Advertisement - Remove

give - Example Sentences

Popularity:
Difficulty:
ಗಿವ
ಕೊಡು88ಕೊಡಿರಿ26ಕೊಡ12ಕೊಡಬೇಕು12ಕೊಡಲು11ಕೊಡುವ10ಕೊಡುವದಕ್ಕೆ8ಕೊಡುವೆನೆಂದು8ಕೊಡುವನು8ಕೊಡುವಂತೆ8ಕೊಡಲಿ6ಕೊಡುವದು5ಕೊಡಬೇಡಿರಿ5ಕೊಡುತ್ತೇನೆ4ಕೊಡುವದನ್ನು3ಕೊಡುವದಿಲ್ಲ3ಇಕ್ಕಟ್ಟಿನಲ್ಲಿ3ಕೊಟ್ಟರೆ3ನೀಡುವಂತೆ3ಹಾದಿಗೋಸ್ಕರ2ದೊರಕುವಂತೆ2ಕೊಡುತ್ತೇನೆಂದು2ಕೊಡಬೇಕೆಂದು2ಪ್ರಾಣವನ್ನೂ2ಜ್ಞಾನವುಳ್ಳ2ಬೆಳಕಾಗುವ2ಹರಿದವು2ಸ್ತುತಿಮಾಡಿರಿ2ಇಕ್ಕಟ್ಟಿ2ವಾಗುವದಕ್ಕೆ2ಸಲ್ಲಿಸಿರಿ2ದುದಾಯಗಳು2ಆಲಿಸಿರಿ2ತಿರುಗಿಕೊಳ್ಳಬೇಡ2ದಯಪಾಲಿಸು2ಬೇಡಿಕೊಳ್ಳುವವರಿಗೆ2ನನಗಿರುವದೆ2ಕೊಡದೆ2ಕೃತಜ್ಞತೆಗಳನ್ನು2ನೀಡುತ್ತದೆ2ಕೊಡಬೇಕುನೀವು1ಸ್ವಇಷ್ಟವಾದ1ಕೊಡುವಂತೆಯೂ1ಅನುಗ್ರಹಿಸಲಿಅವರು1ಕೊಡುವದಿಲ್ಲವೆಂದು1ಕೊಡುತ್ತೇ1ಓಡಿಸಿಬಿಟ್ಟು1ಕೊಡುತ್ತವೆ1ಕೊಡುವಿ1ಸುಬೋಧನೆಯನ್ನು1ದುರಾಲೋಚನೆಗಳನ್ನು1ಎಚ್ಚರಿಸು1ಕೊಡುವೆನು1ಕೈಸರನಿಗೆ1ಒಪ್ಪಿಸಿಕೊಡುತ್ತೇನೆ1ಕೊಡುವದಕ್ಕಾಗಿ1ಅವರಿಗೆದುರಾಗಿ1ಅವಳಿಗೆನಾವು1ವೈರಿಯಾದ1ತಿರುಗಮಾಡು1ಪ್ರಾರ್ಥನೆಗೆ1ಯೋಸೇಫ್ಯರನ್ನು1ಸ್ತುತಿಯನ್ನು1ಹೊಂದಬೇಕು1ಕಿವಿಗೊಡಿರಿ1ಅನೇಕರಿಗೋಸ್ಕರ1ನಿನಗೆಈ1ಕೇಳಿದಾತನು1ಹೆಚ್ಚಳಪಡುವದಕ್ಕೆ1ಶುಭಾಕಾಂಕ್ಷೆಗಳನ್ನು1ನೀಡಲು1ಸುತ್ತಮುತ್ತಲ1ನೀಡಲಿವೆ1ಆಗ್ರಹಿದರು.1ವಾಯುಯಾನಕ್ಕೆ1ಬಾಳುವತ್ತ1ಕೊಡುವುದು1ಭೂಮಿಗಿಂತ1ಗಾಂಗಾ1ನೀಡಿ.1ಸಮಾಜೋ-ಆರ್ಥಿಕ1
To give knowledge of salvation unto his people by the remission of their sins
ಹೇಗೆಂದರೆ ಆತನು ತನ್ನ ಜನರಿಗೆ ಪಾಪಗಳ ಪರಿಹಾರದಿಂದ ರಕ್ಷಣೆಯ ತಿಳುವಳಿಕೆಯನ್ನು ಕೊಡುವನು
And the devil said unto him All this power will I give thee and the glory of them for that is delivered unto me and to whomsoever I will I give it
ಸೈತಾನನು ಆತನಿಗೆಈ ಎಲ್ಲಾ ಅಧಿಕಾರವನ್ನೂ ಅವುಗಳ ವೈಭವವನ್ನೂ ನಾನು ನಿನಗೆ ಕೊಡು ವೆನು ಯಾಕಂದರೆ ಅದು ನನಗೆ ಕೊಡಲ್ಪಟ್ಟಿರುವದರಿಂದ ನನಗೆ ಇಷ್ಟ ಬಂದ ಯಾರಿಗಾದರೂ ನಾನು ಕೊಡು ವೆನು
Give to every man that asketh of thee and of him that taketh away thy goods ask them not again
ನಿನ್ನಿಂದ ಕೇಳುವ ಪ್ರತಿ ಮನುಷ್ಯನಿಗೆ ಕೊಡು ನಿನ್ನ ಸೊತ್ತನ್ನು ತಕ್ಕೊಳ್ಳುವವನಿಂದ ಅವುಗಳನ್ನು ತಿರಿಗಿ ಕೇಳಬೇಡ
Give and it shall be given unto you good measure pressed down and shaken together and running over shall men give into your bosom For with the same measure that ye mete withal it shall be measured to you again
ಕೊಡಿರಿ ಆಗ ನಿಮಗೂ ಕೊಡ ಲ್ಪಡುವದು ಒಳ್ಳೆಯ ಅಳತೆ ಒತ್ತಿ ಅಲ್ಲಾಡಿಸಿ ಹೊರಗೆ ಚೆಲ್ಲುವಂತೆ ಮನುಷ್ಯರು ನಿಮ್ಮ ಉಡಿಲಲ್ಲಿ ಹಾಕುವರು ಯಾಕಂದರೆ ನೀವು ಅಳೆಯುವ ಅಳತೆಯಿಂದಲೇ ನಿಮಗೂ ತಿರಿಗಿ ಅಳೆಯಲ್ಪಡುವದು
And her spirit came again and she arose straightway and he commanded to give her meat
ಆಗ ಆಕೆಯು ಬದುಕಿ ಕೂಡಲೆ ಎದ್ದಳು ಆಕೆಗೆ ಊಟಕ್ಕೆ ಕೊಡುವಂತೆ ಆತನು ಅಪ್ಪಣೆ ಕೊಟ್ಟನುಆಗ ಆಕೆಯ ತಂದೆತಾಯಿಗಳು ಬೆರಗಾದರು ಆದರೆ ನಡೆದದ್ದನ್ನು ಅವರು ಯಾರಿಗೂ ಹೇಳಬಾರದೆಂದು ಆತನು ಅವರಿಗೆ ಖಂಡಿತವಾಗಿ ಹೇಳಿದನು
Advertisement - Remove
Behold I give unto you power to tread on serpents and scorpions and over all the power of the enemy and nothing shall by any means hurt you
ಇಗೋ ಸರ್ಪಗಳನ್ನೂ ಚೇಳುಗಳನ್ನೂ ತುಳಿಯುವದಕ್ಕೆ ಮತ್ತು ವಿರೋಧಿಯ ಎಲ್ಲಾ ಶಕ್ತಿಯ ಮೇಲೆ ನಾನು ನಿಮಗೆ ಅಧಿಕಾರ ಕೊಡುತ್ತೇನೆ ಯಾವದೂ ಯಾವ ರೀತಿಯಲ್ಲಿಯೂ ನಿಮಗೆ ಕೇಡು ಮಾಡ ಲಾರದು
If ye then being evil know how to give good gifts unto your children how much more shall your heavenly Father give the Holy Spirit to them that ask him
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ
If thy whole body therefore be full of light having no part dark the whole shall be full of light as when the bright shining of a candle doth give thee light
ಆದಕಾರಣ ಯಾವ ಭಾಗದಲ್ಲಿಯೂ ಕತ್ತಲೆಯಾಗಿ ರದೆ ನಿನ್ನ ಶರೀರವೆಲ್ಲವೂ ಪೂರ್ಣವಾಗಿ ಬೆಳಕಾಗಿರುವ ದಾದರೆ ಪ್ರಕಾಶಮಾನವಾದ ದೀಪವು ನಿನಗೆ ಬೆಳಕು ಕೊಡುವ ಪ್ರಕಾರ ಸಮಸ್ತವೂ ಬೆಳಕಾಗಿರುವದು ಎಂದು ಹೇಳಿದನು
And he that bade thee and him come and say to thee Give this man place and thou begin with shame to take the lowest room
ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು
I fast twice in the week I give tithes of all that I possess
ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading