The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He commanded them that everyone should sit down in groups on the green grass
ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು
Jesus said Have the people sit down Now there was much grass in that place So the men sat down in number about five thousand
ಆಗ ಯೇಸುಜನರನ್ನು ಕೂಡ್ರಿಸಿರಿ ಅಂದನು ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು
For the sun arises with the scorching wind and withers the grass and the flower in it falls and the beauty of its appearance perishes So also will the rich man fade away in his pursuits
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು
And he commanded them to make all sit down by companies upon the green grass
ಆಗ ಎಲ್ಲರೂ ಹಸುರು ಹುಲ್ಲಿನ ಮೇಲೆ ಪಂಕ್ತಿ ಪಂಕ್ತಿಗಳಾಗಿ ಕೂತುಕೊಳ್ಳುವಂತೆ ಆತನು ಅವರಿಗೆ ಅಪ್ಪಣೆಕೊಟ್ಟನು
And Jesus said Make the men sit down Now there was much grass in the place So the men sat down in number about five thousand
ಆಗ ಯೇಸುಜನರನ್ನು ಕೂಡ್ರಿಸಿರಿ ಅಂದನು ಆ ಸ್ಥಳ ದಲ್ಲಿ ಬಹಳ ಹುಲ್ಲು ಇರಲಾಗಿ ಜನರೆಲ್ಲರು ಕುಳಿತು ಕೊಂಡರು ಅವರಲ್ಲಿ ಸುಮಾರು ಐದು ಸಾವಿರ ಪುರುಷರೇ ಇದ್ದರು
For the sun is no sooner risen with a burning heat but it withereth the grass and the flower thereof falleth and the grace of the fashion of it perisheth so also shall the rich man fade away in his ways
ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು
For all flesh is as grass and all the glory of man as the flower of grass The grass withereth and the flower thereof falleth away
ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ ಮನುಷ್ಯನ ಪ್ರಭಾವವೆಲ್ಲಾ ಹುಲ್ಲಿನ ಹೂವಿನಂತಿದೆ ಹುಲ್ಲು ಒಣಗಿ ಹೋಗುವದು ಅದರ ಹೂವು ಉದುರಿ ಹೋಗು ವದುಕರ್ತನ ಮಾತೋ ಸದಾಕಾಲವೂ ಇರು ವದು ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ
God said Let the earth yield grass herbs yielding seed and fruit trees bearing fruit after their kind with its seed in it on the earth and it was so
ತರುವಾಯ ದೇವರುಭೂಮಿಯು ಹುಲ್ಲನ್ನೂ ಬೀಜಕೊಡುವ ಪಲ್ಯವನ್ನೂ ತನ್ನೊಳಗೆ ಬೀಜವಿದ್ದು ತನ್ನ ಜಾತಿಯ ಪ್ರಕಾರ ಫಲಫಲಿಸುವ ಹಣ್ಣಿನ ಮರವನ್ನೂ ಭೂಮಿಯ ಮೇಲೆ ಮೊಳೆಯಿಸಲಿ ಎಂದು ಹೇಳಿದನು ಅದು ಹಾಗೆಯೇ ಆಯಿತು
Moab said to the elders of Midian Now this multitude will lick up all that is around us as the ox licks up the grass of the field Balak the son of Zippor was king of Moab at that time
ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು
I will give grass in your fields for your livestock and you shall eat and be full
ನಿನ್ನ ಪಶುಗಳಿಗೆ ಹುಲ್ಲನ್ನು ನಿನ್ನ ಹೊಲದಲ್ಲಿ ಕೊಡುವೆನು ನೀನು ತಿಂದು ತೃಪ್ತಿಯಾಗುವಿ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…