Advertisement - Remove

grace - Example Sentences

Popularity:
Difficulty:
ಗ್ರೇಸ / ಗ್ರೈಸ
The child was growing and was becoming strong in spirit being filled with wisdom and the grace of God was upon him
ಆ ಶಿಶುವು ಬೆಳೆದು ಆತ್ಮದಲ್ಲಿ ಬಲಗೊಂಡು ಜ್ಞಾನದಿಂದ ತುಂಬಿದವ ನಾದನು ದೇವರ ಕೃಪೆಯು ಆತನ ಮೇಲೆ ಇತ್ತು
The Word became flesh and lived among us We saw his glory such glory as of the one and only Son of the Father full of grace and truth
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು
From his fullness we all received grace upon grace
ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು
Now when the synagogue broke up many of the Jews and of the devout proselytes followed Paul and Barnabas who speaking to them urged them to continue in the grace of God
ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿಯೂ ಯೆಹೂದ್ಯ ಮತಾವಲಂಬಿ ಗಳಲ್ಲಿಯೂ ಅನೇಕರು ಪೌಲ ಬಾರ್ನಬರನ್ನು ಹಿಂಬಾ ಲಿಸಿದರು ಇವರು ಅವರ ಸಂಗಡ ಮಾತನಾಡಿ ದೇವರ ಕೃಪೆಯಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು
From there they sailed to Antioch from where they had been committed to the grace of God for the work which they had fulfilled
ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು
Advertisement - Remove
but Paul chose Silas and went out being commended by the brothers to the grace of God
ಆದರೆ ಪೌಲನು ಸಹೋದರರಿಂದ ದೇವರ ಕೃಪೆಗೆ ಒಪ್ಪಿಸಲ್ಪಟ್ಟು ಸೀಲನನ್ನು ಆರಿಸಿಕೊಂಡು ಹೊರಟನುಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು
When he had determined to pass over into Achaia the brothers encouraged him and wrote to the disciples to receive him When he had come he greatly helped those who had believed through grace
ಅವನು ಅಖಾಯಕ್ಕೆ ಹೋಗಬೇಕೆಂದು ಮನಸ್ಸು ಮಾಡಿದಾಗ ಅಲ್ಲಿದ್ದ ಶಿಷ್ಯರು ಅವನನ್ನು ಸೇರಿಸಿಕೊಳ್ಳಬೇಕೆಂದು ಪ್ರೋತ್ಸಾಹ ಮಾಡಿ ಸಹೋದರರು ಅವರಿಗೆ ಬರೆದರು ಅವನು ಅಲ್ಲಿಗೆ ಬಂದು ಕೃಪೆಯಿಂದ ನಂಬಿದ್ದವರಿಗೆ ಹೆಚ್ಚಾಗಿ ಸಹಾಯ ಮಾಡಿದನುಹೇಗಂದರೆ ಯೇಸುವೇ ಕ್ರಿಸ್ತನೆಂದು ಅವನು ಬರಹಗಳಿಂದ ತೋರಿಸಿ ಬಹಿ ರಂಗದಲ್ಲಿ ಯೆಹೂದ್ಯರು ಬಲವಾಗಿ ಒಪ್ಪಿಕೊಳ್ಳುವಂತೆ ಮಾಡಿದನು
Now to him who works the reward is not counted as grace but as something owed
ಕೆಲಸ ಮಾಡಿದವನಿಗೆ ಬರುವ ಸಂಬಳವು ಕೃಪೆಯಿಂದ ದೊರಕುವಂಥದ್ದೆಂದು ಎಣಿಕೆ ಯಾಗುವದಿಲ್ಲ ಅದು ಸಲ್ಲತಕ್ಕದ್ದೇ
through whom we also have our access by faith into this grace in which we stand We rejoice in hope of the glory of God
ಈಗ ನಾವು ನೆಲೆ ಗೊಂಡಿರುವ ಈ ಕೃಪೆಯಲ್ಲಿ ಆತನ ಮುಖಾಂತರವೇ ನಂಬಿಕೆಯಿಂದ ಪ್ರವೇಶವಾದದರಿಂದ ದೇವರ ಮಹಿ ಮೆಯ ನಿರೀಕ್ಷೆಯಲ್ಲಿ ಉಲ್ಲಾಸಿಸುತ್ತೇವೆ
The law came in besides that the trespass might abound but where sin abounded grace abounded more exceedingly
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತುಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading