The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
He looked and behold there was at his head a cake baked on the coals and a jar of water He ate and drank and lay down again
ಅವನು ಎದ್ದು ನೋಡಿದಾಗ ಇಗೋ ಕೆಂಡದಲ್ಲಿ ಸುಡಲ್ಪಟ್ಟ ರೊಟ್ಟಿಯೂ ಒಂದು ತಂಬಿಗೆ ನೀರೂ ಅವನ ತಲೆಯ ಕಡೆಗೆ ಇತ್ತು ಆಗ ಅವನು ತಿಂದು ಕುಡಿದು ತಿರಿಗಿ ಮಲಗಿಕೊಂಡನು
He said to his father My head My head He said to his servant Carry him to his mother
ಆಗ ಅವನು ತನ್ನ ತಂದೆಗೆನನ್ನ ತಲೆ ನನ್ನ ತಲೆ ಅಂದನು ತಂದೆಯು ಒಬ್ಬ ಹುಡುಗನಿಗೆಅವನನ್ನು ಅವನ ತಾಯಿಯ ಬಳಿಗೆ ಎತ್ತಿಕೊಂಡು ಹೋಗು ಅಂದನು
There was a great famine in Samaria Behold they besieged it until a donkey's head was sold for eighty pieces of silver and the fourth part of a kab of dove's dung for five pieces of silver
ಆಗ ಸಮಾರ್ಯದಲ್ಲಿ ದೊಡ್ಡ ಬರ ಉಂಟಾಯಿತು ಇಗೋ ಒಂದು ಕತ್ತೆಯ ತಲೆಯು ಎಂಭತ್ತು ರೂಪಾಯಿಗಳಿಗೂ ಒಂದು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಡುವ ವರೆಗೂ ಅದನ್ನು ಮುತ್ತಿಗೆ ಹಾಕಿದನು
Then he said God do so to me and more also if the head of Elisha the son of Shaphat shall stay on him this day
ಆಗ ಅವನು ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು
He arose and went into the house Then he poured the oil on his head and said to him Thus says Yahweh the God of IsraelI have anointed you king over the people of Yahweh even over Israel
ಅವನು ಎದ್ದು ಮನೆಯೊಳಕ್ಕೆ ಹೋದನು ಆಗ ಇವನು ಎಣ್ಣೆ ಯನ್ನು ಅವನ ತಲೆಯ ಮೇಲೆ ಹೊಯ್ದು ಅವನಿಗೆ ಹೇಳಿದ್ದುಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ ಕರ್ತನ ಜನರಾದ ಇಸ್ರಾ ಯೇಲಿನ ಮೇಲೆ ಅರಸನಾಗಿರಲು ನಿನ್ನನ್ನು ಅಭಿಷೇ ಕಿಸಿದ್ದೇನೆ
When Jehu had come to Jezreel Jezebel heard of it and she painted her eyes and attired her head and looked out at the window
ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು
This is the word that Yahweh has spoken concerning him The virgin daughter of Zion has despised you and ridiculed you The daughter of Jerusalem has shaken her head at you
ಚೀಯೋನಿನ ಮಗಳಾದ ಕನ್ಯಾಸ್ತ್ರೀ ನಿನ್ನನ್ನು ಉದಾಸೀನ ಮಾಡಿ ನಿನಗೆ ಅಪಹಾಸ್ಯ ಮಾಡು ತ್ತಾಳೆ ಯೆರೂಸಲೇಮಿನ ಕುಮಾರ್ತೆ ನಿನ್ನ ಹಿಂದೆ ತಲೆ ಅಲ್ಲಾಡಿಸುತ್ತಾಳೆ
They stripped him and took his head and his armor and sent into the land of the Philistines all around to carry the news to their idols and to the people
ಅವರು ಅವನನ್ನು ಸುಲುಕೊಂಡು ಅವನ ತಲೆಯನ್ನೂ ಆಯುಧಗಳನ್ನೂ ಎತ್ತಿಕೊಂಡುಹೋಗಿ ತಮ್ಮ ವಿಗ್ರಹಗಳಿಗೂ ಜನರಿಗೂ ಸಾರುವ ಹಾಗೆ ಫಿಲಿಷ್ಟಿಯರ ದೇಶದ ಸುತ್ತಲೂ ಕಳುಹಿ ಸಿದರು
Yours Yahweh is the greatness the power the glory the victory and the majesty For all that is in the heavens and in the earth is yours Yours is the kingdom Yahweh and you are exalted as head above all
ಕರ್ತನೇ ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ ಕರ್ತನೇ ರಾಜ್ಯವು ನಿನ್ನದು ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ
then hear from heaven and do and judge your servants bringing retribution to the wicked to bring his way on his own head and justifying the righteous to give him according to his righteousness
ಈ ಆಲಯದಲ್ಲಿ ನಿನ್ನ ಬಲಿಪೀಠದ ಮುಂದೆ ಈ ಆಣೆ ಬಂದರೆ ನೀನೇ ದುಷ್ಟನ ಮಾರ್ಗವನ್ನು ಅವನ ತಲೆಯ ಮೇಲೆ ಬರ ಮಾಡಿ ಅವನಿಗೆ ಬದಲು ಕೊಡುವ ಹಾಗೆಯೂ ನೀತಿವಂತನನ್ನು ನೀತಿವಂತನಾಗಿ ಮಾಡಿ ಅವನ ನೀತಿಯ ಪ್ರಕಾರ ಅವನಿಗೆ ಕೊಡುವ ಹಾಗೆಯೂ ನೀನು ಆಕಾಶದಿಂದ ಕೇಳಿ ನಡಿಸಿ ನಿನ್ನ ಸೇವಕರ ನ್ಯಾಯವನ್ನು ತೀರಿಸು
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…