Advertisement - Remove

head - Example Sentences

ಹೇಡ
He presented the other ram the ram of consecration and Aaron and his sons laid their hands on the head of the ram
ಅವನು ಪ್ರತಿಷ್ಠೆಯ ಟಗರಾದ ಮತ್ತೊಂದು ಟಗರನ್ನು ತಂದನು ಆರೋನನೂ ಅವನ ಕುಮಾ ರರೂ ಆ ಟಗರಿನ ತಲೆಯ ಮೇಲೆ ತಮ್ಮ ಕೈಗಳನ್ನು ಇಟ್ಟರು
They delivered the burnt offering to him piece by piece and the head and he burned them upon the altar
ಅವರು ಅವನಿಗೆ ದಹನಬಲಿಯನ್ನೂ ಅವುಗಳ ತುಂಡುಗಳೊಂದಿಗೆ ತಲೆಯನ್ನೂ ತಂದುಕೊಡಲು ಅವನು ಅವುಗಳನ್ನು ಯಜ್ಞವೇದಿಯ ಮೇಲೆ ಸುಟ್ಟನು
When a man or woman has a plague on the head or on the beard
ಒಬ್ಬ ಪುರುಷನಿಗಾಗಲಿ ಸ್ತ್ರೀಗಾಗಲಿ ತಲೆಯ ಮೇಲಾಗಲಿ ಗಡ್ಡದ ಮೇಲಾಗಲಿ ವ್ಯಾಧಿಯು ಇದ್ದರೆ
If a man's hair has fallen from his head he is bald He is clean
ಪುರುಷನ ತಲೆಯ ಕೂದಲು ಉದುರಿಹೋದರೆ ಅವನು ಬೋಳು ತಲೆಯವನು ಆದಾಗ್ಯೂ ಅವನು ಶುದ್ಧನಾಗಿರುವನು
The rest of the oil that is in the priest's hand he shall put on the head of him who is to be cleansed and the priest shall make atonement for him before Yahweh
ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು
Advertisement - Remove
The rest of the oil that is in the priest's hand he shall put on the head of him who is to be cleansed to make atonement for him before Yahweh
ಯಾಜಕನ ಕೈಯಲ್ಲಿ ಮಿಕ್ಕಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದು ಕರ್ತನ ಎದುರಿನಲ್ಲಿ ಅವನಿಗಾಗಿ ಪ್ರಾಯಶ್ಚಿತ್ತಮಾಡಬೇಕು
'He who is the high priest among his brothers upon whose head the anointing oil is poured and that is consecrated to put on the garments shall not let the hair of his head hang loose nor tear his clothes
ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು
'He who is the high priest among his brothers upon whose head the anointing oil is poured and that is consecrated to put on the garments shall not let the hair of his head hang loose nor tear his clothes
ಅವನ ಸಹೋದರರೊಳಗೆ ಮಹಾಯಾಜಕ ನಾಗಿದ್ದು ಯಾವನ ತಲೆಯ ಮೇಲೆ ಅಭಿಷೇಕ ತೈಲವು ಸುರಿಯಲ್ಪಟ್ಟಿದೆಯೋ ಮತ್ತು ಯಾವನು ಉಡುಪು ಗಳನ್ನು ಧರಿಸಿಕೊಳ್ಳುವದಕ್ಕೆ ಪ್ರತಿಷ್ಠಿಸಲ್ಪಟ್ಟಿದ್ದಾನೋ ಅವನು ತನ್ನ ತಲೆಯನ್ನು ಮುಚ್ಚಿಕೊಳ್ಳಲೂಬಾರದು ಮತ್ತು ತನ್ನ ಬಟ್ಟೆಗಳನ್ನು ಹರಿದುಕೊಳ್ಳಲೂಬಾರದು
Bring out of the camp him who cursed and let all who heard him lay their hands on his head and let all the congregation stone him
ಶಪಿಸಿದವನನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿರಿ ಅವನಿಂದ ಕೇಳಿದ ವರೆಲ್ಲರು ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಡಲಿ ಸಭೆಯವರೆಲ್ಲರೂ ಅವನಿಗೆ ಕಲ್ಲೆಸೆಯಲಿ
He shall not make himself unclean for his father or for his mother for his brother or for his sister when they die because his separation to God is on his head
ಅವನ ತಂದೆ ತಾಯಿ ಸಹೋದರ ಸಹೋದರಿ ಸತ್ತರೂ ಅವನು ಅವರಿಗೋಸ್ಕರ ಅಪವಿತ್ರನಾಗ ಬಾರದು ಅವನ ದೇವರ ನಾಜೀರತನವು ಅವನ ತಲೆಯ ಮೇಲೆ ಇದೆ
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading