Advertisement - Remove

head - Example Sentences

ಹೇಡ
But you when you fast anoint your head and wash your face
ಆದರೆ ನೀನು ಉಪವಾಸ ಮಾಡುವಾಗ ನಿನ್ನ ತಲೆಗೆ ಎಣ್ಣೆ ಹಚ್ಚಿಕೊಂಡು ನಿನ್ನ ಮುಖವನ್ನು ತೊಳೆದುಕೋ
She being prompted by her mother said Give me here on a platter the head of John the Baptizer
ಅವಳು ತನ್ನ ತಾಯಿಯಿಂದ ಮೊದಲೇ ಕಲಿಸಲ್ಪಟ್ಟವಳಾಗಿ ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಪರಾ ತಿನಲ್ಲಿ ಇಲ್ಲಿಯೇ ನನಗೆ ಕೊಡು ಎಂದು ಹೇಳಿದಳು
His head was brought on a platter and given to the young lady and she brought it to her mother
ಇದಲ್ಲದೆ ಅವನ ತಲೆಯನ್ನು ಪರಾತಿನಲ್ಲಿ ತಂದು ಆ ಹುಡುಗಿಗೆ ಕೊಟ್ಟರು ಅವಳು ಅದನ್ನು ತನ್ನ ತಾಯಿಯ ಬಳಿಗೆ ತಂದಳು
a woman came to him having an alabaster jar of very expensive ointment and she poured it on his head as he sat at the table
ಆತನು ಅಲ್ಲಿ ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿಶ್ರೇಷ್ಠವಾದ ತೈಲದ ಭರಣಿಯೊಂದಿಗೆ ಆತನ ಬಳಿಗೆ ಬಂದು ಅದನ್ನು ಆತನ ತಲೆಯ ಮೇಲೆ ಹೊಯಿದಳು
They braided a crown of thorns and put it on his head and a reed in his right hand and they kneeled down before him and mocked him saying Hail King of the Jews
ತರುವಾಯ ಅವರು ಒಂದು ಮುಳ್ಳಿನ ಕಿರೀಟವನ್ನು ಹೆಣೆದು ಅದನ್ನು ಆತನ ತಲೆಯ ಮೇಲಿಟ್ಟು ಬಲಗೈಯಲ್ಲಿ ಒಂದು ಬೆತ್ತವನ್ನು ಕೊಟ್ಟು ಆತನ ಮುಂದೆ ಮೊಣಕಾಲೂರಿಯೆಹೂದ್ಯರ ಅರಸನೇ ವಂದನೆ ಎಂದು ಹೇಳಿ ಆತನನ್ನು ಹಾಸ್ಯಮಾಡಿದರು
Advertisement - Remove
They spat on him and took the reed and struck him on the head
ಅವರು ಆತನ ಮೇಲೆ ಉಗುಳಿ ಆ ಬೆತ್ತವನ್ನು ತಕ್ಕೊಂಡು ಆತನ ತಲೆಯ ಮೇಲೆ ಹೊಡೆದರು
She went out and said to her mother What shall I ask She said The head of John the Baptizer
ಆಗ ಅವಳು ಹೊರಟುಹೋಗಿ ತನ್ನ ತಾಯಿಗೆನಾನು ಏನು ಕೇಳಿಕೊಳ್ಳಲಿ ಎಂದು ಕೇಳಲು ಅವಳು ಬಾಪ್ತಿಸ್ಮ ಮಾಡಿಸುವ ಯೋಹಾನನ ತಲೆಯನ್ನು ಕೇಳಿಕೋ ಅಂದಳು
She came in immediately with haste to the king and asked I want you to give me right now the head of John the Baptizer on a platter
ಕೂಡಲೆ ಅವಳು ಅರಸನ ಬಳಿಗೆ ಅವಸರದಿಂದ ಬಂದು ಬಾಪ್ತಿಸ್ಮಮಾಡಿಸುವ ಯೊಹಾನನ ತಲೆಯನ್ನು ನೀನು ಕೂಡಲೆ ಪರಾತಿನಲ್ಲಿ ನನಗೆ ಕೊಡಬೇಕೆಂದು ನಾನು ಕೇಳಿಕೊಳ್ಳುತ್ತೇನೆ ಅಂದಳು
and brought his head on a platter and gave it to the young lady and the young lady gave it to her mother
ಕೂಡಲೆ ಅವನ ತಲೆಯನ್ನು ತರುವದಕ್ಕಾಗಿ ಅರಸನು ಒಬ್ಬ ಕೊಲೆ ಯಾಳಿಗೆ ಅಪ್ಪಣೆಕೊಟ್ಟು ಕಳುಹಿಸಿದನು ಅವನು ಹೋಗಿ ಸೆರೆಮನೆಯಲ್ಲಿ ಅವನ ತಲೆಯನ್ನು ಹೊಯು
Again he sent another servant to them and they threw stones at him wounded him in the head and sent him away shamefully treated
ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading