The on-screen keyboard can be used to type English or Indian language words.
The keyboard uses the ISCII layout developed by the Government of India. It is also used in Windows, Apple and other systems. There is a base layout, and an alternative layout when the Shift key is pressed. If you have any questions about it, please contact us.
Why should you be beaten more that you revolt more and more The whole head is sick and the whole heart faint
ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ ತಲೆ ಯೆಲ್ಲಾ ರೋಗ ಹೃದಯವೆಲ್ಲಾ ದುರ್ಬಲ
For the head of Syria is Damascus and the head of Damascus is Rezin and within sixtyfive years Ephraim shall be broken in pieces so that it shall not be a people
and the head of Ephraim is Samaria and the head of Samaria is Remaliah's son If you will not believe surely you shall not be established
ಎಫ್ರಾ ಯಾಮಿನ ತಲೆ ಸಮಾರ್ಯ ಸಮಾರ್ಯದ ತಲೆ ರೆಮಲ್ಯನ ಮಗನು ನೀವು ನಂಬದೆ ಹೋದರೆ ನೀವು ನಿಜವಾಗಿಯೂ ನೆಲೆಗೊಳ್ಳುವದಿಲ್ಲ ಎಂಬದೇ
Neither shall there be any work for Egypt which head or tail palm branch or rush may do
ಇಲ್ಲವೆ ಐಗುಪ್ತದಲ್ಲಿ ತಲೆಯಾಗಲಿ ಬಾಲವಾಗಲಿ ಕೊಂಬೆಯಾಗಲಿ ಒಂದು ಕಡ್ಡಿಯಾಗಲಿ ಸಾಧಿಸಲು ಮಾಡತಕ್ಕ ಕೆಲಸವು ಒಂದಾದರೂ ಐಗುಪ್ತದ ಲ್ಲಿರುವದಿಲ್ಲ
Woe to the crown of pride of the drunkards of Ephraim and to the fading flower of his glorious beauty which is on the head of the fertile valley of those who are overcome with wine
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ
The fading flower of his glorious beauty which is on the head of the fertile valley shall be like the firstripe fig before the summer which someone picks and eats as soon as he sees it
ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು
this is the word which Yahweh has spoken concerning him The virgin daughter of Zion has despised you and ridiculed you The daughter of Jerusalem has shaken her head at you
ಇಸ್ರಾಯೇಲ್ ದೇವರಾದ ಕರ್ತನು ಹೇಳುವದೇ ನಂದರೆಕನ್ನಿಕೆಯಾದ ಚೀಯೋನ್ ಕುಮಾರ್ತೆಯು ನಿನ್ನನ್ನು ತಿರಸ್ಕರಿಸಿ ಪರಿಹಾಸ್ಯ ಮಾಡುತ್ತಾಳೆ ಯೆರೂಸ ಲೇಮಿನ ಕುಮಾರ್ತೆಯು ನಿನ್ನ ಹಿಂದೆ ತಲೆಯನ್ನು ಅಲ್ಲಾಡಿಸುತ್ತಾಳೆ
He put on righteousness as a breastplate and a helmet of salvation on his head and he put on garments of vengeance for clothing and was clad with zeal as a mantle
ಅವನು ನೀತಿಯನ್ನು ಕವಚದ ಹಾಗೆ ಧರಿಸಿಕೊಂಡು ರಕ್ಷಣೆಯ ಶಿರಸ್ತ್ರಾಣವನ್ನು ತನ್ನ ತಲೆಯ ಮೇಲೆ ಇಟ್ಟುಕೊಂಡನು ಪ್ರತೀಕಾರದ ವಸ್ತ್ರ ಗಳನ್ನು ಹೊದಿಕೆಯಾಗಿ ಹೊದ್ದುಕೊಂಡು ಆಸಕ್ತಿಯನ್ನು ಮೇಲಂಗಿಯಾಗಿ ತೊಟ್ಟುಕೊಂಡನು
The children also of Memphis and Tahpanhes have broken the crown of your head
ನೋಫ್ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ
From there also you shall go forth with your hands on your head for Yahweh has rejected those in whom you trust and you shall not prosper with them
ಹೌದು ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ
Writing in English is as important as speaking. To learn to write correctly might seem like a difficult task. There are always some tips that you need…
English learners may get confused between the use of these two topics and end up making mistakes. Read this short article to help yourself and improve…