Advertisement - Remove

friend - Example Sentences

ಫ್ರೇನ್ಡ
He said these things and after that he said to them Our friend Lazarus has fallen asleep but I am going so that I may awake him out of sleep
ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು
and the Scripture was fulfilled which says Abraham believed God and it was accounted to him as righteousness and he was called the friend of God
ಹೀಗೆಅಬ್ರಹಾಮನು ದೇವರನ್ನು ನಂಬಿದನು ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು ಎಂಬ ಬರಹವು ಹೇಳುವಂತೆ ನೆರವೇರಿತು ಅವನು ದೇವರ ಸ್ನೇಹಿತ ನೆಂದು ಕರೆಯಲ್ಪಟ್ಟನು
The Son of man came eating and drinking and they say Behold a man gluttonous and a winebibber a friend of publicans and sinners But wisdom is justified of her children
ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು ಅದಕ್ಕೆ ಅವರುಇಗೋ ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
The Son of man is come eating and drinking and ye say Behold a gluttonous man and a winebibber a friend of publicans and sinners
ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು ಆದರೆ ನೀವುಇಗೋ ಹೊಟ್ಟೇಬಾಕನು ಕುಡು ಕನು ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ
These things said he and after that he saith unto them Our friend Lazarus sleepeth but I go that I may awake him out of sleep
ಈ ಮಾತುಗಳನ್ನು ಹೇಳಿದ ತರುವಾಯ ಆತನು ಅವರಿಗೆನಮ್ಮ ಸ್ನೇಹಿತನಾದ ಲಾಜರನು ನಿದ್ರಿಸುತ್ತಿದ್ದಾನೆ ಆದರೆ ನಾನು ಅವನನ್ನು ನಿದ್ರೆಯಿಂದ ಎಬ್ಬಿಸುವದಾಕ್ಕಾಗಿ ಹೋಗುತ್ತೇನೆ ಎಂದು ಹೇಳಿದನು
Advertisement - Remove
Then Abimelech went to him from Gerar and Ahuzzath his friend and Phicol the captain of his army
ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು
Judah sent the young goat by the hand of his friend the Adullamite to receive the pledge from the woman's hand but he didn't find her
ಯೆಹೂದನು ಆ ಸ್ತ್ರೀಯ ಕೈಯಿಂದ ಈಡು ತಕ್ಕೊಳ್ಳುವದಕ್ಕೆ ತನ್ನ ಸ್ನೇಹಿತನಾದ ಅದುಲ್ಲಾಮ್ಯನ ಕೈಯಿಂದ ಮೇಕೆಯ ಮರಿಯನ್ನು ಕಳುಹಿಸಿದಾಗ ಆಕೆಯು ಸಿಗಲಿಲ್ಲ
So Hushai David's friend came into the city and Absalom came into Jerusalem
ಹಾಗೆಯೇ ದಾವೀದನ ಸ್ನೇಹಿತನಾದ ಹೂಷೈ ಪಟ್ಟಣಕ್ಕೆ ಬಂದನು ಅಬ್ಷಾಲೋಮನು ಯೆರೂಸಲೇಮಿಗೆ ಬಂದನು
It happened when Hushai the Archite David's friend had come to Absalom that Hushai said to Absalom Long live the king Long live the king
ಅರ್ಕೀಯನಾದ ಹೂಷೈ ಯೆಂಬ ದಾವೀದನ ಸ್ನೇಹಿತನು ಅಬ್ಷಾಲೋಮನ ಬಳಿಗೆ ಬಂದುಅರಸನು ಬಾಳಲಿ ಅರಸನು ಬಾಳಲಿ ಅಂದನು
and Azariah the son of Nathan was over the officers and Zabud the son of Nathan was chief minister the king's friend
ನಾತಾ ನನ ಮಗನಾದ ಅಜರ್ಯನು ಅಧಿಪತಿಗಳ ಮೇಲ್ವಿಚಾ ರಕನು ನಾತಾನನ ಮಗನಾದ ಜಾಬೂದನು ಮುಖ್ಯ ಸ್ಥನೂ ಅರಸನ ಸ್ನೇಹಿತನೂ ಆಗಿದ್ದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading