Advertisement - Remove

head - Example Sentences

ಹೇಡ
As David returned from the slaughter of the Philistine Abner took him and brought him before Saul with the head of the Philistine in his hand
ದಾವೀದನು ಫಿಲಿಷ್ಟಿಯನನ್ನು ಕೊಂದು ಅವನ ತಲೆಯನ್ನು ತೆಗೆದುಕೊಂಡು ತಿರಿಗಿ ಬರುವಾಗ ಅಬ್ನೇರನು ಅವನನ್ನು ಕರೆದು ಸೌಲನ ಮುಂದೆ ನಿಲ್ಲಿಸಿದನುಆಗ ಸೌಲನುಯೌವನ ಸ್ತನೇ ನೀನು ಯಾರ ಮಗನು ಎಂದು ಅವನನ್ನು ಕೇಳಿದನು ಅದಕ್ಕೆ ದಾವೀದನುನಾನು ನಿನ್ನ ಸೇವಕ ನಾಗಿರುವ ಬೇತ್ಲೆಹೇಮಿನವನಾದ ಇಷಯನ ಮಗನು ಅಂದನು
They cut off his head and stripped off his armor and sent into the land of the Philistines all around to carry the news to the house of their idols and to the people
ಅವನ ತಲೆಯನ್ನು ಕಡಿದು ಅವನ ಆಯುಧಗಳನ್ನು ಬಿಚ್ಚಿ ತಕ್ಕೊಂಡು ತಮ್ಮ ವಿಗ್ರಹಗಳ ಗುಡಿಗಳಲ್ಲಿಯೂ ಜನರಲ್ಲಿಯೂ ಸಾರುವದಕ್ಕೆ ಫಿಲಿಷ್ಟಿ ಯರ ದೇಶದ ಸುತ್ತಲೂ ಕಳುಹಿಸಿದರು
David said to him Your blood be on your head for your mouth has testified against you sayingI have slain Yahweh's anointed
ದಾವೀದನು ಅವ ನಿಗೆಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು
It happened that when David had come to the top where God was worshiped behold Hushai the Archite came to meet him with his coat torn and earth on his head
ದಾವೀದನು ಪರ್ವತದ ತುದಿಗೆ ಬಂದು ಅಲ್ಲಿ ದೇವರನ್ನು ಆರಾಧಿಸಿ ದಾಗ ಏನಾಯಿತಂದರೆ ಇಗೋ ಅರ್ಕೀಯನಾದ ಹೂಷೈ ತನ್ನ ಅಂಗಿಯನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹೊಯ್ದುಕೊಂಡು ಅವನನ್ನು ಎದುರುಗೊಳ್ಳಲು ಬಂದನು
Do therefore according to your wisdom and don't let his gray head go down to Sheol in peace
ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರ ಮಾಡಿ ಅವನ ನರೆ ತಲೆಯನ್ನು ಸಮಾಧಾನದಿಂದ ಸಮಾಧಿಗೆ ಇಳಿಯಗೊಡಿಸದಿರು
Advertisement - Remove
Now therefore don't hold him guiltless for you are a wise man and you will know what you ought to do to him and you shall bring his gray head down to Sheol with blood
ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ ಯಾಕಂದರೆ ನೀನು ಬುದ್ಧಿವಂತನಾಗಿರುವದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ ಆದರೆ ಅವನ ನರೆ ತಲೆಯನ್ನು ರಕ್ತದಿಂದ ಸಮಾಧಿಗೆ ಇಳಿಯ ಮಾಡು ಅಂದನು
So shall their blood return on the head of Joab and on the head of his seed forever But to David and to his seed and to his house and to his throne there shall be peace forever from Yahweh
ಆದದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆ ಯೂ ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವದು ಆದರೆ ದಾವೀದನ ಮೇಲೆಯೂ ಅವನ ಸಂತಾನದವರ ಮೇಲೆಯೂ ಮನೆಯ ಮೇಲೆಯೂ ಸಿಂಹಾಸನದ ಮೇಲೆಯೂ ಕರ್ತನಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವದು ಅಂದನು
For on the day you go out and pass over the brook Kidron know for certain that you shall surely die your blood shall be on your own head
ಯಾವ ದಿನದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವಿಯೋ ಆ ದಿನದಲ್ಲಿ ನಿಶ್ಚಯವಾಗಿ ಸಾಯುವಿ ಎಂದು ಖಂಡಿತಾ ತಿಳಿದುಕೋ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವದು ಅಂದನು
The king said moreover to Shimei You know all the wickedness which your heart is privy to that you did to David my father Therefore Yahweh shall return your wickedness on your own head
ಇದಲ್ಲದೆ ಅರಸನು ಶಿಮ್ಮಿಗೆನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು
then hear in heaven and do and judge your servants condemning the wicked to bring his way on his own head and justifying the righteous to give him according to his righteousness
ಆಗ ನೀನು ದುಷ್ಟನನ್ನು ದುಷ್ಟನಾಗಮಾಡಿ ಅವನ ಮಾರ್ಗದ ಪ್ರಕಾರ ಅವನ ತಲೆಯ ಮೇಲೆ ಬರಮಾಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ಪರಲೋಕದಲ್ಲಿರುವ ನೀನು ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading