Advertisement - Remove

fulfil - Example Sentences

Popularity:
Difficulty:
ಫುಲ್ಫಿಲ
For God hath put in their hearts to fulfil his will and to agree and give their kingdom unto the beast until the words of God shall be fulfilled
ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನುನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು
It is expected that the setting up of the Committee will pave the way for the implementation of the Assam Accord in letter and spirit and will help fulfil longstanding expectations of the Assamese people.
ಸಮಿತಿಯ ರಚನೆಯಿಂದ ಅಸ್ಸಾಂ ಒಪ್ಪಂದದ ಕರಾರುವಾಕ್ಕಾದ ಅನುಷ್ಟಾನಕ್ಕೆ ಸಹಾಯವಾಗಲಿದೆ ಎಂದು ನಿರೀಕ್ಷಿಸಲಾಗಿದೆ ಮತ್ತು ಅದು ಅಸ್ಸಾಮೀ ಜನತೆಯ ಧೀರ್ಘಕಾಲೀನ ನಿರೀಕ್ಷೆಗಳ ಈಡೇರಿಕೆಗೆ ಸಹಕಾರಿಯಾಗಲಿದೆ.
The Prime Minister asserted that the Government wants to help fulfil the aspirations of the people, and fight poverty.
ಜನರ ಆಶೋತ್ತರಗಳನ್ನು ಪೂರೈಸಲು ಮತ್ತು ಬಡತನದ ವಿರುದ್ಧ ಹೋರಾಟ ನಡೆಸಲು ಸರ್ಕಾರ ಬಯಸುತ್ತದೆ ಎಂದು ಪ್ರಧಾನಿ ಹೇಳಿದರು.
The Prime Minister said that the Government is working tirelessly to fulfil the aspirations of the people.
ಸರ್ಕಾರ ಜನರ ಆಶೋತ್ತರಗಳನ್ನು ಈಡೇರಿಸಲು ಅವಿಶ್ರಾಂತವಾಗಿ ಶ್ರಮಿಸುತ್ತಿದೆ ಎಂದು ಪ್ರಧಾನಿ ಹೇಳಿದರು.
Speaking about the country’s demographic dividend, the Prime Minister said that it is our collective responsibility to fulfil the aspirations of our youth.
ದೇಶದ ಜನಾಂಗೀಯ ವೈವಿಧ್ಯತೆಯನ್ನು ಪ್ರಸ್ತಾಪಿಸಿದ ಪ್ರಧಾನ ಮಂತ್ರಿಗಳು ನಮ್ಮ ಯುವ ಜನಾಂಗದ ಆಶೋತ್ತರಗಳನ್ನು ಈಡೇರಿಸುವುದು ನಮ್ಮ ಸಾಮೂಹಿಕ ಜವಾಬ್ದಾರಿಯಾಗಿದೆ ಎಂದರು.
Advertisement - Remove
Am sure they will work hard & fulfil people’s aspirations.
ಅವರು ಜನರ ಆಶೋತ್ತರಗಳನ್ನು ಈಡೇರಿಸಲು ಶ್ರಮಿಸುತ್ತಾರೆ ಎಂಬ ನಂಬಿಕೆ ನನಗಿದೆ.
The Cabinet also approved a number of measures to fulfil the outstanding issues related to the Bodo community.
ಬೋಡೋ ಸಮುದಾಯಕ್ಕೆ ಸಂಬಂಧಿಸಿ ಬಾಕಿ ಉಳಿದಿರುವ ವಿಷಯಗಳನ್ನು ಈಡೇರಿಸಲು ಸಂಪುಟವು ಹಲವಾರು ಕ್ರಮಗಳನ್ನು ಕೈಗೊಳ್ಳಲು ಅನುಮೋದನೆ ನೀಡಿತು.
May the coming year fulfil all your wishes and may there be happiness all around.
ಮುಂಬರುವ ವರ್ಷವು ನಿಮ್ಮ ಎಲ್ಲ ಕೋರಿಕೆಗಳನ್ನೂ ಈಡೇರಿಸಲಿ ಮತ್ತು ಎಲ್ಲೆಡೆ ಸಂತಸ ಮನೆ ಮಾಡಲಿ.
PM summed it up saying that his Government will always fulfil the aspirations of the people of India.
ತಮ್ಮ ಸರ್ಕಾರ ಸದಾ ಭಾರತದ ಜನರ ಆಶೋತ್ತರಗಳನ್ನು ಈಡೇರಿಸುತ್ತದೆ ಎಂದು ಹೇಳಿದ ಪ್ರಧಾನಮಂತ್ರಿಯವರು ತಮ್ಮ ಮಾತು ಮುಗಿಸಿದರು.
This budget will empower the poor, will give a boost to the farmer, dignity for the labourers, fulfil the aspirations of the middle class, respect the honest tax payer, empower the traders and enhance the speed of infrastructure development.
ಈ ಬಜೆಟ್ ಬಡವರನ್ನು ಸಶಕ್ತಗೊಳಿಸುತ್ತದೆ, ರೈತರಿಗೆ ಚೈತನ್ಯ ನೀಡುತ್ತದೆ, ಕಾರ್ಮಿಕರಿಗೆ ಗೌರವ ದೊರಕಿಸುತ್ತದೆ, ಮಧ್ಯಮವರ್ಗದವರ ಆಶೋತ್ತರಗಳನ್ನು ಈಡೇರಿಸುತ್ತದೆ, ಪ್ರಾಮಾಣಿಕ ತೆರಿಗೆದಾರರಿಗೆ ಗೌರವ ನೀಡುತ್ತದೆ, ವ್ಯಾಪಾರಸ್ಥರ ಸಬಲೀಕರಣ ಮಾಡುತ್ತದೆ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುತ್ತದೆ.
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading