Advertisement - Remove

head - Example Sentences

ಹೇಡ
And the priest shall offer the one for a sin offering and the other for a burnt offering and make an atonement for him for that he sinned by the dead and shall hallow his head that same day
ಯಾಜಕನು ಒಂದನ್ನು ಪಾಪದ ಬಲಿ ಯಾಗಿಯೂ ಇನ್ನೊಂದನ್ನು ಹೋಮವಾಗಿಯೂ ಅರ್ಪಿಸಿ ಅವನು ಸತ್ತವನಲ್ಲಿ ಪಾಪಮಾಡಿದ್ದರಿಂದ ಅವನಿಗೋಸ್ಕರ ಪಾಪವನ್ನು ಮುಚ್ಚಿ ಆ ದಿವಸದಲ್ಲಿ ಅವನ ತಲೆಯನ್ನು ಪರಿಶುದ್ಧಮಾಡಬೇಕು
Then thou shalt bring her home to thine house and she shall shave her head and pare her nails
ಅವಳನ್ನು ನಿನ್ನ ಮನೆಯೊಳಗೆ ತರಬೇಕು ಅವಳು ತಲೆ ಬೋಳಿಸಿಕೊಂಡು ಉಗುರುಗಳನ್ನು ಕತ್ತರಿಸಿ ಕೊಂಡು
And thy heaven that is over thy head shall be brass and the earth that is under thee shall be iron
ನಿನ್ನ ತಲೆಯ ಮೇಲಿರುವ ಆಕಾಶವು ತಾಮ್ರ ವಾಗಿಯೂ ನಿನ್ನ ಕೆಳಗಿರುವ ಭೂಮಿಯು ಕಬ್ಬಿಣ ವಾಗಿಯೂ ಇರುವವು
She put her hand to the nail and her right hand to the workmen's hammer and with the hammer she smote Sisera she smote off his head when she had pierced and stricken through his temples
ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು ಅವನ ತಲೆಯನ್ನು ಹೊಡೆದು ಬಿಟ್ಟಳು
And a certain woman cast a piece of a millstone upon Abimelech's head and all to brake his skull
ಆದರೆ ಒಬ್ಬ ಸ್ತ್ರೀಯು ಒಂದು ಬೀಸುವ ಕಲ್ಲಿನ ತುಂಡನ್ನು ಅಬೀಮೆಲೆಕನ ತಲೆಯ ಮೇಲೆ ಹಾಕಿ ಅದರಿಂದ ಅವನ ತಲೆಯನ್ನು ಒಡೆದುಹಾಕಿದಳು
Advertisement - Remove
And Delilah said unto Samson Hitherto thou hast mocked me and told me lies tell me wherewith thou mightest be bound And he said unto her If thou weavest the seven locks of my head with the web
ದೆಲೀಲಳು ಸಂಸೋನನಿಗೆಈ ವರೆಗೂ ನನ್ನನ್ನು ವಂಚನೆಮಾಡಿ ನನಗೆ ಸುಳ್ಳುಗಳನ್ನು ಹೇಳಿದಿ ನೀನು ಯಾವದರಿಂದ ಕಟ್ಟಲ್ಪಡಬಹುದೋ ತಿಳಿಸು ಅಂದಳು ಅವನು ಅವಳಿಗೆನೀನು ನನ್ನ ತಲೆಯ ಏಳು ಜಡೆ ಗಳನ್ನು ಮಗ್ಗದಲ್ಲಿ ನೆಯ್ದರೆ ಆಗುವದು ಅಂದನು
And she made him sleep upon her knees and she called for a man and she caused him to shave off the seven locks of his head and she began to afflict him and his strength went from him
ಅವಳು ಅವನನ್ನು ತನ್ನ ತೊಡೆಗಳ ಮೇಲೆ ನಿದ್ರೆಹೋಗುವಂತೆ ಮಾಡಿ ಒಬ್ಬನನ್ನು ಕರೆದು ಅವನ ತಲೆಯ ಏಳು ಜಡೆಗಳನ್ನು ಬೋಳಿಸುವಂತೆ ಮಾಡಿ ಅವನನ್ನು ಬಾಧಿ ಸುವದಕ್ಕೆ ಪ್ರಾರಂಭಿಸಿದಳು ಆಗ ಅವನ ಶಕ್ತಿ ಅವ ನನ್ನು ಬಿಟ್ಟುಹೋಯಿತು
Howbeit the hair of his head began to grow again after he was shaven
ಆದರೆ ಅವನ ತಲೆಯ ಕೂದಲು ಕ್ಷೌರಮಾಡಿದ ತರುವಾಯ ತಿರಿಗಿ ಬೆಳೆಯಲಾರಂಭಿಸಿತು
And there ran a man of Benjamin out of the army and came to Shiloh the same day with his clothes rent and with earth upon his head
ಅದೇ ದಿವಸದಲ್ಲಿ ಬೆನ್ಯಾವಿಾನ್ಯನಾದ ಒಬ್ಬ ಮನುಷ್ಯನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣುಹಾಕಿಕೊಂಡು ಯುದ್ಧರಂಗ ದಿಂದ ಶೀಲೋವಿಗೆ ಓಡಿಬಂದನು
And he had an helmet of brass upon his head and he was armed with a coat of mail and the weight of the coat was five thousand shekels of brass
ಅವನು ಆರುವರೆ ಮೊಳ ಎತ್ತರ ಅವನ ತಲೆಯ ಮೇಲೆ ಹಿತ್ತಾಳೆಯ ಶಿರಸ್ತ್ರಾಣ ಇತ್ತು ಯುದ್ಧಕವಚವನ್ನು ತೊಟ್ಟುಕೊಂಡಿದ್ದನು ಯುದ್ಧಕವಚದ ಹಿತ್ತಾಳೆಯು ಐದು ಸಾವಿರ ಶೇಕೆಲು ತೂಕವಾಗಿತ್ತು
Advertisement - Remove

Articles

Languages

Developed nations and languages

10 Oct 2023

There is a strong narrative on English among India's financially and educationally elite classes. The narrative is that English is the only way to…

Continue reading
Languages

Important words and phrases in Marathi (For beginners)

14 Sep 2021

Learning a new language can be difficult. But with constant practice and learning it can be easy. Starting to talk in the language you are trying to…

Continue reading
Languages

Tips to improve your spellings

31 Aug 2021

Writing in English is as important as speaking. To learn to write correctly might seem like a difficult task. There are always some tips that you need…

Continue reading
Languages

Active Voice and Passive Voice

24 Aug 2021

This article will help you understand the difference between active and passive voice and make your written and spoken skills of language better.

Continue reading
Languages

Difference between Voice and Speech in Grammar

23 Aug 2021

English learners may get confused between the use of these two topics and end up making mistakes. Read this short article to help yourself and improve…

Continue reading
Languages

Direct and Indirect speech

19 Aug 2021

Knowing how to use direct and indirect speech in English is considered important in spoken English. Read the article below and understand how to use…

Continue reading
Languages

Types of nouns

17 Aug 2021

Nouns are the largest group of words in any language. Understanding them and using them correctly while learning the language is considered very…

Continue reading
Languages

Ways to improve your spoken English skills

16 Aug 2021

Improving spoken languages might seem as a challenge. But, with proper guidance and tips, it is not too difficult.

Continue reading