Advertisement - Remove

give - Example Sentences

Popularity:
Difficulty:
ಗಿವ
ಕೊಡು88ಕೊಡಿರಿ26ಕೊಡ12ಕೊಡಬೇಕು12ಕೊಡಲು11ಕೊಡುವ10ಕೊಡುವದಕ್ಕೆ8ಕೊಡುವೆನೆಂದು8ಕೊಡುವನು8ಕೊಡುವಂತೆ8ಕೊಡಲಿ6ಕೊಡುವದು5ಕೊಡಬೇಡಿರಿ5ಕೊಡುತ್ತೇನೆ4ಕೊಡುವದನ್ನು3ಕೊಡುವದಿಲ್ಲ3ಇಕ್ಕಟ್ಟಿನಲ್ಲಿ3ಕೊಟ್ಟರೆ3ನೀಡುವಂತೆ3ಹಾದಿಗೋಸ್ಕರ2ದೊರಕುವಂತೆ2ಕೊಡುತ್ತೇನೆಂದು2ಕೊಡಬೇಕೆಂದು2ಪ್ರಾಣವನ್ನೂ2ಜ್ಞಾನವುಳ್ಳ2ಬೆಳಕಾಗುವ2ಹರಿದವು2ಸ್ತುತಿಮಾಡಿರಿ2ಇಕ್ಕಟ್ಟಿ2ವಾಗುವದಕ್ಕೆ2ಸಲ್ಲಿಸಿರಿ2ದುದಾಯಗಳು2ಆಲಿಸಿರಿ2ತಿರುಗಿಕೊಳ್ಳಬೇಡ2ದಯಪಾಲಿಸು2ಬೇಡಿಕೊಳ್ಳುವವರಿಗೆ2ನನಗಿರುವದೆ2ಕೊಡದೆ2ಕೃತಜ್ಞತೆಗಳನ್ನು2ನೀಡುತ್ತದೆ2ಕೊಡಬೇಕುನೀವು1ಸ್ವಇಷ್ಟವಾದ1ಕೊಡುವಂತೆಯೂ1ಅನುಗ್ರಹಿಸಲಿಅವರು1ಕೊಡುವದಿಲ್ಲವೆಂದು1ಕೊಡುತ್ತೇ1ಓಡಿಸಿಬಿಟ್ಟು1ಕೊಡುತ್ತವೆ1ಕೊಡುವಿ1ಸುಬೋಧನೆಯನ್ನು1ದುರಾಲೋಚನೆಗಳನ್ನು1ಎಚ್ಚರಿಸು1ಕೊಡುವೆನು1ಕೈಸರನಿಗೆ1ಒಪ್ಪಿಸಿಕೊಡುತ್ತೇನೆ1ಕೊಡುವದಕ್ಕಾಗಿ1ಅವರಿಗೆದುರಾಗಿ1ಅವಳಿಗೆನಾವು1ವೈರಿಯಾದ1ತಿರುಗಮಾಡು1ಪ್ರಾರ್ಥನೆಗೆ1ಯೋಸೇಫ್ಯರನ್ನು1ಸ್ತುತಿಯನ್ನು1ಹೊಂದಬೇಕು1ಕಿವಿಗೊಡಿರಿ1ಅನೇಕರಿಗೋಸ್ಕರ1ನಿನಗೆಈ1ಕೇಳಿದಾತನು1ಹೆಚ್ಚಳಪಡುವದಕ್ಕೆ1ಶುಭಾಕಾಂಕ್ಷೆಗಳನ್ನು1ನೀಡಲು1ಸುತ್ತಮುತ್ತಲ1ನೀಡಲಿವೆ1ಆಗ್ರಹಿದರು.1ವಾಯುಯಾನಕ್ಕೆ1ಬಾಳುವತ್ತ1ಕೊಡುವುದು1ಭೂಮಿಗಿಂತ1ಗಾಂಗಾ1ನೀಡಿ.1ಸಮಾಜೋ-ಆರ್ಥಿಕ1
Moreover he commanded the people who lived in Jerusalem to give the portion of the priests and the Levites that they might give themselves to the law of Yahweh
ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು
Moreover in a pillar of cloud you led them by day and in a pillar of fire by night to give them light in the way in which they should go
ಇದಲ್ಲದೆ ಹಗಲಿನಲ್ಲಿ ಮೇಘ ಸ್ತಂಭ ದಿಂದಲೂ ಅವರು ನಡೆಯಬೇಕಾದ ಮಾರ್ಗದಲ್ಲಿ ಅವರಿಗೆ ಬೆಳಕಾಗುವ ಹಾಗೆ ರಾತ್ರಿಯಲ್ಲಿ ಅಗ್ನಿ ಸ್ತಂಭ ದಿಂದಲೂ ಅವರನ್ನು ನಡಿಸಿದಿ
and that we would not give our daughters to the peoples of the land nor take their daughters for our sons
ನಾವು ನಮ್ಮ ಕುಮಾರ್ತೆಯರನ್ನು ಆ ದೇಶದ ಜನರಿಗೆ ಕೊಡುವದಿಲ್ಲ ನಮ್ಮ ಕುಮಾರರಿಗೆ ಅವರ ಕುಮಾರ್ತೆಯರನ್ನು ತಕ್ಕೊಳ್ಳುವದಿಲ್ಲ
Therefore do my thoughts give answer to me even by reason of my haste that is in me
ಆದದರಿಂದ ನನ್ನಲ್ಲಿರುವ ಆತುರಕ್ಕೋಸ್ಕರವೇ ನನ್ನ ಆಲೋಚನೆಗಳು ನನಗೆ ಉತ್ತರ ಕೊಡುತ್ತವೆ
If you are righteous what do you give him Or what does he receive from your hand
ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು
Advertisement - Remove
< < For the Chief Musician on stringed instruments A Psalm by David > > Answer me when I call God of my righteousness Give me relief from my distress Have mercy on me and hear my prayer
ನನ್ನ ನೀತಿಯಾದ ಓ ದೇವರೇ ನಾನು ಮೊರೆಯಿಡಲು ನನಗೆ ಕಿವಿಗೊಡು ಇಕ್ಕಟ್ಟಿನಲ್ಲಿ ನನಗೆ ವಿಶಾಲಮಾಡಿದಿ ನನ್ನ ಮೇಲೆ ಕರುಣೆಯಿಟ್ಟು ನನ್ನ ಪ್ರಾರ್ಥನೆಯನ್ನು ಕೇಳು
Give them according to their work and according to the wickedness of their doings Give them according to the operation of their hands Bring back on them what they deserve
ಅವರ ಕೃತ್ಯಗಳ ಪ್ರಕಾರ ವಾಗಿಯೂ ಕೆಟ್ಟತನದ ಕ್ರಿಯೆಗಳ ಪ್ರಕಾರವಾಗಿಯೂ ಅವರಿಗೆ ಕೊಡು ಅವರ ಕೈಗಳ ಕೆಲಸದ ಪ್ರಕಾರವಾಗಿ ಅವರಿಗೆ ಕೊಡು ಅವರ ಪ್ರತೀಕಾರವನ್ನು ಅವರಿಗೆ ತಿರುಗಮಾಡು
Give us help against the adversary for the help of man is vain
ಇಕ್ಕಟ್ಟಿನಲ್ಲಿ ನಮಗೆ ಸಹಾಯ ಮಾಡು ಮನುಷ್ಯನ ಸಹಾಯವು ವ್ಯರ್ಥವಾಗಿದೆದೇವ ರಿಂದ ಪರಾಕ್ರಮ ಕಾರ್ಯಗಳನ್ನು ಮಾಡುವೆವು ಆತನೇ ನಮ್ಮ ವೈರಿಗಳನ್ನು ತುಳಿದುಬಿಡುವನು
< < By Solomon > > God give the king your justice your righteousness to the royal son
ಓ ದೇವರೇ ನಿನ್ನ ನ್ಯಾಯತೀರ್ಪುಗಳನ್ನು ಅರಸನಿಗೂ ನೀತಿಯನ್ನು ಅರಸನ ಮಗನಿಗೂ ಕೊಡು
Behold he struck the rock so that waters gushed out and streams overflowed Can he give bread also Will he provide flesh for his people
ಇಗೋ ಆತನು ಬಂಡೆಯನ್ನು ಹೊಡೆಯಲಾಗಿ ನೀರು ಹೊರಟಿತು ಹಳ್ಳಗಳು ಹರಿದವು ರೊಟ್ಟಿಯನ್ನೂ ಕೊಡಬಲ್ಲನೋ ತನ್ನ ಜನರಿಗೆ ಮಾಂಸವನ್ನು ಸಿದ್ಧ ಮಾಡುವನೋ ಅಂದರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading