಯಾದ ಲೇಯಳ ಬಳಿಗೆ ತಂದಾಗ ರಾಹೇಲಳು ಲೇಯಳಿಗೆನಿನ್ನ ಮಗನ ದುದಾಯಗಳಲ್ಲಿ ಕೆಲವನ್ನು ನನಗೆ ಕೊಡು ಅಂದಳು
Now that you have felt around in all my stuff what have you found of all your household stuff Set it here before my relatives and your relatives that they may judge between us two
ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ
Advertisement - Remove
These are the children of Zibeon Aiah and Anah This is Anah who found the hot springs in the wilderness as he fed the donkeys of Zibeon his father
ಸಿಬೆಯೋನನ ಮಕ್ಕಳು ಯಾರಂದರೆ ಅಯ್ಯಾ ಮತ್ತು ಅನಾಹ ಎಂಬವರು ತನ್ನ ತಂದೆಯಾದ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಅರಣ್ಯದಲ್ಲಿ ಹೇಸರಕತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ
A certain man found him and behold he was wandering in the field The man asked him What are you looking for
ಒಬ್ಬಾನೊಬ್ಬ ಮನುಷ್ಯನು ಯೋಸೇಫ ನನ್ನು ಕಂಡಾಗ ಇಗೋ ಅವನು ಹೊಲದಲ್ಲಿ ಅಲೆಯುತ್ತಿದ್ದನು ಆ ಮನುಷ್ಯನು ಅವನಿಗೆನೀನು ಏನು ಹುಡುಕುತ್ತೀ ಎಂದು ಕೇಳಿದನು
The man said They have left here for I heard them sayLet us go to DothanJoseph went after his brothers and found them in Dothan
ಆ ಮನುಷ್ಯನುಅವರು ಇಲ್ಲಿಂದ ಹೊರಟು ಹೋದರು ಯಾಕಂದರೆ ಅವರುನಾವು ದೋತಾ ನಿಗೆ ಹೋಗೋಣ ಎಂದು ಹೇಳುತ್ತಿದ್ದದ್ದನ್ನು ನಾನು ಕೇಳಿಸಿಕೊಂಡೆನು ಅಂದನು ಆಗ ಯೋಸೇಫನು ತನ್ನ ಸಹೋದರರನ್ನು ಹುಡಿಕಿಕೊಂಡು ಹೋಗಿ ದೋತಾನಿನಲ್ಲಿ ಅವರನ್ನು ಕಂಡುಕೊಂಡನು
They took the coat of many colors and they brought it to their father and said We have found this Examine it now whether it is your son's coat or not
ಆ ಬಣ್ಣದ ಅಂಗಿಯನ್ನು ಕಳುಹಿಸಿಕೊಟ್ಟರು ಅವರು ಅದನ್ನು ಅವರ ತಂದೆಯ ಬಳಿಗೆ ತಂದುಇದು ನಮಗೆ ಸಿಕ್ಕಿತು ಇದು ನಿನ್ನ ಮಗನ ಅಂಗಿಯೋ ಏನೋ ನೋಡು ಎಂದು ಹೇಳಿದರು
He returned to Judah and said I haven't found her and also the men of the place saidThere has been no prostitute here
ಆಗ ಅವನು ಯೆಹೂದನ ಬಳಿಗೆ ತಿರಿಗಿ ಬಂದುಆಕೆಯು ನನಗೆ ಸಿಕ್ಕಲಿಲ್ಲ ಇದಲ್ಲದೆ ಆ ಸ್ಥಳದ ಮನುಷ್ಯರುಈ ಸ್ಥಳದಲ್ಲಿ ಸೂಳೆಯು ಇರಲಿಲ್ಲ ಎಂದು ಹೇಳಿದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading