Advertisement - Remove

give - Example Sentences

Popularity:
Difficulty:
ಗಿವ
ಕೊಡು88ಕೊಡಿರಿ26ಕೊಡ12ಕೊಡಬೇಕು12ಕೊಡಲು11ಕೊಡುವ10ಕೊಡುವದಕ್ಕೆ8ಕೊಡುವೆನೆಂದು8ಕೊಡುವನು8ಕೊಡುವಂತೆ8ಕೊಡಲಿ6ಕೊಡುವದು5ಕೊಡಬೇಡಿರಿ5ಕೊಡುತ್ತೇನೆ4ಕೊಡುವದನ್ನು3ಕೊಡುವದಿಲ್ಲ3ಇಕ್ಕಟ್ಟಿನಲ್ಲಿ3ಕೊಟ್ಟರೆ3ನೀಡುವಂತೆ3ಹಾದಿಗೋಸ್ಕರ2ದೊರಕುವಂತೆ2ಕೊಡುತ್ತೇನೆಂದು2ಕೊಡಬೇಕೆಂದು2ಪ್ರಾಣವನ್ನೂ2ಜ್ಞಾನವುಳ್ಳ2ಬೆಳಕಾಗುವ2ಹರಿದವು2ಸ್ತುತಿಮಾಡಿರಿ2ಇಕ್ಕಟ್ಟಿ2ವಾಗುವದಕ್ಕೆ2ಸಲ್ಲಿಸಿರಿ2ದುದಾಯಗಳು2ಆಲಿಸಿರಿ2ತಿರುಗಿಕೊಳ್ಳಬೇಡ2ದಯಪಾಲಿಸು2ಬೇಡಿಕೊಳ್ಳುವವರಿಗೆ2ನನಗಿರುವದೆ2ಕೊಡದೆ2ಕೃತಜ್ಞತೆಗಳನ್ನು2ನೀಡುತ್ತದೆ2ಕೊಡಬೇಕುನೀವು1ಸ್ವಇಷ್ಟವಾದ1ಕೊಡುವಂತೆಯೂ1ಅನುಗ್ರಹಿಸಲಿಅವರು1ಕೊಡುವದಿಲ್ಲವೆಂದು1ಕೊಡುತ್ತೇ1ಓಡಿಸಿಬಿಟ್ಟು1ಕೊಡುತ್ತವೆ1ಕೊಡುವಿ1ಸುಬೋಧನೆಯನ್ನು1ದುರಾಲೋಚನೆಗಳನ್ನು1ಎಚ್ಚರಿಸು1ಕೊಡುವೆನು1ಕೈಸರನಿಗೆ1ಒಪ್ಪಿಸಿಕೊಡುತ್ತೇನೆ1ಕೊಡುವದಕ್ಕಾಗಿ1ಅವರಿಗೆದುರಾಗಿ1ಅವಳಿಗೆನಾವು1ವೈರಿಯಾದ1ತಿರುಗಮಾಡು1ಪ್ರಾರ್ಥನೆಗೆ1ಯೋಸೇಫ್ಯರನ್ನು1ಸ್ತುತಿಯನ್ನು1ಹೊಂದಬೇಕು1ಕಿವಿಗೊಡಿರಿ1ಅನೇಕರಿಗೋಸ್ಕರ1ನಿನಗೆಈ1ಕೇಳಿದಾತನು1ಹೆಚ್ಚಳಪಡುವದಕ್ಕೆ1ಶುಭಾಕಾಂಕ್ಷೆಗಳನ್ನು1ನೀಡಲು1ಸುತ್ತಮುತ್ತಲ1ನೀಡಲಿವೆ1ಆಗ್ರಹಿದರು.1ವಾಯುಯಾನಕ್ಕೆ1ಬಾಳುವತ್ತ1ಕೊಡುವುದು1ಭೂಮಿಗಿಂತ1ಗಾಂಗಾ1ನೀಡಿ.1ಸಮಾಜೋ-ಆರ್ಥಿಕ1
Give ye ear and hear my voice hearken and hear my speech
ನನ್ನ ಧ್ವನಿಗೆ ಕಿವಿಗೊಟ್ಟು ಕೇಳಿರಿ ನನ್ನ ಮಾತಿಗೆ ಗಮನವಿಟ್ಟು ಆಲಿಸಿರಿ
Now therefore give pledges I pray thee to my master the king of Assyria and I will give thee two thousand horses if thou be able on thy part to set riders upon them
ಹಾಗಾದರೆ ಈಗ ನನ್ನ ಯಜಮಾನನಾದ ಅಶ್ಶೂ ರಿನ ಅರಸನಿಗೆ ಹೊಣೆಗಾರರನ್ನು ಕೊಡು ಎಂದು ಬೇಡಿಕೊಳ್ಳುತ್ತೇನೆ ಆಗ ನೀನು ಅವುಗಳ ಮೇಲೆ ಸವಾರಿಮಾಡುವದಕ್ಕೆ ಜನರನ್ನು ಕೊಡುವದಕ್ಕಾದರೆ ನಿನಗೆ ಎರಡು ಸಾವಿರ ಕುದುರೆಗಳನ್ನು ನಾನು ಕೊಡು ವೆನು
The children which thou shalt have after thou hast lost the other shall say again in thine ears The place is too strait for me give place to me that I may dwell
ನೀನು ಕಳಕೊಂಡ ಮಕ್ಕಳ ಸ್ಥಳವು ನನಗೆ ಇಕ್ಕಟ್ಟಾಯಿತು ನಾನು ವಾಸಿಸುವದಕ್ಕೆ ಸ್ಥಳ ಕೊಡು ಎಂದು ಹೇಳುವರು
For as the rain cometh down and the snow from heaven and returneth not thither but watereth the earth and maketh it bring forth and bud that it may give seed to the sower and bread to the eater
ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ
And give him no rest till he establish and till he make Jerusalem a praise in the earth
ಆತನು ಯೆರೂಸಲೇಮನ್ನು ಸ್ಥಾಪಿಸಿ ಅದು ಭೂಮಿಯಲ್ಲಿ ಸ್ತುತಿಸಲ್ಪಡುವಂತೆ ಮಾಡುವವರೆಗೂ ಆತನಿಗೆ ವಿಶ್ರಾಂತಿ ಕೊಡಬೇಡಿರಿ
Advertisement - Remove
But I said How shall I put thee among the children and give thee a pleasant land a goodly heritage of the hosts of nations and I said Thou shalt call me My father and shalt not turn away from me
ಆದರೆ ನಾನುನಿನ್ನನ್ನು ಮಕ್ಕಳೊಳಗೆ ಇಟ್ಟು ಮನೋಹರವಾದ ದೇಶವನ್ನೂ ಜನಾಂಗಗಳವರ ಸೈನ್ಯಗಳ ರಮ್ಯವಾದ ಸ್ವಾಸ್ತ್ಯವನ್ನೂ ನಿನಗೆ ಕೊಡು ವದು ಹೇಗೆಂದು ನಾನು ಅಂದುಕೊಂಡೆನು ನಾನು ನನ್ನ ತಂದೆಯೇ ನೀನು ನನ್ನನ್ನು ಕರೆದು ನನ್ನನ್ನು ಬಿಟ್ಟು ತಿರುಗುವದಿಲ್ಲವೆಂದು ಅಂದುಕೊಂಡೆನು
But thou son of man hear what I say unto thee Be not thou rebellious like that rebellious house open thy mouth and eat that I give thee
ಮನುಷ್ಯಪುತ್ರನೇ ನೀನಾದರೋ ನಾನು ಹೇಳುವ ದನ್ನು ಕೇಳು ಆ ತಿರುಗಿಬೀಳುವವರ ಮನೆಯ ಹಾಗೆ ನೀನೂ ತಿರುಗಿಬೀಳಬೇಡ ನಿನ್ನ ಬಾಯನ್ನು ತೆರೆದು ನಾನು ನಿನಗೆ ಕೊಡುವದನ್ನು ತಿನ್ನು ಅಂದನು
And he said unto me Son of man cause thy belly to eat and fill thy bowels with this roll that I give thee Then did I eat it and it was in my mouth as honey for sweetness
ಆಗ ಆತನು ನನಗೆ ಹೇಳಿದ್ದೇನಂದರೆಮನುಷ್ಯ ಪುತ್ರನೇ ನಾನು ಕೊಡುವ ಈ ಸುರಳಿಯನ್ನು ತಿಂದು ಹೊಟ್ಟೆಯ ಕರುಳುಗಳನ್ನು ತುಂಬಿಸಿಕೋ ಅಂದನು ಆಗ ನಾನು ಅದನ್ನು ತಿನ್ನಲು ಅದು ನನ್ನ ಬಾಯಲ್ಲಿ ಜೇನಿನ ಹಾಗೆ ಸಿಹಿಯಾಗಿತ್ತು
Son of man I have made thee a watchman unto the house of Israel therefore hear the word at my mouth and give them warning from me
ಮನುಷ್ಯಪುತ್ರನೇ ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು
And I will give them one heart and I will put a new spirit within you and I will take the stony heart out of their flesh and will give them an heart of flesh
ಅವರಿಗೆ ಒಂದು ಹೃದಯವನ್ನು ಕೊಡು ವೆನು ನಿಮ್ಮಲ್ಲಿ ಒಂದು ಹೊಸ ಆತ್ಮವನ್ನು ಇಡುವೆನು ಅವರೊಳಗಿಂದ ಕಠಿಣ ಹೃದಯವನ್ನು ಹೊರಗೆ ತೆಗೆದು ಮೃದು ಹೃದಯವನ್ನು ಕೊಡುವೆನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading